ಕಾರುಣ್ಯಾಶ್ರಮವು ಅಂಧ-ಅನಾಥರ ಸುಂದರ ಬದುಕಿನ ಅರಮನೆ -ಸುಜಾತ ಪಿ.ಎಸ್.ಐ ಹೆಸರೇಳದ ಮಾನಸಿಕ ಅಸ್ವಸ್ಥನಿಗೆ ಆಸರೆಯಾದ ಕಾರುಣ್ಯಾಶ್ರಮ
ಸಿಂಧನೂರು : ಮಾ 4 ತಾಲೂಕಿನ ತುರ್ವಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ತಿಡಿಗೋಳ ಗ್ರಾಮದಲ್ಲಿ ಮಾನಸಿಕ ಅಸ್ವಸ್ಥನಾಗಿ ಸುಮಾರು ಎರಡು ದಿನಗಳಿಂದ ಗ್ರಾಮದಲ್ಲಿ ವಾಸವಾಗಿದ್ದ ಈತನನ್ನು ಊರಿನ ಗ್ರಾಮಸ್ಥರು 112 ಗೆ ಕರೆ ಮಾಡಿ ನಮ್ಮ ಊರಲ್ಲಿ ಅಪರಿಚಿತ ವ್ಯಕ್ತಿ…
ದೇವದುರ್ಗ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನೂತನ ಜಿಲ್ಲಾಧ್ಯಕ್ಷರಿಗೆ ಸನ್ಮಾನ
ರಾಯಚೂರು ಮಾ 4 : ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ವಿನೋದ್ ರೆಡ್ಡಿ ಅವರಿಗೆ ದೇವದುರ್ಗ ತಾಲೂಕು ಘಟಕದ ವತಿಯಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣಗೌಡ ಅವರ ಆದೇಶದಂತೆ ರಾಯಚೂರು ಜಿಲ್ಲೆಗೆ ನೂತನ ಜಿಲ್ಲಾಧ್ಯಕ್ಷರಾಗಿ…
ತ್ರಯಂಬಕೇಶ್ವರ ದೇವಸ್ಥಾನದ ನೂತನ ಟ್ರಸ್ಟಿ ಅಧ್ಯಕ್ಷರಾಗಿ ಆಯ್ಕೆಯಾದ ಗಂಗಪ್ಪ ದಿನ್ನಿ ಅವರಿಗೆ ಪಟ್ಟಣದ ಸರ್ವ ಜನಾಂಗದವರಿಂದ ಅದ್ದೂರಿ ಸನ್ಮಾನ
ಕವಿತಾಳ : ಪಟ್ಟಣದ ಆಧ್ಯಾತ್ಮಿಕ ಪರಂಪರೆಯ ಪ್ರತೀಕವಾಗಿರುವ ತ್ರಯಂಬಕೇಶ್ವರ ದೇವಸ್ಥಾನದ ನೂತನ ಟ್ರಸ್ಟಿ ಅಧ್ಯಕ್ಷರಾಗಿ ಗಂಗಪ್ಪ ದಿನ್ನಿ ಅವರು ಆಯ್ಕೆಯಾಗಿರುವುದು ಭಕ್ತರಲ್ಲಿ ಹೊಸ ಉತ್ಸಾಹವನ್ನು ಮೂಡಿಸಿದೆ. ಈ ಹಿನ್ನೆಲೆ ಪಟ್ಟಣದ ಎಲ್ಲಾ ಸಮುದಾಯದ ಮುಖಂಡರು, ಧಾರ್ಮಿಕ ನಾಯಕರು ಹಾಗೂ ನಾಗರಿಕರು ಒಟ್ಟಾಗಿ…
ರಾಯಚೂರು ಜಿಲ್ಲಾ ನೂತನ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ- ಸಚಿವ ಎನ್ಎಸ್ ಬೋಸರಾಜು ಅವರಿಂದ ಲೋಕಾರ್ಪಣೆ
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಶ್ಲಾಘನೀಯ- ಸಚಿವ ಎನ್ ಎಸ್ ಬೋಸರಾಜು ಸ್ಕೌಟ್ಸ್ ಮತ್ತು ಗೈಡ್ಸ್ ಶಿಸ್ತು ಶಾಂತಿಯ ಸಂಕೇತ- ಎನ್ಎಸ್ ಬೋಸರಾಜು ರಾಯಚೂರಿನ ಜಿಲ್ಲಾ ಸ್ಕೌಟ್ ಭವನದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅನುದಾನದ ಅಡಿಯಲ್ಲಿ ನಿರ್ಮಿಸಲಾದ…
ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ಉಂಟಾದ ಇಂಧನ ಸಂಕಷ್ಟದ ಹಿನ್ನೆಲೆದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಉಂಟಾಗುತ್ತಿರುವ ಬಗ್ಗೆ ಸಂಸದ ಜಿ ಕುಮಾರ್ ನಾಯಕ ಅವರು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದಾರೆ
ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದ ಉಂಟಾದ ಇಂಧನ ಸಂಕಷ್ಟದ ಹಿನ್ನೆಲೆದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಉಂಟಾಗುತ್ತಿರುವ ಬಗ್ಗೆ ಸಂಸದ ಜಿ ಕುಮಾರ್ ನಾಯಕ ಅವರು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದಾರೆ. ದೆಹಲಿ : ಮಧ್ಯಪ್ರಾಚ್ಯದ ಪ್ರದೇಶದಲ್ಲಿ ಮುಂದುವರಿಯುತ್ತಿರುವ…
ಮಾರ್ಚ್ 6ರಂದು ಕೊಪ್ಪಳದಲ್ಲಿ ವಾಕ್ ಇನ್ ಸಂದರ್ಶನ
ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮಾರ್ಚ್ 6ರಂದು ವಾಕ್ ಇನ್ ಸಂದರ್ಶನ ಆಯೋಜನೆ ಮಾಡಿದೆ. ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಈ ವಾಕ್ ಇನ್ ಸಂದರ್ಶನ ನಡೆಯಲಿದೆ. ಮಾರ್ಚ್ 6ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.30ರ…
