ಬೆಳ್ಳಂಬೆಳಗ್ಗೆ ಜ್ಞಾನ ಹಂಚುವ ಕೈಗಳಿಗೆ ಭದ್ರತೆ ಎಲ್ಲಿದೆ
ಊರು ಇನ್ನೂ ನಿದ್ರೆಯ ಮಂಪರಿನಲ್ಲಿರುವಾಗಲೇ, ಜಗತ್ತಿನ ಸುದ್ದಿಯನ್ನು ನಿಮ್ಮ ಮನೆಯ ಅಂಗಳಕ್ಕೆ ತಲುಪಿಸಲು ಹೊರಡುವ ಈ ವ್ಯಕ್ತಿಯನ್ನು ನೋಡಿ. ಇವರೇ ಬಳಗಾನೂರಿನ ರಾಜಶೇಖರ್ ನಾಗಲೀಕರ್. ಚಳಿ ಇರಲಿ, ಗಾಳಿ ಇರಲಿ ಅಥವಾ ಸುರಿಯುವ ಮಳೆಯೇ ಇರಲಿ… ಕಳೆದ 36 ವರ್ಷಗಳಿಂದ ಇವರ…
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕ ಕೆಲಸ: ಎನ್ಎಸ್ ಬೋಸರಾಜು
ಹಾಲಾಪೂರ ಗ್ರಾಮಕ್ಕೆ ಎನ್ ಎಸ್ ಬೋಸರಾಜು ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವರು ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಭೂಮಿಪೂಜೆ, ಉದ್ಘಾಟನೆಗಾಗಿ ಆಗಮಿಸಿದ್ದರು. ನಂತರ ಸುದ್ದಿಗಾರರ ಜೊತೆ ಮಾತನಾಡುತ್ತಾ ಜಿಲ್ಲೆಯಲ್ಲಿ ಅಭಿವೃದ್ಧಿ ಯೋಜನೆಗಳಿಗೆ ವೇಗವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚನೆ…
ಮಸ್ಕಿ:ಗಮನ ಸೆಳೆದ ‘ಕೊಡಲ್ಲ ಅಂದ್ರೆ ಕೊಡಲ್ಲ‘ ನಾಟಕ
ಮಸ್ಕಿ: ಪಟ್ಟಣದ ಭ್ರಮರಾಂಬ ದೇವಸ್ಥಾನದ ಆವರಣದಲ್ಲಿ ಶಕೀಲ್ ಅಹ್ಮದ್ ನಿರ್ದೇಶನದ ನಿರ್ದಿಗಂತ ತಂಡ ಮೈಸೂರ ಪ್ರಸ್ತುತಿ ‘ಕೊಡಲ್ಲ ಅಂದ್ರೆ ಕೊಡಲ್ಲ’ ನಾಟಕ ಪ್ರದರ್ಶನದೊಂದಿಗೆ ಕನ್ನಡ ಸಾಹಿತ್ಯ ಪರಿಷತ್ತು ಮಸ್ಕಿ. ಸರಕಾರಿ ನೌಕರರ ಸಂಘ, ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ,ಕರ್ನಾಟಕ ರಾಜ್ಯ…
ನಾರಾಯಣ ನಗರ ಕ್ಯಾಂಪಿಗೆ ಏತ ನೀರಾವರಿ ಸೌಲಭ್ಯ ಕಾಮಗಾರಿಗೆ ಶಂಕು ಸ್ಥಾಪನೆ
ಬಳಗಾನೂರು : 11 ಬಳಗಾನೂರು ಪಟ್ಟಣದ ಸಮೀಪವಿರುವ ನಾರಾಯಣ ನಗರ ಕ್ಯಾಂಪಿಗೆ ಏತ ನೀರಾವರಿ ಸೌಲಭ್ಯ ಕಾಮಗಾರಿಗೆ ಶಂಕು ಸ್ಥಾಪನೆ ಮಾಡಿದ ಸಣ್ಣ ನೀರಾವರಿ ಮತ್ತು ವಿಜ್ಞಾನ ತಂತ್ರಜ್ಞಾನ ಸಚಿವರು ಎನ್ ಎಸ್ ಭೋಸರಾಜು ಕರ್ನಾಟಕ ಸರ್ಕಾರ ಹಾಗೂ ನಮ್ಮ ಹೆಮ್ಮೆಯ…
ಅಯ್ಯಪ್ಪಾ ಸ್ವಾಮಿಯ ಸನ್ನಿಧಿಯಲ್ಲಿ 2028ಕ್ಕೆ RVN ಶಾಸಕನಾಗಲಿಯೆಂದು ಹರಕೆ ಹೊತ್ತ ವೆಂಕಟಪ್ಪನ ಭಕ್ತ
ಶಬರಿಮಲೆ ಅಯ್ಯಪ್ಪ ಸ್ವಾಮಿಯ ಪಾವನ ಸನ್ನಿಧಾನದಲ್ಲಿ ಭಕ್ತಿಯ ಜೊತೆಗೆ ಮನದಾಳದ ಹಾರೈಕೆ ವ್ಯಕ್ತವಾದ ಅಪರೂಪದ ಕ್ಷಣವೊಂದು ಸಾಕ್ಷಿಯಾಯಿತು. ಮಾನ್ವಿ ತಾಲೂಕಿನ ಜೀನೂರು ಕ್ಯಾಂಪ್‌ನ ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರೂ, ನಿಕಟಪೂರ್ವ ಶಾಸಕರಾದ ಶ್ರೀ ರಾಜಾ ವೆಂಕಟಪ್ಪ ನಾಯಕ ದೊರೆ ಅವರ ಹೃದಯಪೂರ್ವಕ…
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಭೇಟಿ
ತಾಳಿಕೋಟಿ: ಪಕ್ಷ ಸಂಘಟನೆ ಬಲಪಡಿಸುವ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಅವರನ್ನು ದೇವರ ಹಿಪ್ಪರಗಿ ಮತಕ್ಷೇತ್ರ ಬಿಜೆಪಿ ಮುಖಂಡ ಬಸನಗೌಡ ಎಸ್. ಪಾಟೀಲ (ಯಡಿಯಾಪುರ)ಬಿ. ಸಾಲವಾಡಗಿ ಹಾಗೂ ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಮತ್ತು ಹಾಲಿ ನಿರ್ದೇಶಕರಾದ ಸುರೇಶ್ ಸಜ್ಜನ…
ತಾಳಿಕೋಟಿ: ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ
ತಾಳಿಕೋಟಿ: ಕರ್ನಾಟಕ ಪ್ರದೇಶ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟ(ರಿ) ಇದರ ತಾಲೂಕಾ ಶಾಖೆಯ ವತಿಯಿಂದ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ರವಿವಾರ ಪಟ್ಟಣದ ಪುರಸಭೆ ಹಳೆ ಕಾರ್ಯಾಲಯ ಆವರಣದಲ್ಲಿ ಹಮ್ಮಿಕೊಂಡ ದಿನಾಚರಣೆಯ ಕಾರ್ಯಕ್ರಮವನ್ನು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ…
ರಾಯಚೂರು ಜಿಲ್ಲಾ ಉತ್ಸವ–2026: ಕವಿಗೋಷ್ಠಿಗೆ ಕವಿತೆಗಳ ಆಹ್ವಾನ
ರಾಯಚೂರು, ಜನವರಿ 10 (ಕರ್ನಾಟಕ ವಾರ್ತೆ): 2026ರ ಜನವರಿ 29, 30 ಹಾಗೂ 31ರಂದು ರಾಯಚೂರಿನಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆಯಲಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ–2026ರ ಅಂಗವಾಗಿ ಕವಿಗೋಷ್ಠಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲಾ ವ್ಯಾಪ್ತಿಯಲ್ಲಿರುವ ಕವಿಗಳಿಂದ…
