ಬೇಸಿಗೆ ತರಬೇತಿ ಶಿಬಿರ ಆರಂಭ – ಶಾರದಾ ಇಂಟರ್ನ್ಯಾಷನಲ್ ಇಂಗ್ಲಿಷ್ ಅಕಾಡೆಮಿ
ಸಿಂಧನೂರು: ನಗರದ ಕಲ್ಲೂರು ಕಾಂಪ್ಲೆಕ್ಸ್‌ನಲ್ಲಿರುವ ಸುಪ್ರಸಿದ್ಧ ‘ಶಾರದಾ ಇಂಟರ್ನ್ಯಾಷನಲ್ ಇಂಗ್ಲಿಷ್ ಅಕಾಡೆಮಿ’ ವತಿಯಿಂದ 2026ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ವಿಶೇಷ *”ಬೇಸಿಗೆ ತರಬೇತಿ ಶಿಬಿರ”*ವನ್ನು ಆಯೋಜಿಸಲಾಗಿದೆ. ಕಳೆದ 22 ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿರುವ ಈ ಸಂಸ್ಥೆಯು ಈ ಬಾರಿಯೂ ಗುಣಮಟ್ಟದ…
ಕಾಮಗಾರಿಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಿ – ಸಂಸದ ಜಿ. ಕುಮಾರ ನಾಯಕ
ಜಿ ಕುಮಾರ ನಾಯಕ ಅವರು ಲಿಂಗಸುಗೂರು ತಾಲೂಕಿನ ಚಿತ್ತಾಪುರ ಗ್ರಾಮದಲ್ಲಿ ನಡೆಯುತ್ತಿರುವ ಜಲಧಾರೆ ಮಹತ್ವಾಕಾಂಕ್ಷಿ ಕುಡಿಯುವ ನೀರಿನ ಯೋಜನಾ ಕಾಮಗಾರಿಯನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕೇಂದ್ರ ಸರ್ಕಾರದ Jal Jeevan Mission ಯೋಜನೆಯಡಿ, NABARD ಹಾಗೂ Urban Development Department…
ಶ್ರೀ ಶ್ರೀ ಶ್ರೀ ಪ್ರಸನಂದ ಪುರಿ ಸ್ವಾಮೀಜಿ ಆರೋಗ್ಯ ಚೇತರಿಕೆಗಾಗಿ ನೀರ್ ಮಾನ್ವಿ ಎಲ್ಲಮ್ಮ ದೇವಿಗೆ ವಿಶೇಷ ಪೂಜೆ ಶರಣಬಸವ ನಾಯಕ್ ಜಾನೇಕಲ್
ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಪೂಜ್ಯ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಪ್ರಸನ್ನಂದ ಪುರಿ ಸ್ವಾಮೀಜಿ ಯವರಿಗೆ ಆರೋಗ್ಯದಲ್ಲಿ ಏರುಪೇರು ಆಗಿ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿದು ಸಮಾಜದ ಮುಖಂಡರಿಗೆ ಬಂಧುಗಳಿಗೆ ಮನಸ್ಸಿಗೆ ಬೇಸರ ತಂದಿದೆ. ಶ್ರೀಗಳು…
ಬಹುಗಾತ್ರದ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಲು ಕರವೇ ಅಧ್ಯಕ್ಷ ಆರ್. ಕೆ. ನಾಯಕ ಒತ್ತಾಯ
ಮಸ್ಕಿ: ತಾಲೂಕಿನ ಮೆದಿಕಿನಾಳ ಮತ್ತು ತಲೇಖಾನ ಗ್ರಾ.ಪಂ ವ್ಯಾಪ್ತಿಯಲ್ಲಿ ಪವನ್ ವಿದ್ಯುತ್ ಶಕ್ತಿ ಪಂಕಗಳನ್ನು ತುಂಬಿಕೊAಡು ಓಡಾಡುತ್ತಿರುವ ಬಹುಗಾತ್ರದ ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೆಗೌಡ ಬಣ) ದಿಂದ ತಹಸೀಲ್ದಾರ್ ಮಂಜುನಾಥ ಭೋಗಾವತಿಗೆ ಮನವಿ ಸಲ್ಲಿಸುವ ಮೂಲಕ ಒತ್ತಾಯಿಸಿದ್ದಾರೆ.…
ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿ: ಸಾಹಿತಿ ಹಂಚಲಿ
ತಾಳಿಕೋಟಿ: ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳು ಕಡಿಮೆ ಆಗುತ್ತಿವೆ ಇದು ಕಳವಳಕಾರಿ ಸಂಗತಿಯಾಗಿದೆ ಇದರ ಕುರಿತು ಎಲ್ಲರೂ ಚಿಂತಿಸುವ ಅಗತ್ಯ ಇದೆ ಎಂದು ಸಾಹಿತಿ ಅಶೋಕ ಹಂಚಲಿ ಹೇಳಿದರು. ತಾಲೂಕಿನ ಚಬನೂರ ಕ್ರಾಸ್ ನಲ್ಲಿರುವ ಶ್ರೀ ಕರಬಸಪ್ಪಗೌಡ…
ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೆ ಆರ್ ಎಸ್ ಪಕ್ಷದಿಂದ ತಹಶೀಲ್ದಾರರಿಗೆ ಆಗ್ರಹ.
ಚಿತ್ರದುರ್ಗ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ರೈತ ಘಟಕದಿಂದ ದಿನಾಂಕ 19.02.2026 ರಂದು ಹಮ್ಮಿಕೊಂಡಿದ್ದ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿಚಿತ್ರದುರ್ಗ ತಹಶೀಲ್ದಾರರಿಗೆ ಹಾಗೂ ಮಾನ್ಯ ಜಿಲ್ಲಾಧಿಕಾರಿಗಳು ಚಿತ್ರದುರ್ಗ ಇವರಿಗೆ ಮನವಿ ಮೂಲಕ ಆಗ್ರಹಿಸುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು…
ಎನ್.ಎಸ್. ಬೋಸರಾಜು ಸಮ್ಮುಖದಲ್ಲಿ ವಿವಿಧ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಎನ್.ಎಸ್. ಬೋಸರಾಜು ಸಮ್ಮುಖದಲ್ಲಿ ವಿವಿಧ ಪಕ್ಷದ ಮುಖಂಡರು ಕಾಂಗ್ರೆಸ್ ಸೇರ್ಪಡೆ ಮಾನ್ವಿ: ಪಟ್ಟಣದ ಭಾರತ ಜೋಡೊ ಭವನದಲ್ಲಿ ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಆಗಮಿಸಿ ಸೇರ್ಪಡೆಯಾದ ಮುಖಂಡರನ್ನು ರಾಜ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವರಾದ N.…
