ಬಾಲ್ಯ ವಿವಾಹ ಮುಕ್ತಗೊಳಿಸುವಲ್ಲಿ ಮಕ್ಕಳ ಪಾತ್ರ

ಬಾಲ್ಯ ವಿವಾಹ ಮುಕ್ತಗೊಳಿಸುವಲ್ಲಿ ಮಕ್ಕಳ ಪಾತ್ರವು ಕೂಡ ಇದ್ದು, ಮಕ್ಕಳು ಮುಕ್ತವಾಗಿ ಪಾಲ್ಗೊಂಡಾಗ ಸಾಕಷ್ಟು ಬಾಲ್ಯವಿವಾಹಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ ಶೆಟ್ಟಿ ಹೇಳಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ…

ಬಿವಿವಿ ಸಂಘದ ಮೂರು ಮಹಾವಿದ್ಯಾಲಯಗಳಲ್ಲಿ ಸಂಯುಕ್ತ ಶಿಕ್ಷಕರ ಶಿಕ್ಷಣ ಪದವಿ

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಿವಿವಿ ಸಂಘದ ಮೂರು ಮಹಾವಿದ್ಯಾಲಯಗಳಲ್ಲಿ ನಾಲ್ಕು ವರ್ಷಗಳ ಸಂಯುಕ್ತ ಶಿಕ್ಷಕರ ಶಿಕ್ಷಣ ಪದವಿ(ಐಟಿಇಪಿ) ಕೋರ್ಸ್ ಆರಂಭಿಸಲಾಗುತ್ತದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಹೇಳಿದರು. ಸಂಘದ ಮಿನಿ ಸಭಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ…

ಫೆ. 20ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಕಾರ್ಯಾಗಾರ-ಉತ್ಸವ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಹಾಗೂ ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ಸು ಸಾರಲು ಫೆ. 20ರಂದು ನಗರದಲ್ಲಿ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಕಾರ್ಯಾಗಾರ-ಉತ್ಸವವನ್ನು ಅಚ್ಚುಕಟ್ಟಾಗಿ ನಡೆಸಲು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿಪಂ ಸಿಇಒ…

ಆರೋಗ್ಯ ಸಂಪತ್ತು ಇಲ್ಲದಿದ್ದರೆ ಎಷ್ಟು ಗಳಿಸಿದರೂ ಉಪಯೋಗವಿಲ್ಲ – ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ

ಆರೋಗ್ಯ ಸಂಪತ್ತು ಇಲ್ಲದಿದ್ದರೆ ನೀವು ಎಷ್ಟು ಗಳಿಸಿದರೂ ಉಪಯೋಗವಿಲ್ಲ. ಸಂಪತ್ತು ಗಳಿಕೆಗೆ ಆದ್ಯತೆ ನೀಡದೆ ಆರೋಗ್ಯದ ಕಡೆ ಗಮನ ನೀಡಿ ಎಂದು ಕೊಪ್ಪಳ ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಕಡಲಬಾಳು ಗ್ರಾಮದ ಶಾಖಾ ಗವಿಮಠದ ಪೀಠಾಧಿಪತಿ ಮರಿಶಾಂತವೀರ ಸ್ವಾಮೀಜಿ ಪುರಪ್ರವೇಶ…

ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಸೈನಿಕರಂತೆ ಮುನ್ನುಗ್ಗಿದರೆ ಸಂಘದ ಚಟುವಟಿಕೆಗಳು ಯಶಸ್ವಿಯಾಗುತ್ತವೆ’ ಎಂದು ರಾಜ್ಯ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ನೂತನ ಜಿಲ್ಲಾಧ್ಯಕ್ಷ ಮಕ್ತುಮ್ ಕಾಮ್ದಾರ್ ಹೇಳಿದರು.ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ…

ಅವಧೂತ ಶುಕಮುನಿಸ್ವಾಮಿ ಜಾತ್ರಾ ರಥೋತ್ಸವ ಮಹೋತ್ಸವ

ಸಾಮರಸ್ಯದ ಜಾತ್ರೆ ಎಂದು ಹೆಸರಾಗಿರುವ ತಾಲ್ಲೂಕಿನ ಅವಧೂತ ಶುಕಮುನಿಸ್ವಾಮಿ ಜಾತ್ರಾ ಮಹೋತ್ಸವದ ನಿಮಿತ್ತ ಮಂಗಳವಾರ ಮಹಾರಥೋತ್ಸವ ಸಂಭ್ರಮ ಮತ್ತು ಶ್ರದ್ಧಾಭಕ್ತಿಯೊಂದಿಗೆ ನೆರವೇರಿತು. ಕಳೆದ ಒಂದು ವಾರದಿಂದಲೂ ನಡೆದ ಮುತ್ತ್ಯಾನ ಪಲ್ಲಕ್ಕಿ ರಥಬೀದಿಗೆ ಬಂದ ನಂತರ ಮಹಾರಥೋತ್ಸವಕ್ಕೆ ಶಾಸಕ ದೊಡ್ಡನಗೌಡ ಪಾಟೀಲ ಚಾಲನೆ…

ಬೈಕ್ ಸವಾರನ ನಿಯಂತ್ರಣ ತಪ್ಪಿ ಲಾರಿ ಚಕ್ರಕ್ಕೆ ಸಿಲುಕಿ ದುರಂತ ಅಂತ್ಯ

ಓವರ್ಟೇಕ್ ವೇಳೆ ಲಾರಿ ಚಕ್ರಕ್ಕೆ ಸಿಲುಕಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಉಪಲದಿನ್ನಿ ಬಳಿ ನಡೆದಿದೆ.ಬೈಕ್ ಸವಾರನ ನಿಯಂತ್ರಣ ತಪ್ಪಿ ಲಾರಿ ಚಕ್ರಕ್ಕೆ ಸಿಲುಕಿದ ಪರಿಣಾಮ ಶ್ರೀನಿವಾಸ್ (26) ಮತ್ತು ಸಿದ್ದನಗೌಡ (25) ಮೃತಪಟ್ಟಿದ್ದಾರೆ. ಸೊಸೆಯ ಬರ್ತ್ಡೇ…

ಫೆ.22ರಂದು ವಿಶ್ವಾರಾಧ್ಯರ ಜಾತ್ರಾ ಮಹೋತ್ಸವ

ಅನುಗ್ರಹ ಕ್ಷೇತ್ರ ಅಬ್ಬೆ ತುಮಕೂರಿನ ವಿಶ್ವಾರಾಧ್ಯರ ಜಾತ್ರಾ ಮಹೋತ್ಸವ ಫೆಬ್ರುವರಿ 11ರಿಂದ ಆರಂಭವಾಗಿದ್ದು, ಫೆ.22ರ ಸಂಜೆ 6.15ಕ್ಕೆ ವಿಶ್ವಾರಾಧ್ಯರ ರಥೋತ್ಸವ ಸಂಭ್ರಮದಿಂದ ಜರುಗಲಿದೆ’ ಎಂದು ಮಠದ ಪೀಠಾಧಿಪತಿ ಗಂಗಾಧರ ಶಿವಾಚಾರ್ಯರು ತಿಳಿಸಿದರು. ಮಠದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಾತಿ-ಮತಗಳನ್ನು…

ಡೊಂಕಮಡು ಜಾತ್ರೆಯಲ್ಲಿ ಅಚ್ಚರಿ ಘಟನೆ: ಕುದಿಯುತ್ತಿದ್ದ ಪ್ರಸಾದಕ್ಕೆ ಬರಿಗೈ ಹಾಕಿದ ದ್ಯಾಮಣ್ಣ ದಿಂಡವಾರ

ಮುದ್ದೇಬಿಹಾಳ: ತಾಲ್ಲೂಕಿನ ಕೊನೆಯ ಗ್ರಾಮವಾದ ಡೊಂಕಮಡು ಗ್ರಾಮದಲ್ಲಿ ನಡೆದ ಐತಿಹಾಸಿಕ ಪವಾಡಪುರುಷ ಹಾಗೂ ಸಿದ್ಧಿಪುರುಷ ಗಿರಿಯಪ್ಪ ಮುತ್ಯಾನ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಂಭ್ರಮದ ನಡುವೆ ನಡೆಯಿತು. ಮಂಗಳವಾರದ ಜಾತ್ರಾ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ದರ್ಶನ ಪಡೆದರು.…