6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಫೆ.28 ಕೊನೆಯ ದಿನ

ರಾಯಚೂರು ಫೆಬ್ರವರಿ 11 (ಕರ್ನಾಟಕ ವಾರ್ತೆ): ಇಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಡಾ.ಎ.ಪಿ.ಜೆ, ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು,…

ಶ್ರೀಶೈಲಂ ಜಾತ್ರೆ ಅಂಗವಾಗಿ ವಿಶೇಷ ಬಸ್ಸುಗಳ ಕಾರ್ಯಾಚರಣೆ

ರಾಯಚೂರು ಫೆ.11 (ಕರ್ನಾಟಕ ವಾರ್ತೆ): ಫೆ.10 ರಿಂದ ಫೆ.18ರವರೆಗೆ ಶ್ರೀಶೈಲಂ ಜಾತ್ರೆಯು ನಡೆಯುತ್ತಿದೆ. ಫೆ.15ರಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಶ್ರೀಶೈಲದ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ರಥೋತ್ಸವ ಜರುಗಲಿರುವ ಪ್ರಯುಕ್ತ ಶ್ರೀಶೈಲಂ ಶ್ರೀಮಲ್ಲಿಕಾರ್ಜುನ ಜಾತ್ರಗೆ ರಾಯಚೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ರಾಯಚೂರು, ಲಿಂಗಸೂಗುರು,…

ಜೀತ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಿ: ನ್ಯಾ.ಹೆಚ್.ಎ.ಸಾತ್ವಿಕ್ ಸಲಹೆ

ರಾಯಚೂರು ಫೆಬ್ರವರಿ 11 (ಕರ್ನಾಟಕ ವಾರ್ತೆ): ಜೀತ ಪದ್ಧತಿಯು ದೊಡ್ಡದಾದ ಸಾಮಾಜಿಕ ಪಿಡುಗಾಗಿದ್ದು, ಇದರ ನಿರ್ಮೂಲನೆಗಾಗಿ ಎಲ್ಲರು ಕೈಜೋಡಿಸಬೇಕೆಂದು ಗೌರವಾನ್ವಿತ ಹಿರಿಯ ಶ್ರೇಣಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್ ಅವರು ಹೇಳಿದರು. ಫೆ.10ರ…

ಐತಿಹಾಸಿಕ ಕಂಪ್ಲಿ ಉತ್ಸವ ಆರಂಭ

ವಿಜಯನಗರ ಸಾಮ್ರಾಜ್ಯದ ಹೆಬ್ಬಾಗಿಲು ಎನ್ನುವ ಪ್ರತೀತಿ ಹೊಂದಿರುವ ಐತಿಹಾಸಿಕ ಕಂಪ್ಲಿ ಉತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಕುಮಾರ ರಾಮನ ನಾಡಿನಲ್ಲಿ ಎರಡನೇ ಬಾರಿಗೆ ಕಂಪ್ಲಿ ಉತ್ಸವದ ಸಿದ್ಧತೆಗಳು ಗರಿಗೆದರಿದ್ದು, ಕಂಪ್ಲಿ ನಗರದುದ್ದಕ್ಕೂ ವಿದ್ಯುತ್ ದೀಪಗಳ ಅಲಂಕಾರ ನೋಡುಗರ ಗಮನ ಸೆಳೆಯುವ ಜೊತೆಗೆ ಕಂಪ್ಲಿ…

ಹಳ್ಳಿ ಸೊಗಡು ಕಾರ್ಯಕ್ರಮ ಪೂಜ್ಯರಿಂದ ಉದ್ಘಾಟನೆ

ಬಳಗಾನೂರು: ಫೆ 11 ಸ್ಥಳೀಯ ಶ್ರೀ ಮರಿ ಬಸವಲಿಂಗೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆಬ್ರವರಿ 11ರಂದು ನಮ್ಮ ದೇಶದ ಭವ್ಯ ಪರಂಪರೆಯನ್ನು ಬಿಂಬಿಸುವ ‘ಹಳ್ಳಿ ಸೊಗಡು’ ಮತ್ತು ಸಂಸ್ಕಾರಯುತ ‘ತಾಯಂದಿರ ಪಾದಪೂಜೆ’ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲಾಯಿತು,ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ…

ಸಂತಕವಿ ಸರ್ವಜ್ಞ ಜಯಂತಿ ಅರ್ಥಪೂರ್ಣ ಆಚರಣೆೆಗೆ ಸೂಚನೆ

ರಾಯಚೂರು ಫೆ.11 (ಕರ್ನಾಟಕ ವಾರ್ತೆ): ತ್ರಿಪದಿ ಕವಿ ಎಂದೇ ಪ್ರಸಿದ್ದಿಯಾದ ಸಂತ ಕವಿ ಸರ್ವಜ್ಞ ಅವರ ಜಯಂತಿಯನ್ನು ಜಿಲ್ಲಾಡಳಿದಿಂದ ಫೆ.20ರಂದು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾರ್ ಜಗದೀಶ ಅವರು ಹೇಳಿದರು. ಫೆ.11ರ ಬುಧವಾರ ನಗರದ…

ದೇವದಾಸಿ ಪುನರ್ವಸತಿ ಯೋಜನೆ ಕಚೇರಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ರಾಯಚೂರು ಫೆಬ್ರವರಿ 11 (ಕರ್ನಾಟಕ ವಾರ್ತೆ): ಇಲ್ಲಿನ ದೇವದಾಸಿ ಪುನರ್ವಸತಿ ಯೋಜನೆ ಕಚೇರಿಯಲ್ಲಿ 2025-26ನೇ ಸಾಲಿನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಯೋಜನಾಧಿಕಾರಿಗಳು 1 ಹುದ್ದೆಗೆ ಎಂಎಸ್‌ಡಬ್ಲ್ಯೂ, ಎಂಎ ಇನ್ ಸಮಾಜಶಾಸ್ತ್ರ, ಎಂಎ.ಎಂಎಸ್ಸಿ ಇನ್ ಮನಶ್ಶಾಸ್ತ್ರ ಪದವಿ ಜೊತೆಗೆ…

ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸಲು ಫೆ.15 ಕೊನೆಯ ದಿನ

ರಾಯಚೂರು ಫೆಬ್ರವರಿ 11 (ಕರ್ನಾಟಕ ವಾರ್ತೆ): ಮೆಟ್ರಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು,…

ಕಂದಾಯ ಇಲಾಖೆಯ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಶ್ರಮಿಸಿ: ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್ ಸೂಚನೆ

ರಾಯಚೂರು ಫೆಬ್ರವರಿ 11 (ಕರ್ನಾಟಕ ವಾರ್ತೆ): ಕಂದಾಯ ಇಲಾಖೆಯಲ್ಲಿ ಅನೇಕ ಸುಧಾರಣೆಗಳನ್ನು ತರಲಾಗಿದ್ದು, ಇಲಾಖೆಯಲ್ಲಿನ ಸಾರ್ವಜನಿಕ ಸ್ನೇಹಿ ಎಲ್ಲ ಕಾರ್ಯಕ್ರಮಗಳ ಸರಿಯಾದ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ಕೊಡಬೇಕು ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್ ಅವರು ಅಧಿಕಾರಿಗಳಿಗೆ ಸೂಚನೆ…

ಯುವನಿಧಿ ಫಲಾನುಭವಿಗಳ ದಾಖಲೆ ಪರಿಶೀಲನೆ

ಮಸ್ಕಿ: ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಯುವನಿಧಿ ಫಲಾನುಭವಿಗಳ ದಾಖಲಾತಿಗಳನ್ನು ಪರಿಶೀಲಿಸಲಾಯಿತು ಎಂದು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಮಹಿಬೂಬಸಾಬ ಮುದ್ದಾಪೂರು ತಿಳಿಸಿದರು. ನಂತರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ ಮಾತನಾಡಿ ತಾಲೂಕಿನ ಒಟ್ಟು 526 ಯುವನಿಧಿ…