ಮಾನ್ವಿ ವಿಶ್ವಕರ್ಮ ಸಂಘಟನಾ ಸಭೆ
ಮಾನವಿ: ನಗರದ ಶ್ರೀ ಮಾರಿಕಾಂಬಾ ಹಾರ್ಡ್ವೇವೆರ್ ಹತ್ತಿರ ವಿಶ್ವಕರ್ಮ ಸಮಾಜದ ಮುಖಂಡರು,ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯ ಕಾರ್ಯದರ್ಶಿ ಸೋಮಣ್ಣ ಪತ್ತಾರ ಸುಕಲಪೇಟೆ,ರಾಯಚೂರು ಜಿಲ್ಲಾ ವಿಶ್ವಕರ್ಮ ಸಮಾಜ ಅಧ್ಯಕ್ಷ ಉದಯಕುಮಾರ ಪತ್ತಾರ ಮಸ್ಕಿ ಹಿರಿಯ ಮುಖಂಡರಾದ ಮನೋಹರ ವಕೀಲರು ನೇತೃತ್ವದಲ್ಲಿ ಪ್ರಥಮ…
ಪಶುಪಾಲನಾ ಮತ್ತು ಪಶುವೈದ್ಯಕಿಯ ಸೇವಾ ಇಲಾಖೆ ವತಿಯಿಂದ ತಾಂತ್ರಿಕ ಕಾರ್ಯಾಗಾರ
ಪ್ರಾಣಿಗಳ ಬಗ್ಗೆ ದಯೆ ತೋರುವುದು ಮಾನವೀಯತೆಯ ಲಕ್ಷಣ. ಪ್ರಾಣಿ ಸಂರಕ್ಷಣೆ ಕುರಿತಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದರು.ಪಶುಪಾಲನಾ ಮತ್ತು ಪಶುವೈದ್ಯಕಿಯ ಸೇವಾ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ…
ರಾಷ್ಟ್ರೀಯ ಜಂತುಹುಳು ನಿವಾರಣೆ ದಿನ”ದ ಜಿಲ್ಲಾಮಟ್ಟದ ಉದ್ಘಾಟನಾ ಕಾರ್ಯಕ್ರಮ
1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳು ಕಡ್ಡಾಯವಾಗಿ ಅಲ್ಬೆಂಡಾಜೋಲ್ ಮಾತ್ರೆಯನ್ನು ತಪ್ಪದೇ ಸೇವಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಟಿ.ಲಿಂಗರಾಜು ಹೇಳಿದರು. ಕೊಪ್ಪಳ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಆವರಣದಲ್ಲಿ…
ಇಂದು 12ರಿಂದ ತರಹೇವಾರಿ ಹಣ್ಣುಗಳ ಮೇಳ
ರೈತರಿಂದ ನೇರವಾಗಿ ಖರೀದಿಸಿ ಗ್ರಾಹಕರಿಗೆ ಒದಗಿಸಲು ತೋಟಗಾರಿಕಾ ಇಲಾಖೆಯು ಶಿವರಾತ್ರಿ ಅಂಗವಾಗಿ ಫೆ. 12ರಿಂದ 16ರ ತನಕ ಇಲ್ಲಿನ ಇಲಾಖೆಯ ಕಚೇರಿಯ ಆವರಣದಲ್ಲಿ ತರಹೇವಾರಿ ಹಣ್ಣುಗಳ ಮೇಳ ಹಮ್ಮಿಕೊಂಡಿದೆ. ದ್ರಾಕ್ಷಿ, ದಾಳಿಂಬೆ, ಪೇರಲ, ಅಂಜೂರ, ಕಲ್ಲಂಗಡಿ, ಕರಬೂಜ, ಬಾಳೆ, ಪಪ್ಪಾಯ, ಹಲಸು,…
ಕಾಯಕದಿಂದ ಬದುಕು ರೂಪಿಸಿದ ಶರಣರು: ತಹಶೀಲ್ದಾರ್ ಸುರೇಶ ವರ್ಮಾ
ಹನ್ನೆರಡನೆಯ ಶತಮಾನದ ಶರಣರು ಕಾಯಕದ ಜೊತೆಗೆ ಬದುಕು ರೂಪಿಸಿಕೊಳ್ಳುವ ಕಲೆಯನ್ನು ಹೇಳಿಕೊಟ್ಟಿದ್ದಾರೆ. ಶರಣರ ಮಾರ್ಗದಲ್ಲಿ ಸಾಗುವ ಮೂಲಕ ಪ್ರತಿಯೊಬ್ಬರೂ ಸುಂದರ ಬದುಕು ರೂಪಿಸಿಕೊಳ್ಳಬೇಕಿದೆ’ ಎಂದು ತಹಶೀಲ್ದಾರ್ ಸುರೇಶ ವರ್ಮಾ ಹೇಳಿದರು.ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,…
ಸನ್ ರೈಸ್ ಕಾಲೇಜಿನಲ್ಲಿ ವಿಶ್ವ ಯುನಾನಿ ದಿನ ಆಚರಣೆ
ಸಿಂಧನೂರು : ಫೆ 11 ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ರಾಯಚೂರು, ಜಿಲ್ಲಾ ಆಯುಷ್ ಇಲಾಖೆ ರಾಯಚೂರು, ತಾಲೂಕ ಯುನಾನಿ ಆಸ್ಪತ್ರೆ ಸಿಂಧನೂರು ಹಾಗೂ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಯುನಾನಿ…
