ಶೀಘ್ರ ರೈಲು ಸಂಚಾರ ಆರಂಭಿಸಲು ಯತ್ನಾಳಗೆ ಮನವಿ

ಲಿಂಗಸಗೂರು : ಫೆ.19.ಪಟ್ಟಣದ ಪಂಚಮಸಾಲಿ ಮುಖಂಡರಾದ ಅಮರೇಶ್ ತಾವರಗೇರಾ ರವರ ಮನೆಗೆ ಖಾಸಗಿ ಕಾರ್ಯಕ್ರಮ ಕ್ಕೆ ಆಗಮಿಸಿದ್ದ ಕೇಂದ್ರದ ರಾಜ್ಯ ರೈಲ್ವೆ ಖಾತೆ ಮಾಜಿ ಸಚಿವ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಉತ್ತರ ಕರ್ನಾಟಕ ರೈಲ್ವೆ ಹೋರಾಟ ಸಮಿತಿಯ…

ಮಕ್ಕಳ ಬಾಲ್ಯದಲ್ಲಿ ಮಾರಕವಾಗುವ 12 ಮಾರಕ ರೋಗಗಳ ವಿರುದ್ಧದ ಮಗುವಿನ ಒಂದು ವರ್ಷ ವಯಸ್ಸಿನೊಳಗೆ ಎಲ್ಲಾ ಲಸಿಕೆಗಳನ್ನು ಉಚಿತವಾಗಿ ಹಾಕಿಸಲು ಲಸಿಕಾ ಅಧಿವೇಶನಗಳು ಸೂಕ್ತ.

ರಾಯಚೂರ: ಪೇ,18-ಮಕ್ಕಳ ಸುಂದರ ಬಾಲ್ಯಕ್ಕೆ ಮಾರಣಾಂತಿಕವಾಗುವ ಬಾಲ್ಯದಲ್ಲಿ ಕಂಡುಬರುವ ಮಾರಕ ಕಾಯಿಲೆಗಳ ನಿಯಂತ್ರಣಕ್ಕೆ ವಯಸ್ಸಿಗನುಸಾರವಾಗಿ ಹಾಕುವ ಲಸಿಕೆಗಳನ್ನು, ಪಾಲಕರು ಹಬ್ಬ, ಹರಿದಿನಗಳು, ಜಾತ್ರೆಗಳು, ಮನೆಯಲ್ಲಿನ ಕೆಲಸಗಳ ಕಾರಣದಿಂದ ಮಗುವಿಗೆ ಹಾಕುವ ಲಸಿಕೆಗಳನ್ನು ಮುಂದುಡದೆ ವಯಸ್ಸಿಗನುಸಾರವಾಗಿ ಹಾಕಿಸಲು ಮರೆಯಬಾರದು ಎಂದು ಉಪ ಜಿಲ್ಲಾ…

ಪಲ್ಟಿ ಹೊಡೆದು ಹೋಟೆಲ್ ಗೆ ನುಗ್ಗಿದ ಕಾರು

ಲಿಂಗಸಗೂರು : ಫೆ 19 .ಪಟ್ಟಣದ ಮಾತೇ ಮಾಣಿಕೇಶ್ವರಿ ಮಠದ ಹತ್ತಿರವಿರುವ ವೀರೇಶ ಎನ್ನುವವರ ಹೋಟೇಲ್ ಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದು ಹೋಟೆಲ್ ಗೆ ನುಗ್ಗಿದ್ದು ಇದರಿಂದ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ. ಇಂದು ಬೆಳಗ್ಗೆ ಸುಮಾರು 11…

ಲಿಂಗಪೂಜೆಯಿಂದ ಅಗಾಧವಾದ ಶಕ್ತಿ: ನಾವದಗಿ ಶ್ರೀ

ತಾಳಿಕೋಟಿ: ಸಮಾಜದಲ್ಲಿ ಆಧ್ಯಾತ್ಮಿಕ ಕ್ರಾಂತಿಯನ್ನು ತಂದಂತಹ ಎಲ್ಲ ಶರಣರು ಲಿಂಗ ಪೂಜೆ ಮೂಲಕ ಭಗವಂತನ ಸಾಕ್ಷಾತ್ಕಾರವನ್ನು ಮಾಡಿಕೊಂಡಿದ್ದಾರೆ. ಲಿಂಗ ಪೂಜೆಯಲ್ಲಿ ಅಗಾಧವಾದ ಶಕ್ತಿ ಇದೆ ಎಂದು ನಾವದಗಿ ಬ್ರಹನ್ಮಠದ ಷ.ಬ್ರ.ಶ್ರೀ ರಾಜ ಗುರು ರಾಜೇಂದ್ರ ಒಡೆಯರ್ ಶಿವಾಚಾರ್ಯರು ಹೇಳಿದರು.ತಾಲೂಕಿನ ನಾವದಗಿ ಗ್ರಾಮದ…

ಮೌಲಾನಾ ಯಾಸೀನರಿಗೆ ದ್ವಿಚಕ್ರ ವಾಹನ ವಿತರಣೆ

ತಾಳಿಕೋಟಿ: ಪಟ್ಟಣದ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಫೌಂಡೇಶನ್(ರಿ) ಇದರ 9 ನೇ ವಾರ್ಷಿಕೋತ್ಸವದ ಪ್ರಯುಕ್ತ ಹಮ್ಮಿಕೊಂಡ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ವಿಶೇಷ ಚೇತನರಾದ ಮೌಲಾನಾ ಯಾಸೀನ ಚಟ್ಟರಕಿ ಇವರಿಗೆ ಫೌಂಡೇಶನ್ ವತಿಯಿಂದ ಕೊಡಮಾಡಿದ ದ್ವಿಚಕ್ರ…

ಸರ್ಕಾರಿ ನೌಕರ ಸಂಘದ ಪದಾಧಿಕಾರಿಗಳ ನೇಮಕ

ತಾಳಿಕೋಟಿ: ರಾಜ್ಯ ಸರ್ಕಾರಿ ನೌಕರ ಸಂಘ ತಾಳಿಕೋಟಿ ತಾಲೂಕ ಘಟಕದ ಅಧ್ಯಕ್ಷರಾದ ಶಿವರಾಜ್ ಚೌದರಿ ರವರು ತಾಲೂಕಿನ ರಾಜ್ಯ ಸರ್ಕಾರಿ ನೌಕರ ಸಂಘದ ಪದಾಧಿಕಾರಿಗಳನ್ನು ಬುಧವಾರ ನೇಮಕ ಮಾಡಿದರು. ನಿರ್ದೇಶಕರಾದ ಎಸ್ ಸಿ ಬಿರಾದಾರ ಇವರನ್ನು ರಾಜ್ಯ ಪರಿಷತ್ ಸದಸ್ಯರನ್ನಾಗಿ, ಎಸ್.ಬಿ.ಬಿರಾದಾರ…

ಗಣೇಕಲ್ ಜಲಾಶಯದ ಕಾಲುವೆಗಳ ಸುತ್ತ ನಿಷೇಧಾಜ್ಞೆ ಜಾರಿ

ರಾಯಚೂರು ಫೆಬ್ರವರಿ 18 (ಕರ್ನಾಟಕ ವಾರ್ತೆ): ಗಣೇಕಲ್ ಜಲಾಯಶದಿಂದ ರಾಂಪೂರ ಕುಡಿಯುವ ನೀರಿನ ಜಲಾಶಯಕ್ಕೆ ನೀರನ್ನು ಹರಿಸುವ ವಿತರಣಾ ಕಾಲುವೆ 95, 96, 98, 98ಎ, 98ಬಿ, 99ಎ, 99 ಮತ್ತು 100ರವರೆಗೆ ಕಾಲುವೆಯ ಸುತ್ತಲಿನ ಪ್ರದೇಶದ ವ್ಯಾಪ್ತಿಯಲ್ಲಿ ಶಾಂತಿ, ಕಾನೂನು…

*ಫೆ.24ರಂದು ಯೋಗಿ ನಾರೇಯಣ ಯತೀಂದ್ರರ ಜಯಂತಿ ಪೂರ್ವಭಾವಿ ಸಭೆ

ರಾಯಚೂರು ಫೆಬ್ರವರಿ 18 (ಕರ್ನಾಟಕ ವಾರ್ತೆ): ಮಾರ್ಚ 3ರಂದು ಶ್ರೀ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯು ಫೆ.24ರ ಮಧ್ಯಾಹ್ನ 12 ಗಂಟೆಗೆ ಯಕ್ಲಾಸಪುರ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…

*ಫೆ.21ರಂದು ಪೂರ್ವಭಾವಿ ಸಭೆ

ರಾಯಚೂರು ಫೆಬ್ರವರಿ 18 (ಕರ್ನಾಟಕ ವಾರ್ತೆ): ಫೆ.28 ರಿಂದ ಮಾರ್ಚ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಮತ್ತು ಯಶಸ್ವಿಯಾಗಿ ನಡೆಸುವ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯು ಫೆ.21ರ ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ…

ಫೆ.24ರಂದು ರೇಣುಕಾಚಾರ್ಯ ಜಯಂತಿ ಪೂರ್ವಭಾವಿ ಸಭೆ

ರಾಯಚೂರು ಫೆಬ್ರವರಿ 18 (ಕರ್ನಾಟಕ ವಾರ್ತೆ): ಮಾರ್ಚ 1ರಂದು ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯು ಫೆ.24ರ ಬೆಳಗ್ಗೆ 11 ಗಂಟೆಗೆ ಯಕ್ಲಾಸಪುರ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ. ಸಂಘ ಸಂಸ್ಥೆಗಳ…