4 ಕಾರ್ಮಿಕ ಸಂಹಿತೆ (ಲೇಬರ್ ಕೋಡ್) ಹಿಂಪಡೆಯುವಂತೆ ಎ ಐ ಯು ಟಿ ಯು ಸಿ ಆಗ್ರಹ

ಲಿಂಗಸಗೂರು : ಫೆ 13 .ಕೇಂದ್ರ ಸರ್ಕಾರದ ದುಡಿಯುವ ವರ್ಗದ ವಿರೋಧಿ 4 ಕರಾಳ ಕಾರ್ಮಿಕ ಸಂಹಿತೆ(ಲೇಬರ್ ಕೋಡ್)ಗಳ ವಿರುದ್ಧ ಮತ್ತು ದುಡಿಯುವ ಜನರು ಸೇರಿದಂತೆ ಎಲ್ಲಾ ಜನರ ಹಕ್ಕುಗಳು ಮತ್ತು ಬದುಕಿನ ಮೇಲೆ ನಡೆಸುತ್ತಿರುವ ಅತ್ಯಂತ ನಿರ್ಣಯವಾದ ಸರ್ವಾಗೀಣ ದಾಳಿಯ…

ರಾಯಚೂರು ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನೆ ನಡೆಸಿದ ಪ್ರಾದೇಶಿಕ ಆಯುಕ್ತರು

ರಾಯಚೂರು ಫೆಬ್ರವರಿ 12 (ಕರ್ನಾಟಕ ವಾರ್ತೆ): ರಾಯಚೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಗಳು ಆಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್ ಅವರು ಫೆ.11ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ರಾಯಚೂರು ಮಹಾನಗರ ಪಾಲಿಕೆಯ ಪ್ರಗತಿ ಪರಿಶೀಲನೆ ನಡೆಸಿದರು. ಹಳೆಯ ಜಿಲ್ಲಾಧಿಕಾರಿಗಳ…

ಹೆಗ್ಗಡದಿನ್ನಿ ಗ್ರಾಮದಲ್ಲಿ ಎತ್ತುಗಳು ಬಾರ ಎಳೆಯುವ ಸ್ಪರ್ಧೆ. ಗ್ರಾಮೀಣ ಪರಂಪರೆ ಉಳಿಸಿಕೊಳ್ಳಿ – ಕಲಿಗಣನಾಥ ಸ್ವಾಮಿ

ಅರಕೇರಾ 12 : ಇಂದಿನ ಆಧುನಿಕ ಯುಗದಲ್ಲಿ ಗ್ರಾಮೀಣ ಸೊಗಡಿನ ಆಚರಣೆ ಹಾಗೂ ಪರಂಪರೆಯ ಉಳಿವಿಗೆ ಪ್ರತಿಯೊಬ್ಬರ ಸಹಕಾರ ನೀಡಬೇಕು ಎಂದು ವೇ.ಮೂ. ಕಲಿಗಣನಾಥ ಸ್ವಾಮಿ ಹೇಳಿದರು. ತಾಲ್ಲೂಕಿನ ಹೆಗ್ಗಡದಿನ್ನಿ ಗ್ರಾಮದಲ್ಲಿ ವೀರಭದ್ರ ಸ್ವಾಮಿಗಳ‌ ಜಾತ್ರೆಯ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಎತ್ತುಗಳು…

ಬಿ.ಗಣೇಕಲ್ ಶಾಲೆಯಲ್ಲಿ ಕಸ್ಟರ ಮಟ್ಟದ ಕಲಿಕಾ ಹಬ್ಬ ಮಕ್ಕಳಿಗೆ ಕಲಿಕೆಯೇ ಒಂದು ಹಬ್ಬ ಶಿವರಾಜ ಪೂಜಾರಿ

ಅರಕೇರಾ : ಮಕ್ಕಳ ಕಲಿಕೆಯನ್ನು ತಿಳಿಯುವ ಮಹತ್ವಾಕಾಂಕ್ಷೆಯ ಕಾರ್ಯಕ್ರಮಮಕ್ಕಳಿಗೆ ಕಲಿಕೆಯೇ ಒಂದು ಹಬ್ಬವಾಗುತ್ತದೆ. ಎಂದು ತಾಲೂಕು ಕ್ಷೇತ್ರ ಸಮನ್ವಯ ಅಧಿಕಾರಿ ಶಿವರಾಜಪೂಜಾರಿ ಅಭಿಪ್ರಾಯಪಟ್ಟರು. ಅವರು ಬುಧುವಾರ ಅರಕೇರಾ ತಾಲೂಕಿನ ಬಿ. ಗಣೇಕಲ್ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜನೆಗೊಂಡಿದ್ದ ಬಿ.…

ಕಲ್ಮಠ ಗಾರಿಗೆ ಜಾತ್ರೆಯಲ್ಲಿ ಜಿಲ್ಲಾ ಮಟ್ಟದ ರೈತ ಸಮಾವೇಶ ರೈತನೇ ದೇಶದ ಅಣ್ಣದಾತ : ಡಾ. ಎ.ಆರ್. ಕುರುಬರ

ಮಾನ್ವಿ : ಪಟ್ಟಣದ ಧ್ಯಾನ ಮಂದಿರದ ಆವರಣದಲ್ಲಿ ಕಲ್ಮಠ ಗಾರಿಗೆ ಜಾತ್ರೆ ಅಂಗವಾಗಿ ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾಲಯ ರಾಯಚೂರು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕ ಮಾಧ್ಯಮ ಸಮಿತಿ ವತಿಯಿಂದ…

*ಲೇಬರ್ ಕೋಡ್ ಕಾರ್ಮಿಕರ ಹಕ್ಕುಗಳಿಗೆ ಮಾರಕ : ಶರ್ಪುದ್ದೀನ್ ಪೋತ್ನಾಳ ತಹಸೀಲ್ದಾರ್ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ

ಮಾನ್ವಿ : ಕೇಂದ್ರ ಸರ್ಕಾರ ಜಾರಿಗೊಳಿಸಿರುವ 4 ಲೇಬರ್ ಕೋಡ್‌ಗಳು ಕಾರ್ಮಿಕ ವರ್ಗದ ಹಕ್ಕುಗಳಿಗೆ ಮಾರಕವಾಗಿವೆ ಎಂದು ಸಿಐಟಿಯು ತಾಲೂಕು ಅಧ್ಯಕ್ಷರಾದ ಹೆಚ್. ಶರ್ಪುದ್ದೀನ್ ಪೋತ್ನಾಳ ಆರೋಪಿಸಿದರು. ಇಂದು ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಗ್ರೇಡ್–2 ತಹಸೀಲ್ದಾರ್ ಅಬ್ದುಲ್ ವಾಹಿದ್ ಅವರ ಮುಖಾಂತರ…

ಚೌಡಯ್ಯನವರ ಪ್ರತಿಮೆ ಅನಾವರಣ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ತಾಳಿಕೋಟಿ: ಪಟ್ಟಣದಲ್ಲಿ ಫೆಬ್ರವರಿ 15ರಂದು ನಡೆಲಿರುವ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಪ್ರತಿಮೆ ಅನಾವರಣ ನೂತನ ಸಭಾ ಭವನ ಉದ್ಘಾಟನೆ ಹಾಗೂ ಶ್ರೀ ನಿಜ ಶರಣ ಅಂಬಿಗರ ಚೌಡಯ್ಯನವರ ಅನುಭವ ಮಂಟಪದ ಶಂಕುಸ್ಥಾಪನೆ ಕಾರ್ಯಕ್ರಮದ ಪೋಸ್ಟರನ್ನು ದೇವರ ಹಿಪ್ಪರಗಿ ಶಾಸಕ ರಾಜುಗೌಡ…

ಫೆ.15 ರಂದು ಶ್ರೀ ಅಂಬಿಗರ ಚೌಡಯ್ಯನವರ ಪ್ರತಿಮೆ ವೃತ್ತ ಲೋಕಾರ್ಪಣೆ

ತಾಳಿಕೋಟಿ: ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಕ್ಷಮಾಭಿವೃದ್ಧಿ ಸಂಘ(ರಿ) ತಾಳಿಕೋಟಿ ಇವರ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ನವರ ಪ್ರತಿಮೆ ಅನಾವರಣ, ನೂತನ ಸಭಾಭವನ ಉದ್ಘಾಟನೆ ಹಾಗೂ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಅನುಭವ ಮಂಟಪದ ಶಂಕುಸ್ಥಾಪನೆ ಇದೆ ಫೆಬ್ರವರಿ 15ರಂದು…

ಬೂದಿಹಾಳ ಸ.ಹಿ.ಮಾ.ಪ್ರಾ.ಶಾಲೆಯ ಮಕ್ಕಳಲ್ಲಿ ಜಂತು ನಿವಾರಣಾ ಕಾರ್ಯಕ್ರಮ.

ಕೋಡೇಕಲ್: ಹಗರಟಗಿ ಉಪಕೇಂದ್ರದ ಆರೋಗ್ಯ ನಿರೀಕ್ಷಣಾ ಅಧಿಕಾರಿಗಳಾದ ಶ್ರೀ ಮುಜಾಹಿದ ನಮಾಜಕಟ್ಟಿ ಅವರು ಜಂತುಗಳ ನಿರ್ವಹಣಾ (ಡಿ-ವರ್ಮಿಂಗ್) ಕಾರ್ಯಕ್ರಮದ (10 ರಿಂದ 16 ಫೆ.) ಅಂಗವಾಗಿ ಸ್ಥಳೀಯ ಬೂದಿಹಾಳ ಸ.ಹಿ.ಮಾ.ಪ್ರಾ.ಶಾಲೆಯ ಮಕ್ಕಳಿಗೆ ಅಲ್ಬೆಂಡೋಸಲ್ ಮಾತ್ರೆಗಳನ್ನು ವಿತರಿಸಿ ಜಾಗೃತಿ ಮೂಡಿಸಿದರು. ಕಾರ್ಯಕ್ರಮದ ವೇಳೆ…

ಕಲಾ ತಂಡಗಳ ಮೂಲಕ ಆರೋಗ್ಯ ಸೇವೆಗಳನ್ನು ಜನತೆಗೆ ತಲುಪಿಸಲು ನಿರಂತರ ಜಾಗೃತಿ :ಡಾ ನಾಗರಾಜ.

ಕರ್ನಾಟಕ ಸರಕಾರವು ಆರೋಗ್ಯ ಸೇವೆಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಕಲಾ ತಂಡದಿಂದ ಬೀದಿ ನಾಟಕದ ಮೂಲಕ ನೀಡಲಾಗುತ್ತಿದ್ದು ಜನರು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ದೇವದುರ್ಗದ ತಾಲೂಕಾ ಸಾರ್ವಜನಿಕ ಅಸ್ಪತ್ರೆಯ ವೈದ್ಯಾಧಿಕಾರಿ ಡಾ ನಾಗರಾಜ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಜಿಲ್ಲಾ ಆರೋಗ್ಯ…