ನಿಡಶೇಸಿ ಕೆರೆ ಉದ್ಯಾನ ರಕ್ಷಣೆಯಲ್ಲಿ ಸಾಮಾಜಿಕ ಸೇವೆ
ಕೊಪ್ಪಳ : ನಿರ್ವಹಣೆ ಇಲ್ಲದೆ ಸೊರಗಿ ಹಾಳು ಬಿದ್ದಿರುವ ಇಲ್ಲಿಗೆ ಸಮೀಪದ ನಿಡಶೇಸಿ ಕೆರೆ ತಟದಲ್ಲಿರುವ ಸಾರ್ವಜನಿಕ ಉದ್ಯಾನ ಪುನಶ್ಚೇತನಕ್ಕೆ ಪಟ್ಟಣದ ಸಮಾನ ಮನಸ್ಕ ಪರಿಸರ ಪ್ರೇಮಿಗಳ ತಂಡ ಆಸಕ್ತಿ ವಹಿಸಿದೆ. ಪಟ್ಟಣದಲ್ಲಿ ಉದ್ಯಾನ ರಕ್ಷಣೆ ಸೇರಿದಂತೆ ಇಂಥ ಸಾಮಾಜಿಕ ಸೇವಾ…
ಶ್ರೀಶೈಲ ಮಲ್ಲಿಕಾರ್ಜುನನ ದರ್ಶನಕ್ಕೆ ಹುರಿ ಬಿಸಿಲು ನೋಡದೇ ಭಕ್ತರ ಪಾದಯಾತ್ರೆ
ರಾಯಚೂರು : ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ನಲ್ಲಮಲ ಅರಣ್ಯದಲ್ಲಿರುವ ಶ್ರೀಶೈಲ ಮಲ್ಲಿಕಾರ್ಜುನನ ದರ್ಶನಕ್ಕೆ ವಿಜಯಪುರ, ಬಾಗಲಕೋಟೆ, ಯಾದಗಿರಿ ಹಾಗೂ ಕಲಬುರ್ಗಿ ಜಿಲ್ಲೆಗಳ ಭಕ್ತರ ದಂಡು ಹಗಲು ರಾತ್ರಿ ಎನ್ನದೇ ಪಾದಯಾತ್ರೆಯಲ್ಲಿ ಸಾಗುತ್ತಿದೆ.ಬೆಳಗಿನ ಜಾವ ಹಾಗೂ ಮುಸ್ಸಂಜೆ ವೇಳೆಯಲ್ಲಿ ಅಧಿಕ ಪ್ರಮಾಣದಲ್ಲಿ ಭಕ್ತರ…
ರಾಯಚೂರು-ಗುಂತಕಲ್ ರೈಲ್ವೆ ಮಾರ್ಗ ಮೇಲ್ದರ್ಜೆಗೆ 260 ಕೋಟಿ ರೂ. ಅನುದಾನ
ರಾಯಚೂರು-ಗುಂತಕಲ್ ಮಾರ್ಗವೂ ಸೇರಿ, ದೇಶದ ಪ್ರಮುಖ ರೈಲ್ವೆ ಕಾರಿಡಾರ್‌ಗಳಲ್ಲಿ ಟ್ರ್ಯಾಕ್ಷನ್ ಮತ್ತು ಡಿಜಿಟಲ್ ಸಂವಹನ ಸುಧಾರಣೆಗೆ ಭಾರತೀಯ ರೈಲ್ವೆಯು 765 ಕೋಟಿ ರೂ.ಗೂ ಅಧಿಕ ಅನುದಾನವನ್ನು ಅನುಮೋದಿಸಿದೆ.126 ಕಿ.ಮೀ. ಉದ್ದದ ರಾಯಚೂರು-ಗುಂತಕಲ್ ಮಾರ್ಗದಲ್ಲಿನ ಎಲೆಕ್ಟ್ರಿಕ್ ಟ್ರ್ಯಾಕ್ಷನ್ ವ್ಯವಸ್ಥೆಯನ್ನು ಈಗಿರುವ 1×25 ಕೆ.ವಿ.…
ಶ್ರೀಶೈಲ ಪಾದಯಾತ್ರೆಗಳಿಗೆ ಮಹಾಪ್ರಸಾದ ವಿತರಣೆ
ರಾಯಚೂರು : ಇಲ್ಲಿಯ ಬಸವೇಶ್ವರ ವೃತ್ತದ ಬಳಿಯ ವಿಷ್ಣು ಸಾಗರ ಹೋಟೆಲ್ ಹಾಗೂ ಆತ್ಮೀಯ ಬಳಗದಿಂದ ಯುಗಾದಿ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ತೆರಳುವ ಪಾದಯಾತ್ರೆಗಳಿಗೆ 8ನೇ ವರ್ಷದ ಮಹಾಪ್ರಸಾದ ಮತ್ತು ಮಜ್ಜಿಗೆ ವಿತರಣೆ ಮಾಡಲಾಯಿತು. ನೂರಾರು ಕಿಲೋಮೀಟರ್…
ಗ್ರಾಮೀಣ ಪ್ರದೇಶದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ವೃದ್ಧಿಗೆ ವಿನೂತನ ಕ್ರಮ* *ಗ್ರಂಥಾಲಯದಲ್ಲಿ ಚಹಾ, ಬಿಸ್ಕೆಟ್ ವ್ಯವಸ್ಥೆಗೆ ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕಾಂದೂ ಸೂಚನೆ
ರಾಯಚೂರು ಮಾರ್ಚ್ 12 (ಕರ್ನಾಟಕ ವಾರ್ತೆ): ಎಸ್.ಎಸ್.ಎಲ್.ಸಿ ಸೇರಿದಂತೆ ಬೇರೆ ಬೇರೆ ಪರೀಕ್ಷೆಗಳಿಗೆ ಸಿದ್ದತೆ ಮಾಡಿಕೊಳ್ಳುವ ಜಿಲ್ಲೆಯ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗ ಗ್ರಂಥಾಲಯಗಳಲ್ಲಿ ಸಂಜೆ ವೇಳೆ ಪ್ರತಿ ದಿನ ಚಹಾ ಮತ್ತು ಬಿಸ್ಕೆಟ್ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ…
ಜಿಲ್ಲೆಯಲ್ಲಿ ಮೊಟ್ಟ ಮೊದಲ ಸಂಜೀವಿನಿ ಇ-ಮಾರ್ಟ್ ಉದ್ಘಾಟನೆ* *ಗ್ರಾಮೀಣ ಮಹಿಳೆಯರ ಉತ್ಪನ್ನಗಳಿಗೆ ಸಂಜೀವಿನಿ ಇ-ಮಾರ್ಟ್ ಉತ್ತೇಜನ: ತಾ.ಪಂ ಇಓ ಖಾಲೀದ್ ಅಹ್ಮದ್
ರಾಯಚೂರು ಮಾರ್ಚ್ 12 (ಕರ್ನಾಟಕ ವಾರ್ತೆ): ಮಹಿಳಾ ಸ್ವ-ಸಹಾಯ ಸಂಘಗಳು ತಯಾರಿಸುವ ವಿವಿಧ ಉತ್ಪನ್ನಗಳನ್ನು ಮಾರುಕಟ್ಟೆಗೆ ತಲುಪಿಸುವ ಉದ್ದೇಶದಿಂದ ಸಂಜೀವಿನಿ ಇ-ಮಾರ್ಟ್ ಆರಂಭಿಸಿದ್ದು, ಗ್ರಾಮೀಣ ಮಹಿಳೆಯರ ಉತ್ಪನ್ನಗಳಿಗೆ ಸಂಜೀವಿನಿ ಇ-ಮಾಟ್ ಉತ್ತೇಜನಕಾರಿ ಎಂದು ಮಾನವಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಖಾಲೀದ್…
ಪಿಯು ಪರೀಕ್ಷೆ ಹಿಂದಿ ವಿಷಯಕ್ಕೆ 29 ವಿದ್ಯಾರ್ಥಿಗಳು ಗೈರು
ರಾಯಚೂರು ಮಾರ್ಚ್ 12 (ಕರ್ನಾಟಕ ವಾರ್ತೆ): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ 2026ರ ಮಾರ್ಚ್ 12ರ ಗುರುವಾರ ನಡೆದ ಹಿಂದಿ ವಿಷಯದಲ್ಲಿ 29 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಜಿಲ್ಲೆಯ 43 ಪರೀಕ್ಷೆ ಕೇಂದ್ರಗಳಲ್ಲಿ ನಡೆದ ಹಿಂದಿ ವಿಷಯದಲ್ಲಿ ಪರೀಕ್ಷೆಗೆ…
ಮಾರ್ಚ್ 16ರಂದು ಪಾಲಿಕೆ ಮುಂಗಡ ಪತ್ರ ಪೂರ್ವಭಾವಿ ಸಭೆ
ರಾಯಚೂರು ಮಾರ್ಚ್ 12 (ಕರ್ನಾಟಕ ವಾರ್ತೆ): ಇಲ್ಲಿನ ರಾಯಚೂರು ಮಹಾನಗರ ಪಾಲಿಕೆಯಿಂದ 2026-27ನೇ ಸಾಲಿನ ಮುಂಗಡ ಪತ್ರವನ್ನು ತಯಾರಿಸಲು ಮಾರ್ಚ್ 16ರ ಬೆಳಿಗ್ಗೆ 10.30 ಗಂಟೆಗೆ ಜೋನಲ್ 01ರ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದ್ದು, ನೋಂದಾಯಿತ ಸ್ಥಳೀಯ ಕಲ್ಯಾಣ ಸಂಘ, ವ್ಯಾಪಾರ,…
ಮಾರ್ಚ್ 14ರಂದು ರಾಯಚೂರು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ
ರಾಯಚೂರು ಮಾರ್ಚ್ 12 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ಉಪ ವಿಭಾಗ-2ರ ವ್ಯಾಪ್ತಿಯಲ್ಲಿ ಹಳೆ ವಿದ್ಯುತ್ ಕಂಬಗಳ ಬದಲಾವಣೆ ಕಾಮಗಾರಿ ಕೈಗೊಳ್ಳುತ್ತಿರುವ ಪ್ರಯುಕ್ತ ಮಾರ್ಚ್ 14ರ ಬೆಳಿಗ್ಗೆ 11ರಿಂದ ಸಂಜೆ 4 ರವರಗೆ ನಗರದ ವಿವಿಧ…
ವಚನ ಕಲ್ಯಾಣ 9 ಗಂಟೆಗಳ ನಾಟಕ ಅಹೋರಾತ್ರಿ ರಂಗ ಪ್ರಯೋಗಕ್ಕೆ ಕಲಾವಿದರ ಆಯ್ಕೆಗೆ ಅರ್ಜಿ ಆಹ್ವಾನ
ರಾಯಚೂರು ಮಾರ್ಚ್ 12 (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಚನ ಕಲ್ಯಾಣ ಎಂಬ ಅಹೋರಾತ್ರಿ (ಒಂಬತ್ತು ಗಂಟೆ) ನಾಟಕವನ್ನು ಸಿದ್ಧಪಡಿಸಿ, ನಾಡಿನಾದ್ಯಂತ ಪ್ರದರ್ಶನ ಮಾಡಲು ಇಲಾಖೆ ಉದ್ದೇಶಿಸಿದೆ. ಆ ಸಂಬಂಧ ನುರಿತ ಹಾಗೂ ಆಸಕ್ತ ಯುವಕ…
