ಮಾರ್ಚ್ 17ರಂದು ವಿವಿಧ ಜಯಂತಿಗಳ ಪೂರ್ವಭಾವಿ ಸಭೆ

ರಾಯಚೂರು ಮಾರ್ಚ್ 13 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಮಾರ್ಚ್ 23ರಂದು ದೇವರ ದಾಸಿಮಯ್ಯ ಜಯಂತಿ ಹಾಗೂ ಮಾರ್ಚ್ 31ರಂದು ಭಗವಾನ್ ಮಹಾವೀರ್ ಜಯಂತಿ ನಡೆಯಲಿವೆ. ಈ ಜಯಂತಿಗಳ ಅಂಗವಾಗಿ ಮಾರ್ಚ್ 17ರ ಬೆಳಿಗ್ಗೆ 11ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ…

ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ರಾಯಚೂರು ಜಿಲ್ಲೆಯ ಯುವಕರಿಗೆ ಸುವರ್ಣಾವಕಾಶ

ರಾಯಚೂರು ಮಾರ್ಚ್ 13 (ಕರ್ನಾಟಕ ವಾರ್ತೆ): ಭಾರತೀಯ ಸೇನೆಯಲ್ಲಿನ ಅಗ್ನಿವೀರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಸೇರಲು ಆಸಕ್ತಿಯಿರುವ ರಾಯಚೂರು ಸೇರಿದಂತೆ ಕೊಪ್ಪಳ, ಯಾದಗಿರಿ, ಕಲಬುರಗಿ, ಬಳ್ಳಾರಿ, ವಿಜಯನಗರ ಹಾಗೂ ಬೀದರ ಜಿಲ್ಲೆಗಳ ಯುವಕರಿಗೆ ಅರ್ಜಿ ಸಲ್ಲಿಸಲು ಏಪ್ರೀಲ್ 01 ರವರೆಗೆ ಅವಕಾಶ…

ರಾಯಚೂರು ಜಿಲ್ಲೆಯಲ್ಲಿ ಅಡುಗೆ ಅನಿಲದ ಕೊರತೆ ಇಲ್ಲ: ಜಿಲ್ಲಾಧಿಕಾರಿ ನಿತೀಶ್ ಕೆ.

ರಾಯಚೂರು ಮಾರ್ಚ್ 13 (ಕರ್ನಾಟಕ ವಾರ್ತೆ): ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ದೇಶದಲ್ಲಿ ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಂದತಿಗಳಿಗೆ ಜಿಲ್ಲೆಯ ಸಾರ್ವಜನಿಕರು ಕಿವಿಗೊಡಬಾರದು. ಜಿಲ್ಲೆಯಲ್ಲಿ ಅಡುಗೆ ಅನಿಲದ ದಾಸ್ತಾನು ಸಾಕಷ್ಟು…

ಕುಡಿಯವ ನೀರಿನ ಸಮಸ್ಯೆ ಇತ್ಯರ್ಥಕ್ಕೆ ಕಂಟ್ರೋಲ್ ರೂಮ್ ಪ್ರಾರಂಭ: ಜಿಲ್ಲಾಧಿಕಾರಿ ನಿತೀಶ್ ಕೆ

ರಾಯಚೂರು ಮಾರ್ಚ್ 13 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮುಂಬರುವ ಬೇಸಿಗೆ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ತುರ್ತಾಗಿ ಕುಡಿಯವ ನೀರಿನ ಸಮಸ್ಯೆಯ ಕುರಿತು ಸಾರ್ವಜನಿಕರು ಮಾಹಿತಿ ನೀಡಲು ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಪಂಚಾಯತ್, ಜಿಲ್ಲೆಯ ಎಲ್ಲಾ ತಾಲೂಕು ತಹಶೀಲ್ದಾರ್ ಕಚೇರಿಗಳಲ್ಲಿ ಹಾಗೂ ತಾಲೂಕು…

ಸಚಿವರಾದ ಎನ್.ಎಸ್.ಭೋಸರಾಜು ರಾಯಚೂರು ಜಿಲ್ಲಾ ಪ್ರವಾಸ

ರಾಯಚೂರು ಮಾರ್ಚ್ 13 (ಕರ್ನಾಟಕ ವಾರ್ತೆ): ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕರ್ನಾಟಕ ವಿಧಾನ ಪರಿಷತ್ತು ಸಭಾ ನಾಯಕರಾದ ಎನ್.ಎಸ್.ಭೋಸರಾಜು ಅವರು ಮಾರ್ಚ್ 14, 15ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮಾರ್ಚ್ 14ರ ಬೆಳಿಗ್ಗೆ 8ಗಂಟೆಗೆ…

ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಕ್ರಮ: ತಹಶೀಲ್ದಾರ

ಮುದ್ದೇಬಿಹಾಳ: ತಾಲ್ಲೂಕಿನ ಯಾವುದೇ ಗ್ರಾಮದಲ್ಲಿಯೂ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಸಮಸ್ಯೆ ಬಗೆಹರಿಸುವಲ್ಲಿ ನಿರ್ಲಕ್ಷ್ಯ ತೋರಿದರೆ ಸಂಬಂಧಿತ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕಠಿಣ ಕ್ರಮ ಕೈಗೊಳ್ಳಲಾಗುವುದು…

ಸಿಂಧನೂರು ನಗರಸಭೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ “ನಾರಿಯರಿಂದ ಸ್ವಚ್ಛತೆಗೆ ಮುನ್ನುಡಿ” ಅಭಿಯಾನಕ್ಕೆ ಚಾಲನೆ

ಸಿಂಧನೂರು: ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಿಂಧನೂರು ನಗರಸಭೆ ಕಾರ್ಯಾಲಯದ ಸಭಾಂಗಣದಲ್ಲಿ ಅರ್ಥಪೂರ್ಣ ಹಾಗೂ ಪ್ರೇರಣಾದಾಯಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮಹಿಳೆಯರ ಪಾತ್ರ, ಗೌರವ ಮತ್ತು ಸಮಾಜ ನಿರ್ಮಾಣದಲ್ಲಿ ಅವರ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ “ನಾರಿಯರಿಂದ ಸ್ವಚ್ಛತೆಗೆ ಮುನ್ನುಡಿ” ಎಂಬ ವಿಶೇಷ ಅಭಿಯಾನವನ್ನು…

ಜನಗಣತಿ ಕಾರ್ಯದಿಂದ ಬಡ್ತಿ ಮುಖ್ಯ ಶಿಕ್ಷಕರಿಗೆ ವಿನಾಯತಿ ನೀಡಲು ಒತ್ತಾಯ

ಲಿಂಗಸಗೂರು.ಮಾ.14 – ತಾಲೂಕಿನ ಬಡ್ತಿ ಹೊಂದಿದ ಮುಖ್ಯ ಶಿಕ್ಷಕರಿಗೆ ಜನಗಣತಿ ಕಾರ್ಯದಿಂದ ವಿನಾಯತಿ ನೀಡಬೇಕೆಂದು ಒತ್ತಾಯಿಸಿ ಹಿರಿಯ ಮತ್ತು ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಪದಾಧಿಕಾರಿಗಳು ಬಿಇಒ ಸುಜಾತಾ ಹನೂರು ಅವರಿಗೆ ಮನವಿ ಸಲ್ಲಿಸಿದರು. 6 ರಿಂದ 8 ನೇ…

ಕರವೇ ಕನ್ನಡ ಸೇನೆ ವತಿಯಿಂದ ಕುಡಿಯುವ ನೀರಿನ ಅರವಟಿಗೆ ಉದ್ಘಾಟನೆ

ಲಿಂಗಸಗೂರು, ಮಾ.14 – ಕರವೇ ಕನ್ನಡ ಸೇನೆ ತಾಲ್ಲೂಕು ಘಟಕದ ವತಿಯಿಂದ ಪಟ್ಟಣದ ಪೊಲೀಸ್ ಠಾಣೆ ಮುಂಭಾಗದ ಸುಕೋ ಬ್ಯಾಂಕ್ ಬಳಿ ಬೇರೆಬೇರೆ ಗ್ರಾಮಗಳಿಂದ ವ್ಯಾಪಾರ ವಹಿವಾಟಿಗಾಗಿ ಸಾವಿರಾರು ಸಾರ್ವಜನಿಕರು ಓಡಾಡುತ್ತಿದ್ದು ಬಿಸಿಲಿನ ತಾಪ ಹೆಚ್ಚಾಗಿದ್ದರಿಂದ ನೀರಿನ ದಾಹ ತಣಿಸಲು ಕುಡಿಯುವ…

ಮುದಗಲ್ ಸಂತೆ ಬಜಾರ್ ಹರಾಜು ಪ್ರಕ್ರಿಯೆ ರದ್ದತಿಗೆ ಒತ್ತಾಯ

ಲಿಂಗಸಗೂರು : ಮಾ 14 . ಮುದಗಲ್ ಪಟ್ಟಣದ ಸಂತೆ ಬಜಾರ್ ಹರಾಜು ಪ್ರಕ್ರಿಯೆ ಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದಿಂದ ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿಗೆ ಮನವಿ…