ನವಜಾತ ಶಿಶುಗಳ ಆರೈಕೆಯಲ್ಲಿ ತಾಯಂದಿರ ಪಾತ್ರ ಬಹಳ ಮುಖ್ಯ: ಗೀತಾ ಹಿರೇಮಠ.

ಗರ್ಭಿಣಿ ಮಹಿಳೆಯರಿಗೆ ಹೆರಿಗೆ ಯಾವ ರೀತಿಯಲ್ಲಿ ಆಗಿದ್ದರೂ, ಮಗುವಿನ ತೂಕ ಹೇಗಿದ್ದರೂ, ಪ್ರತಿ ನವಜಾತ ಶಿಶುವಿಗೆ ಹುಟ್ಟಿದ ತಕ್ಷಣ ಮತ್ತು ಮೊದಲು 28 ದಿನಗಳವರೆಗೆ ಕೆಲವು ಅಗತ್ಯ ಆರೈಕೆಗಳ ಅಗತ್ಯ ಇರುತ್ತದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಧಿಕಾರಿ ಗೀತಾ ಹಿರೇಮಠ ಹೇಳಿದರು.…

ತಿಮ್ಮಕ್ಕ ಅವರ ಸ್ಮರಣಾರ್ಥ ಸಿಂಧನೂರಿನಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮ

ಸಾಲುಮರದ ತಿಮ್ಮಕ್ಕ ಅವರ ಸ್ಮರಣಾರ್ಥ ನಿರುಪಾದೀ ಗೋಮರ್ಸಿ ಸಿಂಧನೂರು ಕೆ ಆರ್ ಎಸ್ ಪಕ್ಷದ ವತಿಯಿಂದ ಸಿಂಧನೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ವಿವಿಧ ರೀತಿಯ ಹಲವು ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಒಂದು ನಿಮಿಷಗಳ ಕಾಲ ಮೌನಾಚರಣೆ ಮಾಡಿ ವೃಕ್ಷಮಾತೆಗೆ…

ಮಸ್ಕಿ ಬೋವಿ ಸಮಾಜದ ಮುಖಂಡರ ಸೇರ್ಪಡೆ

ಇಂದು ಮಸ್ಕಿ ಕಾಂಗ್ರೆಸ್ ಕಛೇರಿಯಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಶ್ರೀ ಅಂದಾನಪ್ಪ ಗುಂಡಳ್ಳಿ ಅವರ ನೇತೃತ್ವದಲ್ಲಿ ಮಸ‌್ಕಿ ಪುರಸಭೆ ವ್ಯಾಪ್ತಿಯ 17ನೇ ವಾರ್ಡನ್ ಭೋವಿ ಸಮಾಜದ ಮುಖಂಡರು ಹಾಗೂ ನಿವೃತ್ತ…

ಅಂತ್ಯ ಸಂಸ್ಕಾರಕ್ಕೆ ಅಡ್ಡಿ-ಸ್ಥಳಕ್ಕೆ ತಹಸೀಲ್ದಾರ್ ಭೇಟಿ

ಅಂತ್ಯ ಸಂಸ್ಕಾರಕ್ಕೆ ಗ್ರಾಮಸ್ಥರು ಅಡ್ಡಿ ಪಡಿಸಿದ ಪ್ರಯುಕ್ತ ಸಮೀಪದ ಉಟಗನೂರು ಮತ್ತು ಧೋತರಬಂಡಿ ಗ್ರಾಮಸ್ಥರ ನಡುವೆ ಪರಸ್ಪರ ವಾಗ್ವಾದ ಉಂಟಾಗಿದ್ದು ಸ್ಥಳಕ್ಕೆ ಮಾನ್ವಿ ತಹಸೀಲ್ದಾರ್ ಭೀಮರಾಯ ರಾಮಸಮುದ್ರ ಅವರು ಭೇಟಿ ನೀಡಿ ಉಬಯ ಗ್ರಾಮಗಳ ಗ್ರಾಮಸ್ಥರೊಂದಿಗೆ ಚರ್ಚಿಸಿ ಪರಿಸ್ಥಿತಿ ತಿಳಿಗೊಳಿಸಿದ ಘಟನೆ…

ಸಿಂಧನೂರಿನ ಸ.ಪ್ರ.ದ.ಮ ಕಾಲೇಜಿನಲ್ಲಿ ಸ್ವಾಗತ ಸಮಾರಂಭ

ಸಿಂಧನೂರು ತಾಲೂಕಿನ ಸ.ಪ್ರಥಮ ದರ್ಜೆ ಮಹಿಳಾ ಕಾಲೇಜು ಸಿಂಧನೂರು ನಲ್ಲಿ ದಿನಾಂಕ :17 ನವೆಂಬರ್ ರಂದು ಪ್ರಥಮ ಪದವಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ವಿವಿಧ ಘಟಕಗಳ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ನಡೆಯಿತು ಉದ್ಘಾಟಕರಾಗಿ ನಮ್ಮ ಸಿಂಧನೂರು ತಾಲೂಕಿನ ಶಾಸಕರಾದ ಹಾಗೂ…

ಕವಿತಾಳ ಪೊಲೀಸ್ ಠಾಣೆಗೆ ಕೇಂದ್ರ ಪ್ರಶಸ್ತಿ * SP ಎಂ.ಪುಟ್ಟಮಾದಯ್ಯ ಸಂತಸ

ಕವಿತಾಳ ಪೊಲೀಸ್ ಠಾಣೆಗೆ ಕೇಂದ್ರ ಪ್ರಶಸ್ತಿ ದೊರಕಿರುವುದು ಸಂತಸ ಮತ್ತು ಹೆಮ್ಮೆಯ ಸಂಗತಿ, ಇದರಿಂದಾಗಿ ಜಿಲ್ಲೆಯ ಪೊಲೀಸ್ ವ್ಯವಸ್ಥೆಗೆ ಇನ್ನಷ್ಟು ಬಲ ತುಂಬಿದAತಗಾಗಿದೆ, ಠಾಣೆಯ ಪ್ರಗತಿಗೆ ಇಲ್ಲಿಯವರೆಗೆ ಕರ್ತವ್ಯ ನಿರ್ವಹಿಸಿದ ಠಾಣಾಧಿಕಾರಿಗಳ ಮತ್ತು ಸಿಬ್ಬಂದಿಗಳ ಕಾರ್ಯದಕ್ಷತೆಗೆ ಸಿಕ್ಕ ಪ್ರತಿಫಲವಾಗಿದೆ:-ಎಂ.ಪುಟ್ಟಮಾದಯ್ಯ ಜಿಲ್ಲಾ ಪೊಲಿಸ್…

ಸ ಹಿ ಪ್ರಾ ಶಾಲೆ ಆರ್ ಎಚ್ ನಂ 1 ವಿದ್ಯಾರ್ಥಿನಿ ಕು. ರಾಜೇಶ್ವರಿ ಹರ್ಡಲ್ಸ್ ಸ್ಪರ್ಧೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ರಾಜ್ಯಕ್ಕೆ ಮಟ್ಟಕ್ಕೆ ಆಯ್ಕೆ

ರಾಯಚೂರು ಜಿಲ್ಲೆ ಮಟ್ಟದಲ್ಲಿ ನಡೆದ 14 ವರ್ಷದೊಳಗಿನ ಬಾಲಕಿಯರ 800 ಮೀಟರ್ ಹರ್ಡಲ್ಸ್ ಕ್ರೀಡಾ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆರ್‌ಎಚ್ ನಂ.–1 ಇದರ ಪ್ರತಿಭಾವಂತ ವಿದ್ಯಾರ್ಥಿನಿ ಕುಮಾರಿ ರಾಜೇಶ್ವರಿ ಪ್ರಥಮ ಸ್ಥಾನ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾಳೆ.…

ಶಾಲಾ ವಾಹನಕ್ಕೆ ಟಾಟಾ ಏಸ್‌ ಡಿಕ್ಕಿ: ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯ

ಮುದುಗಲ್ : ಸಮೀಪದ ಕೆ.ಮರಿಯಮ್ಮನಹಳ್ಳಿ ಬಳಿ ಜೆಎಂಜೆ ಶಾಲೆಯ ವಾಹನಕ್ಕೆ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಎಂಟು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಶಾಲಾ ವಾಹನ ಕೆ.ಮರಿಯಮ್ಮನಹಳ್ಳಿಯಿಂದ ಮುದಗಲ್ ಪಟ್ಟಣಕ್ಕೆ ಬರುತ್ತಿತ್ತು. ಈ ವೇಳೆ ಟಾಟಾ ಏಸ್ ವಾಹನ ಡಿಕ್ಕಿ…

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ; ರಾಯಚೂರಿಗೆ ಏಮ್ಸ್ ಬೇಕು ಎಂಬ ಮನವಿ

ದೆಹಲಿ : ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದಾರೆ. ಇಂದು ಸಂಜೆ ಪ್ರಧಾನಿ ಮೋದಿ ಭೇಟಿ ಬಳಿಕ ಸುದ್ದಿಗೋಷ್ಠಿ…

* ಮಾಹಿತಿ ಆಯುಕ್ತ ವೆಂಕಟಸಿಂಗ್‌ಗೆ ಸನ್ಮಾನ..

ಮಠ ಮಾನ್ಯಗಳ ಅಭಿವೃದ್ಧಿಿಗೆ ಭಕ್ತರ ಕೊಡುಗೆ ಮತ್ತು ಸಹಕಾರ ಅಗತ್ಯ ಎಂದು ಸೋಮವಾರ ಪೇಟೆ ಹಿರೇಮಠದ ಪೀಠಾಧಿಪತಿ ಶ್ರೀ ಅಭಿನವ ರಾಚೋಟಿ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ಪಟ್ಟರು. ಭಾನುವಾರ ಶ್ರೀಮಠದಲ್ಲಿ ಜರುಗಿದ ಕಾರ್ತಿಕ ಮಾಸದ ದೀಪೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ,…