ನಿಗಮದ ಎಲ್ಲಾ ಯೋಜನೆಗಳು ಫಲಾನುಭವಿಗಳಿಗೆ ಶೀಘ್ರ ತಲುಪಲಿ

ಲಿಂಗಸಗೂರು ಮಾ 03 : ಡಿ. ದೇವರಾಜ ಅರಸು ನಿಗಮ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಕಟ್ಟಡ ಕಾರ್ಮಿಕ ಇಲಾಖೆ ಮೂಲಕ ಜಾರಿಯಲ್ಲಿರುವ ವಿವಿಧ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮಯಕ್ಕೆ ಸರಿಯಾಗಿ ತಲುಪುವಂತೆ…

ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ: ಡಾ.ಸುರೇಂದ್ರ ಬಾಬು

ರಾಯಚೂರು ಮಾರ್ಚ್ 02 (ಕರ್ನಾಟಕ ವಾರ್ತೆ): ಕಡು ಬಡವರು, ಆರ್ಥಿಕ ದುರ್ಬಲ ವರ್ಗದವರು, ದೈನಂದಿನ ದುಡಿಮೆಯಿಂದಲೇ ಜೀವನ ನಿರ್ವಹಣೆ ಮಾಡಬೇಕಾದ ಕುಟುಂಬಗಳು ತುರ್ತು ಶಸ್ತ್ರಚಿಕಿತ್ಸೆಗಾಗಿ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಪಡೆಯಲು ಸಹಾಯಕವಾಗುವಂತೆ ಭಾರತ ಸರಕಾರ ಹಾಗೂ ಕರ್ನಾಟಕ ಸರಕಾರ ಜಂಟಿಯಾಗಿ ಒಟ್ಟು…

ಇಪಿಎಫ್ ಕಚೇರಿಯಿಂದ ಆರ್‌ಆರ್‌ಸಿ ಮೊತ್ತ ಪಾವತಿಸಲು ಸೂಚನೆ

ರಾಯಚೂರು ಮಾರ್ಚ್ 02 (ಕರ್ನಾಟಕ ವಾರ್ತೆ): ಉದ್ಯೋಗಿಗಳ ಭವಿಷ್ಯ ನಿಧಿ ಮತ್ತು ಇತರ ನಿಯಮಾವಳಿ ಕಾಯ್ದೆ, 1952 (ಇಪಿಎಫ್ & ಎಮ್‌ಪಿ ಆ್ಯಕ್ಟ್ 1952) ರ ಸೆಕ್ಷನ್ 8 ಅಡಿಯಲ್ಲಿ ಜಾರಿ ಮಾಡಲಾದ ವಸೂಲಿ ಪ್ರಮಾಣ ಪತ್ರಗಳು (ಆರ್‌ಆರ್‌ಸಿಎಸ್) ವಿರುದ್ಧವಾಗಿ ಹೊರಡಿಸಲಾದ…

ದ್ವಿತೀಯ ಪಿಯುಸಿ ಪರೀಕ್ಷೆ; 50 ವಿದ್ಯಾರ್ಥಿಗಳು ಗೈರು ಹಾಜರಿ

ರಾಯಚೂರು ಮಾರ್ಚ್ 02 (ಕರ್ನಾಟಕ ವಾರ್ತೆ): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿAದ 2026ರ ಮಾರ್ಚ್ 02ರ ಸೋಮವಾರ ದಂದು ನಡೆದ ದ್ವಿತೀಯ ಪಿಯುಸಿ-01ರ ಭೂಗೋಳ ಶಾಸ್ತç ಹಾಗೂ ಸಂಖ್ಯಾಶಾಸ್ತç ವಿಷಯದ ಪರೀಕ್ಷೆಯಲ್ಲಿ ಒಟ್ಟು 50 ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದಾರೆ.…

ನಂದವಾಡಗಿ ಹರಿ ನೀರಾವರಿಗೆ ಒತ್ತಾಯ

ಲಿಂಗಸಗೂರು : ಮಾ 3 ಕೃಷ್ಣಾ ಮೇಲ್ದಂಡೆ ಯೋಜನೆಯ ನಂದವಾಡಗಿ ಏತ ನೀರಾವರಿ ಯೋಜನೆಯಿಂದ ಹನಿ ನೀರಾವರಿ ಬದಲು ಹರಿ ನೀರಾವರಿ ಯೋಜನೆಯನ್ನಾಗಿ ಮಾರ್ಪಡಿಸಬೇಕೆಂದು ಒತ್ತಾಯಿಸಿ ನಂದವಾಡಗಿ ಏತ ನೀರಾವರಿ ಹೋರಾಟ ಸಮಿತಿಯ ಸದಸ್ಯರು ಕೆಬಿಜೆಎನ್‌ಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.…

ಹೃದಯ ರೋಗ ಹಾಗೂ ಮೂತ್ರಕೋಶದ ಚಿಕಿತ್ಸೆಗೆ ಅಗತ್ಯ ಯಂತ್ರೋಪಕರಣಗಳನ್ನು ಅಳವಡಿಸುವಂತೆ ಕರವೇ ಒತ್ತಾಯ

ಲಿಂಗಸಗೂರು : ಮಾ 3 ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಜನಸಾಮಾನ್ಯರಿಗೆ ಪ್ರಮುಖ ಆರೋಗ್ಯ ಕೇಂದ್ರವಾಗಿದ್ದು, ಪ್ರತಿದಿನ ನೂರಾರು ಬಡ ಹಾಗೂ ಮಧ್ಯಮ ವರ್ಗದ ರೋಗಿಗಳು ಚಿಕಿತ್ಸೆಗೆ ಆಗಮಿಸುತ್ತಿದ್ದಾರೆ. ಆದರೆ ಹೃದಯ ರೋಗ (Cardiac) ಹಾಗೂ ಮೂತ್ರಕೋಶ (Urology) ಸಂಬಂಧಿತ ಗಂಭೀರ ಕಾಯಿಲೆಗಳಿಗೆ…

ಕಳಪೆ ಕಾಮಗಾರಿಯ ಬಿಲ್ ತಡೆಗೆ ರೈತ ಸಂಘ ಒತ್ತಾಯ

ಲಿಂಗಸಗೂರು ಮಾ. 3 : 2025-26ನೇ ಸಾಲಿನ 40 ಕ್ಲೋಸಿಂಗ್ ಕಾಮಗಾರಿಗಳು ಆರಂಭವಾಗಿದ್ದು, ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದೆ. ಆದ್ದರಿಂದ ಗುತ್ತಿಗೆದಾರರಿಗೆ 2.52 ಕೋಟಿ ಬಿಲ್ ಪಾವತಿಯನ್ನು ತಡೆಹಿಡಿಯಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಸದಸ್ಯರು…

ಮುದ್ದೇಬಿಹಾಳದಲ್ಲಿ ಒಳಮೀಸಲಾತಿ ಜಾರಿ ಒತ್ತಾಯ: ಸದಾಶಿವ ಆಯೋಗ ವರದಿ ಯಥಾವತ್ತಾಗಿ ಜಾರಿಗೆ ಆಗ್ರಹ

ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಂಬಂಧಿಸಿದಂತೆ ಮಾದಿಗ ಸಂಘಟನೆಗಳ ಒಕ್ಕೂಟ ಮುಖಂಡರು ಶನಿವಾರ ಪತ್ರಿಕಾ ಹೇಳಿಕೆ ನೀಡಿದರು. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕು ಎಂದು ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ತಿಪ್ಪಣ್ಣ…

ವಿಶ್ವವಿದ್ಯಾಲಯ ಮಟ್ಟದ ಖೋ-ಖೋ ತಂಡಕ್ಕೆ ಆಯ್ಕೆ

ತಾಳಿಕೋಟೆ: ಪಟ್ಟಣದ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ಎಸ್.ಎಸ್.ವಿದ್ಯಾ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಎಚ್.ಎಸ್.ಪಾಟೀಲ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಾದ ವೀರೇಶ ಲೋಟಗೇರಿ ,ಉಮಾಕಾಂತ ಚವ್ಹಾಣ, ಧರ್ಮಣ್ಣ ಉಂಡಿ ಹಾಗೂ ಮೌಲಾಲಿ ಅತ್ತಾರ ಫೇ.25 ರಂದು ಎಂ.ಈ.ಎಸ್. ಕಲಾ ವಾಣಿಜ್ಯ…

ಆಡಳಿತ ಮಂಡಳಿ ರಚನೆ: ಸಭೆ

ತಾಳಿಕೋಟಿ: ಸಮೀಪದ ಅಂಬಳನೂರ ಗ್ರಾಮದ ಅಂಜುಮನ್-ಏ-ಇಸ್ಲಾಮಿನ ಹೊಸ ಆಡಳಿತ ಮಂಡಳಿ ರಚಿಸಲು ಮಾರ್ಚ್ 13 ರಂದು ಶುಕ್ರವಾರ ಮಧ್ಯಾಹ್ನ 3:00 ಘಂಟೆಗೆ ಗ್ರಾಮದ ಮಕ್ಕಾ ಮಸೀದಿಯಲ್ಲಿ ಸಭೆ ಕರೆಯಲಾಗಿದೆ. ಅಂಬಳನೂರ ಗ್ರಾಮದ ಸರ್ವ ಮುಸ್ಲಿಂ ಬಾಂಧವರು ಸದರಿ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ…