ಜಿಲ್ಲೆ ಜಾನಪದ ಸಂಸ್ಕೃತಿಯ ಕಾರ್ಯಕ್ರಮ

ರಾಯಚೂರು : ಜಿಲ್ಲೆಗೆ ಐತಿಹಾಸಿಕ, ಸಾಹಿತಿಕ, ಭೌಗೋಳಿಕ, ಧಾರ್ಮಿಕ ಹಾಗೂ ಮೌಖಿಕ ಪರಂಪರೆ ಇದೆ. ಐತಿಹಾಸಿಕವಾಗಿ ಪ್ರಸಿದ್ಧಿ ಪಡೆದಿದ್ದರಿಂದ ಇಲ್ಲಿ ಅನೇಕ ಕೋಟೆ-ಕೊತ್ತಲಗಳು ರಾಯಚೂರು, ದೇವದುರ್ಗ, ಮುದಗಲ್, ಜಲದುರ್ಗ ಮುಂತಾದಡೆ ಕಂಡುಬರುತ್ತವೆ. ದೇವಸುಗೂರಿನ ಸೂಗೂರೇಶ್ವರ, ಗಬ್ಬೂರಿನ ಬೂದಿಬಸವೇಶ್ವರ, ಗುರಗುಂಟಿ ಅಮರೇಶ್ವರ, ಸಂತೆಕೆಲ್ಲೂರಿನ…

ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ

ರಾಯಚೂರು ಫೆಬ್ರವರಿ 24 (ಕರ್ನಾಟಕ ವಾರ್ತೆ): ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಸರ್ಕಾರಿ ನೌಕರರು ಕೆಲಸ ಮಧ್ಯೆಯೇ ಕ್ರೀಡಾಚಟುಟಿಕೆಗಳಲ್ಲಿ ಭಾಗವಹಿಸಿ, ಮಾನಸಿಕ ಮತ್ತು ದೈಹಿಕ ಸದೃಢತೆ ಸಾಧಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ ಅವರು ಸಲಹೆ ನೀಡಿದರು.…

ಭೋವಿ ನಿಗಮದ ಫಲಾನುಭವಿಗಳ ಆಯ್ಕೆಗಾಗಿ ಎಲ್ಲ ಶಾಸಕರಿಗೂ ಪತ್ರ ಬರೆದು ಮನವಿ ಮಾಡಿರುವೆ

ರಾಯಚೂರು ಫೆಬ್ರವರಿ 24 (ಕರ್ನಾಟಕ ವಾರ್ತೆ): ರಾಜ್ಯ ಭೋವಿ ನಿಗಮದ ವಿವಿಧ ಯೋಜನೆಗಳ ಫಲಾನುಭವಿಗಳ ಆಯ್ಕೆಯನ್ನು ಅಂತಿಮಗೊಳಿಸಿ ಕಳುಹಿಸುವಂತೆ ರಾಜ್ಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಶಾಸಕರುಗಳಿಗೆ ತಾವು ಪತ್ರ ಬರೆದು ಮನವಿ ಮಾಡಲಾಗಿದೆ. ಫಲಾನುಭವಿಗಳ ಅಂತಿಮ ಆಯ್ಕೆಪಟ್ಟಿ ಪಡೆದು, ನಿಗಮದಲ್ಲಿ ಲಭ್ಯವಿರುವ…

ಮಸ್ಕಿ ತಹಸಿಲ್ದಾರ್ ಮಂಜುನಾಥ ಭೋಗಾವತಿ ನಾರಾಯಣ ನಗರ ಕ್ಯಾಪಿನ ಕುಡಿಯುವ ನೀರಿನ ಕೆರೆಗೆ ಭೇಟಿ ಪರಿಶೀಲನೆ ಕುಡಿಯುವ ನೀರಿನ ಕೆರೆಯ ಸುತ್ತಲೂ ತಂತಿ ಬೇಲಿ ಹಾಕಿ ಜನ ಜಾನುವಾರು ಬರದಂತೆ ಅಗತ್ಯ ಕ್ರಮಕೈಗೊಳ್ಳಿ- ಮಂಜುನಾಥ್ ಭೋಗಾವತಿ

ಮಸ್ಕಿ: ತಾಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಾರಾಯಣನಗರ ಕ್ಯಾಂಪಿನ ಬಳಿ ಇರುವ ಕುಡಿಯುವ ನೀರಿನ ಕೆರೆಗೆ ಮಂಗಳವಾರ ತಹಸಿಲ್ದಾರ್ ಮಂಜುನಾಥ ಭೋಗಾವತಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು ಈಗಾಗಲೇ ಬೇಸಿಗೆ ಕಾಲ ಆರಂಭವಾಗುತ್ತಿದ್ದು ಮುಂಬರುವ ದಿನಗಳಲ್ಲಿ…

ಗ್ರಾಮೀಣ ಪ್ರದೇಶದಲ್ಲಿ ಫೆ.26ರಂದು ವಿದ್ಯುತ್ ವ್ಯತ್ಯಯ

ರಾಯಚೂರು ಫೆಬ್ರವರಿ 24 (ಕರ್ನಾಟಕ ವಾರ್ತೆ): ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯ 33/11 ಕೆವಿ ಇಡಪನೂರು ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಫೆ.26ರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 04ಗಂಟೆವರೆಗೆ…

ಆರೋಗ್ಯ ಇಲಾಖೆಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಯಚೂರು ಫೆಬ್ರವರಿ 24 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ ಮತ್ತು ಪಿ.ಎಂ ಅಭೀಮ್ ಯೋಜನೆಯಡಿಯಲ್ಲಿ 2025-26 ನೇ ಸಾಲಿಗೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ…

ಭೋವಿ ಸಮುದಾಯದವರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು: ನಿಗಮದ ರಾಜ್ಯಾಧ್ಯಕ್ಷ ಎಂ ರಾಮಪ್ಪ ಸಲಹೆ

ರಾಯಚೂರು ಫೆಬ್ರವರಿ 24 (ಕರ್ನಾಟಕ ವಾರ್ತೆ): ಶಿಕ್ಷಣ ಪಡೆದಾಗ ಮಾತ್ರ ನಾವು ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಅಭಿವೃದ್ಧಿ ಹೊಂದಲು ಸಾಧ್ಯ. ಶಿಕ್ಷಣದಿಂದ ಮಾತ್ರ ಎಲ್ಲ ಸ್ಥಾನಮಾನಗಳು ಲಭ್ಯವಾಗಲಿದ್ದು, ಭೋವಿ ಸಮುದಾಯದ ಪ್ರತಿಯೊಬ್ಬರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕರ್ನಾಟಕ ಭೋವಿ…

ರೈತನ ಜೋಳದ ರಾಶಿಗೆ ಬೆಂಕಿ : ತಪ್ಪಿತಸ್ಥರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು – ರಾಜಾ ವೆಂಕಟಪ್ಪ ನಾಯಕ

ಮಾನ್ವಿ : ತಾಲೂಕಿನ ಜಾಗೀರಪನ್ನೂರು ಗ್ರಾಮದಲ್ಲಿನ ರೈತ ಯಂಕೋಬರವರ ಜಮೀನಿನಲ್ಲಿ ಹಾಕಲಾದ ಜೋಳದ ರಾಶಿಗೆ ಬೆಂಕಿ ಬಿದ್ದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದ್ದು, ಸ್ಥಳಕ್ಕೆ ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ…

ಮಸ್ಕಿ ಶಾಸಕ ಆರ್ ಬಸನಗೌಡ ತುರುವಿಹಾಳರಿಂದ ಒಳಾಂಗಣ ಕ್ರೀಡಾಂಗಣ ಕಾಮಗಾರಿ ಪರಿಶೀಲನೆ ಸೂಕ್ತ ಗುಣಮಟ್ಟದಿಂದ ನಿಗದಿತ ಅವಧಿ ಒಳಗಡೆ ಕಾಮಗಾರಿ ಮುಗಿಸಿ- ಶಾಸಕ ಆರ್ ಬಸನಗೌಡ

ಮಸ್ಕಿ: ಮಸ್ಕಿ ಪಟ್ಟಣದಲ್ಲಿ ಒಂದು ಕೋಟಿ ಎಂಬತ್ತು ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಒಳಾಂಗಣ ಕ್ರೀಡಾಂಗಣ ಕಾಮಗಾರಿಯನ್ನು ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್ ಬಸನಗೌಡ ತುರುವಿಹಾಳ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ…

ಮಸ್ಕಿ ನವ ಗ್ರಾಮ ಬಡಾವಣೆಯಲ್ಲಿ ವಸತಿ ರಹಿತರಿಗೆ ನಿವೇಶನ ಹಂಚಲು ಕರವೇ ಅಧ್ಯಕ್ಷ ದುರ್ಗರಾಜ ಒತ್ತಾಯ

ಮಸ್ಕಿ: ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಲಿಂಗಸುಗೂರು ಮುಖ್ಯ ರಸ್ತೆ ಬಳಿಯಲ್ಲಿರುವ ಸರ್ವೆ ನಂ: ೩೨ ರಲ್ಲಿ ೬ ಎಕರೆ ಜಮೀನು ಖರಿದಿಸಿ ನಿವೇಶನ ರಹಿತ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲು ತಿರ್ಮಾನಿಸಿದ್ದು, ಪುನಃ ಸರ್ವೆ ಮಾಡಿ ನಿವೇಶನ, ಮನೆಯಿಲ್ಲದ ಫಲಾನುಭವಿಗಳಿಗೆ ಮಂಜೂರು…