ಬಾಲ್ಯವಿವಾಹ ಮುಕ್ತ ತಾಲೂಕು ಮಾಡಲು ಕೈ ಜೋಡಿಸಿ : ಸುಜಾತ ಹೂನೂರು
ನೈಜ್ಯ ದೆಸೆ : ಲಿಂಗಸಗೂರು : ಫೆ , 20 ತಾಲೂಕು ಕಾನೂನು ಸೇವಾ ಸಮಿತಿ, ಲಿಂಗಸಗೂರು ನ್ಯಾಯವಾದಿಗಳ ಸಂಘ, ತಾಲೂಕು ಆಡಳಿತ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಮತ್ತು ಕಸ್ತೂರಬಾ ಗಾಂಧಿ ಬಾಲಕಿಯರ ವಿದ್ಯಾಲಯ ಹಾಗೂ ಸರಕಾರಿ ಪ್ರೌಢ ಶಾಲೆ…
ವೈದ್ಯರು, ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿ ಮಾನಸಿಕ ಕಿರುಕುಳ ಕ್ರಮಕ್ಕೆ ಆಗ್ರಹ
ಲಿಂಗಸಗೂರ, ಫೆ.20 -ತಾಲೂಕು ಸಾರ್ವಜನಿಕ ಆಸ್ಪತ್ರೆ ಲಿಂಗಸಗೂರಿನಲ್ಲಿ ಎಲ್ಲಾ ಪಾಳೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಾಧಿ ಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ಕೆಲವು ವ್ಯಕ್ತಿಗಳು ಆಸ್ಪತ್ರೆಗೆ ನುಗ್ಗಿ, ಅತಿಕ್ರಮ ಪ್ರವೇಶ ಮಾಡಿ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ಅವಾಚ್ಯ ಶಬ್ದಗಳಿಂದ ನಿಂಧಿಸುವುದು. ಮಾನಸಿಕವಾಗಿ…
ಬೇಸಿಗೆ ಸಮಯದಲ್ಲಿ ನೀರಿನ ಅಭಾವ ಸೃಷ್ಟಿಯಾದರೆ ಗ್ರಾ.ಪಂ.ಪಿಡಿಒಗಳ ವಿರುದ್ಧ ಕಠಿಣ ಕ್ರಮ – ಶಾಸಕ ವಜ್ಜಲ್
ಲಿಂಗಸಗೂರು, ಫೆ.20 -ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಬೇಸಿಗೆಯ ಸಮಯದಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ತೊಂದರೆಯಾಗಬಾ ರದು. ಒಂದು ವೇಳೆ ಕುಡಿಯುವ ನೀರಿನ ಸಮಸ್ಯೆಗಳ ಅಭಾವ ಸೃಷ್ಟಿಯಾಗಿ ಕುರಿತು ದೂರು ಕೇಳಿ ಬಂದರೆ ನಿರ್ದಾ ಕ್ಷಣ್ಯವಾಗಿ ಗ್ರಾಮ ಪಂಚಾಯತ್ ಅಭಿ ವೃದ್ಧಿ…
ಧರ್ಮ ಮಾರ್ಗದಲ್ಲಿ ನಡೆಯಿರಿ: ಶಿವಲಿಂಗಯ್ಯ ಶರಣರು
ತಾಳಿಕೋಟೆ:ಧರ್ಮದಿಂದ ನಡೆವವರ ಜೊತೆ ಭಗವಂತ ನಿಲ್ಲುತ್ತಾನೆ ಧರ್ಮಾತ್ಮರೂ ಕಡಿಮೆಯಿದ್ದರೂ, ಅಧರ್ಮಿಗಳ ಸಂಖ್ಯೆ ಹೆಚ್ಚಿದ್ದರೂ ಕೊನೆಗೆ ಧರ್ಮವೇ ಗೆಲ್ಲುತ್ತದೆ ಎಂಬುದಕ್ಕೆ ಮಹಾಭಾರತ ಸಾಕ್ಷಿಯಾಗಿದೆ ಎಂದು ಪುರಾಣಿಕ ಮಸೂತಿ(ಕೊಲ್ಹಾರ)ಯ ಶಿವಲಿಂಗಯ್ಯ ಶರಣರು ಪುರಾಣಿಕಮಠ ಹೇಳಿದರು. ಅವರು ಪಟ್ಟಣದ ಸಾಂಭಪ್ರಭು ಶರಣಮುತ್ಯಾರವರ ದೇವಸ್ಥಾನದ ಆವರಣದಲ್ಲಿ ಇದೇ…
ಅಗತ್ಯ ಅನುದಾನದ ಬೇಡಿಕೆ ಮತ್ತು ವಿವರ ಮಾಹಿತಿಯೊಂದಿಗೆ ಯೋಜನಾ ವರದಿ ಸಲ್ಲಿಸಿ – ಸಚಿವ ಶಿವರಾಜ ತಂಗಡಗಿ
ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿ, ಅಗತ್ಯ ಅನುದಾನದ ಬೇಡಿಕೆ ಮತ್ತು ವಿವರ ಮಾಹಿತಿಯೊಂದಿಗೆ ಯೋಜನಾ ವರದಿ ಸಲ್ಲಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ…
ಹೆರಿಗೆಯ ನಂತರ ಎರಡನೇಯ ಮಗುವಿನ ಜನನಕ್ಕೆ ಕನಿಷ್ಟ 3 ವರ್ಷಗಳ ಅಂತರವಿಡಲು ಕುಟುಂಬ ಕಲ್ಯಾಣ ತಾತ್ಕಾಲಿಕ ವಿಧಾನಗಳನ್ನು ಅನುಸರಿಸಲು ದಂಪತಿಗಳು ಮುಂದೆ ಬನ್ನಿ
ದಂಪತಿಗಳು ಸ್ವಯಂ ನಿರ್ಧಾರದ ತೆಗೆದುಕೊಂಡು ಚಿಕ್ಕ ಕುಟುಂಬ ಹೊಂದುವುದರಿಂದ, ತಾಯಿ ಮಕ್ಕಳ ಆರೋಗ್ಯ ಸುರಕ್ಷತೆ ಕೈಜೊಡಿಸಿದಂತಾಗುವುದು ಎಂದು ಚಂದ್ರಬಂಡಾ ಗ್ರಾಮದಲ್ಲಿ ಗರ್ಭಿಣಿ ಮಹಿಳೆಯ ಕುಟುಂಬದ ಸದಸ್ಯರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಐಇಸಿ ತಂಡದ ಮೂಲಕ ಆರೋಗ್ಯ ಶಿಕ್ಷಣ…
ಬಣಜಿಗ ಸಂಸ್ಥಾಪನಾ ದಿನಾಚರಣೆ
ಸಮಾಜ ಸಂಘಟನೆ ಎಂಬುವುದು ಹೂವಿನ ಹಾಸಿಗೆ ಅಲ್ಲ. ಸಮಾಜ ಸಂಘಟನೆಯು ಸುಖ-ದುಃಖಗಳ ಸಮ್ಮಿಲನವಾಗಿದೆ. ಸಂಘಟನೆ ವೇಳೆ ಎಚ್ಚರಿಕೆಯಿಂದ ಇನ್ನೊಂದು ಸಮಾಜದ ಭಾವನೆಗೆ ಧಕ್ಕೆಯಾಗದಂತೆ ಬಣಜಿಗ ಸಮಾಜ ಸಂಘಟಿತವಾಗಿದೆ ಎಂದು ಸಮಾಜದ ರಾಜ್ಯ ಉಪಾಧ್ಯಕ್ಷ ಅಂದಪ್ಪ ಜವಳಿ ಹೇಳಿದರು. ಪಟ್ಟಣದಲ್ಲಿ ಬಣಜಿಗ ಸಂಸ್ಥಾಪನಾ…
2025-26ನೇ ಸಾಲಿನ ಕಾಲೇಜು ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿನಿಯರಿಗೆ ಬೀಳ್ಕೊಡುಗೆ ಸಮಾರಂಭ
ಸರ್ಕಾರದ ಸೌಲಭ್ಯಗಳು ಬಡಜನರು ಮತ್ತು ಬಡ ವಿದ್ಯಾರ್ಥಿಗಳಿಗೆ ದೊರೆತಾಗ ಮಾತ್ರ ಸರ್ಕಾರಗಳು ಜೀವಂತವಾಗಿರುತ್ತವೆ ಇಲ್ಲವಾದರೆ ಸರ್ಕಾರ ಸತ್ತಂತೆ’ ಎಂದು ನಗರ ಶಾಸಕ ಡಾ.ಶಿವರಾಜ ಪಾಟೀಲ ಹೇಳಿದರು. ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವಕಾಲೇಜು ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ…
ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ
ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ ಆಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಾಲ್ಮೀಕಿ ಸಮುದಾಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ರಾಯಚೂರು ಜಿಲ್ಲೆಗೆ ಆಗಮಿಸಿದ್ದ…
