ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ SIR ಕುರಿತು ವಾರ್ ರೂಮ್ ಗೆ ಬಸವರಾಜ ಪಾಟೀಲ್ ಇಟಗಿ ಬೇಟಿ

ನೈಜ್ಯ ದೆಸೆ : ಲಿಂಗಸಗೂರು : ಜು 7 -ಕೆಪಿಸಿಸಿ ರಾಜ್ಯ ಉಪಾಧ್ಯಕ್ಷರು ಹಾಗೂ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರಾದ ಡಿ.ಎಸ್.ಹೂಲಗೇರಿ ರವರ ನೇತೃತ್ವದಲ್ಲಿ ಪಟ್ಟಣದ ಪುರಸಬೆ ವಾರ್ಡ ನಂಬರ್ 08 , 09 ಹಾಗೂ ವಿವಿಧ ವಾರ್ಡ್‌ಗಳಿಗೆ ಭೇಟಿ…

ರಾಜ್ಯದಲ್ಲಿ ಮುಂಗಾರು ಹಿಂಗಾರು ಜೋಳವನ್ನು ರೈತರಿಂದ ಖರೀದಿ ಮಾಡಿದ ಹಣವನ್ನು ರೈತರಿಗೆ ಪಾವತಿಸಿ

ಬಳ್ಳಾರಿ / ಕಂಪ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬೆಂಗಳೂರಿನ ಆಹಾರ ಮತ್ತು ನಾಗರೀಕ ನಿಗಮ ನಿಯಮಿತ ವ್ಯವಸ್ಥಾಪಕ ನಿರ್ದೇಶಕರಾದ ಜಗದೀಶ್ ಎಂ ಕೆ ರವರನ್ನು ಭೇಟಿಯಾದ ರಾಜ್ಯ ಕಾರ್ಯಾಧ್ಯಕ್ಷರಾದ ಬಿ ವಿ ಗೌಡ ಮಾತನಾಡಿ,…

ಶೋಷಿತರ ಧ್ವನಿಯಾಗಿ ಪರ್ಯಾಯ ರಾಜಕೀಯ ಶಕ್ತಿ ನಿರ್ಮಾಣ: ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ

ಮಾನ್ವಿ; ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸುವ ಉದ್ದೇಶದಿಂದ ದಲಿತರು, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಹಾಗೂ ಶೋಷಿತ ಸಮುದಾಯಗಳನ್ನು ಒಗ್ಗೂಡಿಸಿ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸಲಾಗುವುದು ಎಂದು ಚಿತ್ರ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ…

“ಮನೆ ಮುಂದಿನ ಬೆಲೆಬಾಳುವ ಗಂಧದ ಮರ ಕಳ್ಳತನ” ಇತ್ತೀಚಿಗೆ ಪಟ್ಟಣದಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣಗಳು ಎಚ್ಚರಿಕೆ ವಹಿಸದ ಪೊಲೀಸ್ ಇಲಾಖೆ

ಮಾನ್ವಿ -: ಪಟ್ಟಣದ ದೇವಣ್ಣ ತೋಟ ಏರಿಯಾದಲ್ಲಿ ರಾತ್ರಿ ವೇಳೆ ಮನೆ ಮುಂದಿನ ಗಂಧದ ಮರವನ್ನು ಕಳ್ಳರು ಕತ್ತರಿಸಿ ಕದ್ದೊಯ್ದ ಘಟನೆ ರವಿವಾರ ಬೆಳಗಿನ ಜಾವದಲ್ಲಿ ನಡೆದಿದೆ. ಪಟ್ಟಣದ ದೇವಣ್ಣ ತೋಟದ ಕಾಲೋನಿಯಲ್ಲಿರುವ ನಿವೃತ್ತ ಶಿಕ್ಷಕ ಅಜ್ಜನಗೌಡ ಇವರ ಮನೆಯ ಆವರಣದಲ್ಲಿ…

14 ವರ್ಷದ ಹೆಣ್ಣು ಮಕ್ಕಳಿಗೆ ಉಚಿತವಾಗಿ  ಹೆಚ್‌ಪಿಇ ಲಸಿಕೆ  ಭವಿಷ್ಯದಲ್ಲಿ ಗರ್ಭಕಂಠದ ಕ್ಯಾನ್ಸರ್‌ ತಡೆಗೆ ಲಸಿಕೆ ಹಾಕಿಸಿ 

ರಾಯಚೂರು,ಜು,06: ಮನುಷ್ಯರಿಗೆ ಬರುವ ಖಾಯಿಲೆಗಳು ಯಾರಿಗಾದರೂ ಬರಬಹುದು, ಇಂತವರಿಗೆ ಅಂತಾ ಬರುವುದಿಲ್ಲ, ಅದರಲ್ಲೂ ಜೀವಕ್ಕೆ ಮಾರಕವಾಗುವ ಕಾನ್ಸ್‌ರ್‌‌ನಂತ ರೋಗಗಳನ್ನು ಎಲ್ಲರೂ ಸೇರಿ ತಡೆಗಟ್ಟಬೇಕಿದ್ದು, ಹೆಣ್ಣು ಮಕ್ಕಳಿಗೆ ಭವಿಷ್ಯದಲ್ಲಿ ಗರ್ಭಕಂಠದ ಕ್ಯಾನ್ಸರ್ ಬರದಂತೆ ತಡೆಯಲು ಸರಕಾರವು ಉಚಿತವಾಗಿ ಹಾಕುತ್ತಿರುವ ಹೆಚ್‌ಪಿವಿ ಲಸಿಕೆಯನ್ನು ತಪ್ಪದೆ…

ರಾಜ್ಯದ ರೈತರಿಂದ ಖರೀದಿಸಿದ ಮುಂಗಾರು–ಹಿಂಗಾರು ಜೋಳದ ಬಾಕಿ ಹಣ ತಕ್ಷಣ ಪಾವತಿಸಲು ಆಗ್ರಹ

ಬೆಂಗಳೂರು, ಜು. 6: ರಾಜ್ಯದ ರೈತರಿಂದ ಸರ್ಕಾರದ ಖರೀದಿ ಕೇಂದ್ರಗಳ ಮೂಲಕ ಖರೀದಿಸಲಾದ ಮುಂಗಾರು ಹಾಗೂ ಹಿಂಗಾರು ಜೋಳದ ಖರೀದಿ ಹಣವನ್ನು ತಕ್ಷಣವೇ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ವ್ಯವಸ್ಥಾಪಕ…

ಅಮರೇಗೌಡ ಮಾಪಾ ನಿವೃತ್ತಿ ಜೀವನ ಆರೋಗ್ಯದಿಂದ ಕೂಡಿರಲಿ:ಶ್ರೀ ಗುರುಬಸವ ಮಹಾಸ್ವಾಮಿಗಳು

ಮಸ್ಕಿ: ಹೂವಿನಬಾವಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಧೀರ್ಘವಾಗಿ ಶಿಕ್ಷಕರಾಗಿ,ಮುಖ್ಯಗುರುಗಳಾಗಿ ಸೇವೆ ಸಲ್ಲಿಸಿ ವಯೊನಿವೃತ್ತಿಯಾದ ಅಮರೇಗೌಡ ಮಾ ಪಾ ಅವರ ವಯೊನಿವೃತ್ತಿ ಸಮಾರಂಭವು ಶ್ರೀ ಗವಿಸಿದ್ದೇಶ್ವರ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಗುರುಬಸವ ಮಹಾಸ್ವಾಮಿಗಳು ಘನಮಠೇಶ್ವರ ಮಠ ಸಂತೇಕೆಲ್ಲೂರು ನೆರವೇರಿಸಿ…

ಕಾರುಣ್ಯಾಶ್ರಮದ ಸೇವೆಯಲ್ಲಿ ಭಾಗಿಯಾದರೆ ಮಾನವ ಬದುಕು ಸಾರ್ಥಕವಾಗುತ್ತದೆ – ವಿಜಯಕುಮಾರ

ಸಿಂಧನೂರು — ಸಾಧನ ರಾಯಚೂರು (ರಿ)ಕರ್ನಾಟಕ ಫೆವಾರ್ಡ್ -ಕೆ ಹಾಗೂ ಡ್ರೀಮ್ ಇಂಡಿಯಾ ನೆಟ್ ವರ್ಕ್ ಬೆಂಗಳೂರು ವತಿಯಿಂದ ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಶ್ರೀಮಠ ಸೇವಾ ಟ್ರಸ್ಟ್ (ರಿ)ಹರೇಟನೂರು ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ”…