ದಿಕ್ಕು ದೆಸೆ ಇಲ್ಲದ ಬಜೆಟ್: ಮುಖಂಡ ಮಾನಸಿಂಗ್

ತಾಳಿಕೋಟಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧಾನಸಭೆಯಲ್ಲಿ ಶುಕ್ರವಾರ ಮಂಡಿಸಿದ 2026-27 ನೇ ಸಾಲಿನ ಬಜೆಟ್ ಸಾಲದ ಹೊರೆ ಹೊತ್ತ ಶೂನ್ಯ ಸಾಧನೆಯ ಬಜೆಟ್ ಆಗಿದೆ ಎಂದು ಬಿಜೆಪಿ ಯುವ ಮುಖಂಡ ಮಾನಸಿಂಗ್ ಕೊಕಟನೂರ ಟೀಕಿಸಿದ್ದಾರೆ. ಪತ್ರಿಕೆಯೊಂದಿಗೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ…

ವಿದ್ಯಾರ್ಥಿಗಳು ನೈತಿಕ ತತ್ವ, ಮೌಲ್ಯ ಅಳವಡಿಸಿಕೊಳ್ಳಿ: ಮಂಜುನಾಥ ಶಿಕ್ಷಕರು

ಹಾಲಾಪೂರ: ಗ್ರಾಮದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಸ್ವತಿ ಪೂಜೆ ಹಾಗೂ 8ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡಿಗೆ ಸಮಾರಂಭ ನಡೆಯಿತು. ಉದ್ಘಾಟನೆಯನ್ನು ಮಂಜುನಾಥ ಮುಖ್ಯ ಗುರುಗಳು ಹಾಗೂ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಇವರು ನೆರವೇರಿಸಿ ಮಾತನಾಡುತ್ತಾ…

ಆರೋಗ್ಯ ಇಲಾಖೆಯ ಸಮಸ್ಯೆಗಳ ಬಗ್ಗೆ ಸರ್ಕಾರ ಸ್ಪಂದಿಸಲಿ : ಡಾ.ಶರಣಬಸವರಾಜ

ಮಾನ್ವಿ : ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹಿದ್ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಶರಣಬಸವರಾಜ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು,…

ಗ್ರಾಮಗಳ ಉದ್ದಾರವೇ ದೇಶದ ಉದ್ದಾರ :ವೀರಭದ್ರಯ್ಯ ಹಿರೇಮಠ

ಮಾನ್ವಿ: ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ಶ್ರೀ ವೆಂಕಟೇಶ್ವರ ಪದವಿ ಮಹಾವಿದ್ಯಾಲಯದ ವತಿಯಿಂದ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ 3 ನೇ ದಿನದ ಕಾರ್ಯಕ್ರಮದಲ್ಲಿ ವೀರಭದ್ರಯ್ಯ ಹಿರೇಮಠ ಪ್ರಾಚಾರ್ಯರು ವಿಶೇಷ ಉಪನ್ಯಾಸ ನೀಡಿ ಗ್ರಾಮ ಸ್ವಚ್ಛತೆಯಲ್ಲಿ ಯುವಕರ ಪಾತ್ರದ ಕುರಿತು…

ಅಭಿವೃದ್ಧಿ ಕಾಮಗಾರಿಗಳಿಗೆ ನಾಡಗೌಡ ಚಾಲನೆ

ಮುದ್ದೇಬಿಹಾಳ: ಕ್ಷೇತ್ರದ ಜನರ ದೀರ್ಘಕಾಲದ ಬೇಡಿಕೆಗಳಿಗೆ ಸ್ಪಂದಿಸುವುದು ನಮ್ಮ ಆದ್ಯತೆಯಾಗಿದ್ದು, ಹಂತ ಹಂತವಾಗಿ ಎಲ್ಲಾ ರಸ್ತೆಗಳನ್ನು ಸಂಪೂರ್ಣ ಡಾಂಬರೀಕರಣ ಮಾಡುವ ಮೂಲಕ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದು ಶಾಸಕ ಹಾಗೂ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷ ಸಿ.ಎಸ್. ನಾಡಗೌಡ (ಅಪ್ಪಾಜಿ) ಹೇಳಿದರು. ತಾಲೂಕಿನ…

ಒಳ ಮೀಸಲಾತಿ ಜಾರಿಗೆ ಒತ್ತಾಯ: ಮುದ್ದೇಬಿಹಾಳ ಬಂದ್ ಮಾಡಿ ಮಾದಿಗ ಸಮುದಾಯದ ಪ್ರತಿಭಟನೆ

ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಹಾಗೂ ಒಳ ಮೀಸಲಾತಿಯನ್ನು ತಪ್ಪಿಸಿ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ಹೊರಡಿಸಿರುವ ಆದೇಶವನ್ನು ಖಂಡಿಸಿ ಶುಕ್ರವಾರ ಪಟ್ಟಣದಲ್ಲಿ ಮಾದಿಗ ಮತ್ತು ಸಂಬಂಧಿತ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.…

ಮಸ್ಕಿ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಒತ್ತಾಯ

ಮಸ್ಕಿ: ಗ್ರಾಮೀಣ ಪ್ರದೇಶದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆದು ಅಕ್ರಮ ಮಾರಾಟ ಮಾಡುವರರು ವಿರುದ್ಧ ಅಬಕಾರಿ ಕಾಯ್ದೆ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಮಹಿಳೆಯರು ತಹಸೀಲ್ ಕಛೇರಿ ಸಿಬ್ಬಂದಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.…

ಕಾನೂನು ಸಲಹೆಗಾರರ ನೇಮಕಕ್ಕೆ ಅರ್ಜಿ ಆಹ್ವಾನ

ರಾಯಚೂರು ಮಾರ್ಚ್ 06 (ಕರ್ನಾಟಕ ವಾರ್ತೆ): ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಭೂ ಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆ ನೀಡಲು ಕಾನೂನು ಸಲಹೆಗಾರರನ್ನು ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದ ಆದೇಶಗಳನ್ವಯ ಈ ಹಿಂದೆ ನೇಮಿಸಲಾದ ಕಾನೂನು ಸಲಹೆಗಾರರು ಹುದ್ದೆಗೆ…

ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ 6ನೇ ತರಗತಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ರಾಯಚೂರು ಮಾರ್ಚ್ 06 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ 6ನೇ ತರಗತಿಗೆ ಶಾಲೆಗಳಿಗೆ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು, ಇಲಾಖೆಯ ವೈಬ್‌ಸೈಟ್ ವಿಳಾಸ: ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ದಿನಾಂಕ:…

ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸರ್ಕಾರಿ ವೈದ್ಯರು ಸಜ್ಜು: ವೈದ್ಯಾಧಿಕಾರಿ ಸಂಘದಿಂದ ಎಸಿಗೆ ಮನವಿ

ಲಿಂಗಸಗೂರು : ಮಾ 7 – ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೌಕರರ ವಿವಿಧ ಬೇಡಿಕೆ ಗಳನ್ನು ಈಡೇರಿಸದಿದ್ದಲ್ಲಿ ಇಲಾಖೆಯ ಎಲ್ಲಾ ವೃಂದ ಸಂಘ ಗಳ ಸಹಯೋಗದಲ್ಲಿ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಿ ವೈದ್ಯಾಧಿಕಾರಿ ಸಂಘದಿಂದ…