ಸಕಲ ಸಂಪತ್ತುಗಳಲ್ಲಿ ವಿದ್ಯೆ ಶ್ರೇಷ್ಠ ಸಂಪತ್ತು: ಶಾಸಕ ರಾಜುಗೌಡ
ತಾಳಿಕೋಟಿ: ಪಾಲಕರು ತಮ್ಮ ಮಕ್ಕಳಿಗೆ ವಿದ್ಯಾ ಸಂಪತ್ತು ಕೊಡಲು ಹೆಚ್ಚು ಆಸಕ್ತಿ ವಹಿಸಬೇಕು. ಏಕೆಂದರೆ ವಿದ್ಯೆ ಎಂಬುದು ಸಕಲ ಸಂಪತ್ತುಗಳಲ್ಲಿ ಶ್ರೇಷ್ಠವಾದ ಸಂಪತ್ತಾಗಿದೆ ಎಂದು ದೇವರು ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ (ಕು.ಸಾಲವಾಡಗಿ) ಹೇಳಿದರು. ಪಟ್ಟಣದ ಶ್ರೀ ರಾಘವೇಂದ್ರ ಗ್ರಾಮೀಣಾಭಿವೃದ್ಧಿ ಶಿಕ್ಷಣ…
ಡಿ ಐ ಜಿ ಪುಟ್ಟಮಾದಯ್ಯ ಎಂ ಅವರಿಗೆ ಗೌರವ ಸನ್ಮಾನ
ಕಲಬುರುಗಿ : ಪೊಲೀಸ್ ಇಲಾಖೆಯಲ್ಲಿ ದಕ್ಷತೆ, ನಿಷ್ಠೆ ಮತ್ತು ಅಸಾಧಾರಣ ಧೈರ್ಯದಿಂದ ಸೇವೆ ಸಲ್ಲಿಸಿರುವ ಡಿಐಜಿಪಿ ಹಾಗೂ ಪಿಟಿಸಿ ಪ್ರಾಂಶುಪಾಲರಾದ ಶ್ರೀಯುತ ಎಂ. ಪುಟ್ಟಮಾದಯ್ಯ ಅವರಿಗೆ 77ನೇ ಗಣರಾಜ್ಯೋತ್ಸವದ ಅಂಗವಾಗಿ 2026ನೇ ಸಾಲಿನ ಪೊಲೀಸ್ ಶ್ರೇಣಿಯ ಅತ್ಯುನ್ನತ “ಶ್ಲಾಘನೀಯ ಸೇವಾ ರಾಷ್ಟ್ರಪತಿ…
ಕುಷ್ಟರೋಗಕ್ಕೆ . ಎಂ .ಡಿ.ಟಿ. ಚಿಕಿತ್ಸೆ ಕೊಡಿಸಿ ಕುಷ್ಠರೋಗ ನಿರ್ಮೂಲನಾ ಮಾಡಲು ಸಹಕರಿಸಿ : ಡಾಕ್ಟರ ಪ್ರೀತಾ ಪಾಟೀಲ ವೈದ್ಯಾಧಿಕಾರಿಗಳು
ಸಿಂಧನೂರು ಫೆಬ್ರವರಿ 12 : ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಪ್ರಾಥಮಿಕ ಆರೋಗ್ಯ ಕೇಂದ್ರ ಜವಳಗೇರಾ. ಸಂತ ಅಂತೋನಿಯಾರ ಹಿರಿಯ ಪ್ರಾಥಮಿಕ ಶಾಲೆ ಜವಳಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ಕುಷ್ಟರೋಗ ಕುರಿತು ವಿದ್ಯಾರ್ಥಿಗಳಲ್ಲಿ…
ಹೋರಾಟ ಸಮಿತಿಯಿಂದ ಶಾಸಕ ರಾಜುಗೌಡರಿಗೆ ಮನವಿ
ತಾಳಿಕೋಟಿ: ಪಟ್ಟಣದಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಆಯ್ಕೆ ಮಾಡಿದ ಪಟ್ಟಣದಿಂದ 4 ಕೀ ಮೀ ದೂರ ಇರೋದ್ರಿಂದ ಅದನ್ನು ರದ್ದುಗೊಳಿಸಿ ಪಟ್ಟಣದಲ್ಲಿಯೇ ಸ್ಥಳ ಆಯ್ಕೆ ಮಾಡಲು ಅಧಿಕಾರಿಗಳಿಗೆ ಸೂಚಿಸಬೇಕೆಂದು ತಾಲೂಕ ಹೋರಾಟ ಸಮಿತಿ ಪದಾಧಿಕಾರಿಗಳು ದೇವರ ಹಿಪ್ಪರಗಿ ಶಾಸಕ ಭೀಮನಗೌಡ (ರಾಜುಗೌಡ)…
ಪುಸ್ತಕಗಳ ಮುದ್ರಿಸಲು ಕನಿಷ್ಠ ದರಪಟ್ಟಿಗೆ ಅರ್ಜಿ ಆಹ್ವಾನ
ರಾಯಚೂರು ಫೆಬ್ರವರಿ 12 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯಿಂದ 2024-25ನೇ ಸಾಲಿನ ಜಿಲ್ಲಾ ಅಂಕಿ ಅಂಶ ನೋಟದ ಪುಸ್ತಕಗಳು ಹಾಗೂ ಆರ್ಥಿಕ & ಸಾಮಾಜಿಕ ಅವಲೋಕನ ಪುಸ್ತಕಗಳ ಮುದ್ರಿಸಲು ಕನಿಷ್ಠ ದರಪಟ್ಟಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಯಚೂರು ಜಿಲ್ಲೆಯ…
ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8ನೇ ತರಗತಿ ಪ್ರವೇಶ: ಜೂನ್ 07ರಂದು ಪ್ರವೇಶ ಪರೀಕ್ಷೆ
ರಾಯಚೂರು ಫೆಬ್ರವರಿ 12 (ಕರ್ನಾಟಕ ವಾರ್ತೆ): ಜನವರಿ 2027ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ 2026ರ…
