ಜನಗಣತಿ 2027: ಮೂರು ದಿನಗಳ ತರಬೇತಿ ಕಾರ್ಯಗಾರಕ್ಕೆ ಚಾಲನೆ

ರಾಯಚೂರು (ಕರ್ನಾಟಕ ವಾರ್ತೆ): ಜನಗಣತಿ-2027 ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು, ಚಾರ್ಜ್ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗೆ 3 ದಿನಗಳ ತರಬೇತಿ ಕಾರ್ಯಾಗಾರವು ಮಾರ್ಚ 4ರಂದು ಆರಂಭವಾಯಿತು. ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಕಾರ್ಯಗಾರಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ್…

ವಿಜೃಂಭಣೆಯಿಂದ ಜರುಗಿದ ಶ್ರೀಅಮರೇಶ್ವರ ಮಹಾರಥೋತ್ಸವ

ಲಿಂಗಸಗೂರು : ಮಾ 5 – ಶ್ರೀ ಅಮರೇಶ್ವರ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿ ತ್ತು. ಮೂಡಣ ದಿಕ್ಕಿನಲ್ಲಿ ಹೋಳಿ ಹುಣ್ಣಿಮೆಯ ಪೂರ್ಣಚಂದಿರ ಮೋಡ ಸರಿಸಿ ಹೊರಬರುತ್ತಿದ್ದಂತೆ, ಅತ್ತ ಪಡುವಣದಲ್ಲಿ ಬಾನ ಮರೆಗೆ ಭಾಸ್ಕರ ಸರಿಯುತ್ತಿರುವ ಸಂದರ್ಭ. ಲಕ್ಷಾಂತರ ಭಕ್ತ ಸಾಗರ ಭಕ್ತಿ-ಭಾವದಿಂದ…

ಗುಣಮಟ್ಟದ ಕೆಲಸ ಮತ್ತು ತ್ವರಿತಗತಿಯಲ್ಲಿ ಕೆಲಸ ಮುಗಿಸಿ: ಆರ್ ಬಸನಗೌಡ ತುರವಿಹಾಳ

ಮಸ್ಕಿ ತಾಲೂಕಿನ ಜಿನ್ನಾಪೂರು, ಬಸವಣ್ಣ ಕ್ಯಾಂಪ್, ಬಸಾಪುರು, ಗೊಗೆಬಾಳ, ಪಾಮನಕಲ್ಲೂರು ಮತ್ತು ಬೆಂಚಮರಡಿ ಗ್ರಾಮಗಳಲ್ಲಿ ಸಿ ಸಿ ರಸ್ತೆ ಮತ್ತು ಸೇತುವೆ ಕಾಮಗಾರಿಗಳಿಗೆ ಶಾಸಕ ಹಾಗೂ ಖಾದಿ ಗ್ರಾಮೋದ್ಯೋಗ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಆರ್ ಬಸನಗೌಡ ತುರ್ವಿಹಾಳ ಅವರು ಭೂಮಿ ಪೂಜೆ…

ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಸುಧಾರಿಸಿ: ಚಂದ್ರಶೇಖರ ದೊಡ್ಡಮನಿ ಬಿಇಓ

ಹಾಲಾಪೂರ: ಗ್ರಾಮದ ಸರಕಾರಿ ಪ್ರೌಢಶಾಲೆಗೆ ಮಾನ್ವಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಚಂದ್ರಶೇಖರ ದೊಡ್ಡಮನಿ ಯವರು ಭೇಟಿ ನೀಡಿದರು. ಇದೇ ತಿಂಗಳು ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ಅದುಕ್ಕೋಸ್ಕರ ಇಂದು ಪೂರ್ವಭಾವಿ ಸಭೆಯನ್ನು ನಡೆಸಿ ಈಗಾಗಲೇ ಪೂರ್ವ ಸಿದ್ಧತೆ ಪರೀಕ್ಷೆಗಳು…

ಕರ್ನಾಟಕ ಮಾಧ್ಯಮ ಅಕಾಡೆಮಿಯ ತರಬೇತಿಗೆ ಪತ್ರಕರ್ತೆಯರಿಂದ ಅರ್ಜಿ ಆಹ್ವಾನ

ರಾಯಚೂರು ಮಾರ್ಚ್ 04 (ಕರ್ನಾಟಕ ವಾರ್ತೆ): ಕರ್ನಾಟಕ ಮಾಧ್ಯಮ ಅಕಾಡೆಮಿಯು ಇನ್ಫೋಸಿಸ್ ಸ್ವಿಂಗ್ ಬೋರ್ಡ್ ಸಿ.ಎಸ್.ಆರ್. ಕಾರ್ಯಕ್ರಮದಡಿ ಮಹಿಳಾ ಪತ್ರಕರ್ತೆಯರಿಗಾಗಿಯೇ ವಿಶೇಷವಾಗಿ ತರಬೇತಿ ಆಯೋಜಿಸಿದ್ದು, ಪತ್ರಕರ್ತೆಯರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿಯು ಮಾರ್ಚ್ 25 ರಿಂದ 27ರ ವರೆಗೆ ಮೈಸೂರಿನ ಇನ್‌ಫೋಸಿಸ್ ಕ್ಯಾಂಪಸ್‌ನಲ್ಲಿ…

ಮಾ.10ರಿಂದ ವಿಶೇಷ ಬಸ್ಸುಗಳ ಕಾರ್ಯಾಚರಣೆ

ರಾಯಚೂರು ಮಾರ್ಚ್ 04 (ಕರ್ನಾಟಕ ವಾರ್ತೆ): ಮಾರ್ಚ 16ರಿಂದ ಮಾರ್ಚ 20ರವರೆಗೆ ಯುಗಾದಿ ಹಬ್ಬದ ಪ್ರಯುಕ್ತ ಶ್ರೀಶೈಲಂ ಶ್ರೀಮಲ್ಲಿಕಾರ್ಜುನ ಜಾತ್ರಗೆ ರಾಯಚೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ರಾಯಚೂರು, ಲಿಂಗಸೂಗುರು, ಸಿಂಧನೂರು, ಮಾನವಿ, ದೇವದುರ್ಗ, ಮಸ್ಕಿ ಘಟಕಗಳಿಂದ 280 ವಿಶೇಷ ಬಸ್ಸುಗಳ ಕಾರ್ಯಾಚರಣೆಯನ್ನು…