ಕೊಣ್ಣೂರ ಅಂಗನವಾಡಿ ಕೇಂದ್ರಕ್ಕೆ ಅಧಿಕಾರಿಗಳ ಭೇಟಿ

ತಾಳಿಕೋಟಿ: ನವದೆಹಲಿ ಎ.ಆರ್.ವಿಭಾಗದ ಸಾರ್ವಜನಿಕ ಕುಂದು ಕೊರತೆಗಳ ಅಧಿಕಾರಿ ಶಂಕರಲಾಲ ಹಾಗೂ ಜಲಶಕ್ತಿ ವಿಭಾಗದ ಶ್ರೀಧರ ಅವರು ಬುಧವಾರ ತಾಲೂಕಿನ ಕೊಣ್ಣೂರ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಾದ ಶಂಕರ ಲಾಲ್ ಹಾಗೂ ಶ್ರೀಧರ್ ಅವರು ಅಂಗನವಾಡಿ…

ಉದ್ಯೋಗ ಪಡೆದು ಉದ್ಯೋಗ ಸೃಷ್ಟಿಸುವ ಮಾಲಕರಾಗಿ —ಯಂಕೋಬರಡ್ಡಿ

ಸ್ವಯಂ ಉದ್ಯೋಗ ಮಾಡುವ ಕೌಶಲ್ಯವನ್ನು ಬೆಳಸಿಕೊಂಡು ನೂರಾರು ಜನರಿಗೆ ಉದ್ಯೋಗ ಸೃಷ್ಟಿ ಮಾಡುವ ಮಾಲಕರಾಗಿ ಎಂದು ನಗರದ ಎಲ್ ಬಿ.ಕೆ ಪದವಿ ಪೂರ್ವ ಮತ್ತು ನೊಬಲ್ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಬೃಹತ್ ಉದ್ಯೋಗ ಮೇಳದ ಉದ್ಘಾಟನೆ ಮಾಡಿ HDFC ಬ್ಯಾಂಕಿನ ಮ್ಯಾನೇಜರಾದ…

ಜಾಲಹಳ್ಳಿಯ ಮುಸ್ಲಿಂ ಬಾಂಧವರ ಕಬರಸ್ಥಾನದಲ್ಲಿ ಆಕಸ್ಮಿಕ ಬೆಂಕಿ

ಜಾಲಹಳ್ಳಿ : ಮಾ 12 ಗ್ರಾಮದ ಮುಸ್ಲಿಂ ಬಾಂಧವರ ಕಬರಸ್ಥಾನದಲ್ಲಿರುವ ಸರ್ವೇ ನಂಬರ್ 205 ಮತ್ತು 160ರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿ ಇದ್ದ ಹಸಿರಾದ ಗಿಡಗಳು ಸುಟ್ಟು ಭಸ್ಮವಾಗಿವೆ. ಸುದ್ದಿ ತಿಳಿದ ತಕ್ಷಣ ಕಬರಸ್ಥಾನ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು…

ಹ್ಯೂಮನ್ ಪ್ಯಾಪೀಲೋಮ ವೈರಸ (HPV) ಲಸಿಕೆಯ ಕುರಿತು ಮಕ್ಕಳಲ್ಲಿ ಜಾಗೃತಿ ಕಾರ್ಯಕ್ರಮ

ಸಿಂಧನೂರು : ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂಧನೂರು ಪ್ರಾಥಮಿಕ ಆರೋಗ್ಯ ಕೇಂದ್ರ ದಡೇಸೂಗುರ್ ವ್ಯಾಪ್ತಿಗೆ ಒಳಪಡುವ ಆಯುಷ್ಮಾನ್ ಆರೋಗ್ಯ ಕೇಂದ್ರ ಗೊರೆಬಾಳ…

ಮನೆ ಪಟ್ಟಿ, ವಸತಿ ಗಣಿತ ಕ್ಷೇತ್ರ ಮಟ್ಟದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ*   *ಜನಗಣತಿ ಕಾರ್ಯ ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಯಲಿ: ಅಪರ ಜಿಲ್ಲಾಧಿಕಾರಿ ಶಿವಾನಂದ

ರಾಯಚೂರು ಮಾರ್ಚ್ 11 (ಕರ್ನಾಟಕ ವಾರ್ತೆ): ದೇಶದಲ್ಲಿ ಪ್ರಥಮ ಬಾರಿಗೆ ಸಂಪೂರ್ಣ ಡಿಜಿಟಲ್ ರೀತಿಯಲ್ಲಿ ಜನಗಣತಿ ನಡೆಯಲಿದ್ದು, ಕಾರ್ಯಕ್ಕೆ ನೇಮಿಸಲ್ಪಡುವ ಅಧಿಕಾರಿಗಳು ಮತ್ತು ಸಹಾಯಕ ಅಧಿಕಾರಿಗಳು ಈ ಜನಗಣತಿ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಹೇಳಿದರು.…

ಕರಡಕಲ್‌ನಲ್ಲಿ 50 ಬೆಡ್ ಆಸ್ಪತ್ರೆ ಕಟ್ಟಿಸುವಂತೆ : ಜಾಂಬವ ಯುವ ಸೇನೆ ಒತ್ತಾಯ

ಲಿಂಗಸಗೂರು ಪಟ್ಟಣಕ್ಕೆ ಮಂಜೂರಾಗಿರುವ 50 ಬೆಡ್‌ಗಳ ತೀವ್ರ ನಿಗಾ ಘಟಕ ಆಸ್ಪತ್ರೆಯನ್ನು ಕರಡಕಲ್ ಹೊರವಲಯದಲ್ಲಿ ನಿರ್ಮಿಸಬೇಕೆಂದು ಒತ್ತಾಯಿಸಿ ಜಾಂಬವ ಯುವ ಸೇನೆ ತಾಲೂಕ ಅಧ್ಯಕ್ಷ ಶಶಿಕುಮಾರ್ ಸಹಾಯಕ ಆಯುಕ್ತ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕರಡಕಲ್ ಹೊರ ವಲಯದ ಸರ್ವೇ ನಂ.…