ಸಚಿವ ಆರ್.ಬಿ.ತಿಮ್ಮಾಪುರ ವಿರುದ್ದ 6 ಸಾವಿರ ಕೋಟಿ ಹಗರಣ ಆರೋಪ ಸತ್ಯಕ್ಕೆ ದೂರ: ವೀರೇಶ ಉಪ್ಪಲದೊಡ್ಡಿ
ತಮ್ಮ ಅಧಿಕಾರಾವಧಿಯಲ್ಲಿ ರಸ್ತೆ ಅಭಿವೃದ್ಧಿ, ಕುಡಿವ ನೀರು, ಶಾಲೆಗಳ ಅಭಿವೃದ್ಧಿ, ರೈತರ ಸಮಸ್ಯೆಗಳಿಗೆ ಪರಿಹಾರ, ಬಡಜನರ ಕಲ್ಯಾಣಕ್ಕಾಗಿ ಅನೇಕ ಮಹತ್ವದ ಕೆಲಸಗಳನ್ನು ಮಾಡಿದ್ದಾರೆ. ಜನರ ಸಮಸ್ಯೆಗಳಿಗೆ ಸದಾ ಸ್ಪಂದಿಸಿ ಜನರೊಟ್ಟಿಗೆ ನಿಕಟ ಸಂಪರ್ಕದಲ್ಲಿರುವ ನಾಯಕರು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರ ವಿರುದ್ಧ…
ವಿರುಪಾಪುರ ಪಿಡಿಒ ವಿಕಲಚೇತನರಿಗೆ ಉದ್ಯೋಗ ಖಾತ್ರಿ ಕೆಲಸ ನೀಡದೆ ನಿರ್ಲಕ್ಷ್ಯ ಪ್ರತಿಭಟನೆ ಆರೋಪ
ಉದ್ಯೋಗ ಖಾತ್ರಿ ಯೋಜನಡಿಯಲ್ಲಿ ಅಂಗವಿಕಲರಿಗೆ 125 ದಿನ ಕೆಲಸ ನೀಡದೆ, ಅನ್ಯಾಯ ಮಾಡುತ್ತಿದ್ದಾರೆ. ಸಾರ್ವಜನಿಕರಿಗೆ ಎನ್.ಎಮ್.ಆರ್.ತೆಗೆಯುತ್ತಿದ್ದು, ಅದೇರೀತಿ ಅಂಗವಿಕಲರಿಗೂ ಕೂಡ ಎನ್.ಎಮ್.ಆರ್ ಸೀಟ್ ತೆಗೆಯಲು ಕೇಳಿದರೆ, ವಿರುಪಾಪುರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಿರಾಕರಿಸುತ್ತಿದ್ದಾರೆ ಎಂದು ಮನವಿ ಮಾಡಿದರು. ತಾಲೂಕು ಪಂಚಾಯತಿ…
ಸಾವಿನಲ್ಲೂ ಸಾರ್ಥಕತೆ ಮೆರೆದ ಕಾರುಣ್ಯಾಶ್ರಮದ ಶರಣ ಶ್ರೀ ಬಾಲಪ್ಪ ಕಾರುಣ್ಯಾಶ್ರಮದ ಆಶ್ರಯದಾತ ಶರಣ ಬಾಲಪ್ಪ ಅವರಿಂದ ದೇಹ ದಾನ
ಸಿಂಧನೂರು – ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಶ್ರೀಮಠ ಸೇವಾ ಟ್ರಸ್ಟ್ (ರಿ)ಹರೇಟನೂರು ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂಧ್ಯ ಆಶ್ರಮದಲ್ಲಿ ಸುಮಾರು ಎರಡು ವರ್ಷಗಳಿಂದ ಆಶ್ರಯ ಪಡೆದಿದ್ದ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬೊಮ್ಮನಾಳ ಗ್ರಾಮದ ಜಗಜ್ಯೋತಿ…
ಇಂದು ಜಿಲ್ಲಾ ಮಟ್ಟದ ರೈತ ಸಮಾವೇಶ: ಕಲ್ಮಠಶ್ರೀ
ಮಾನ್ವಿ: ಪಟ್ಟಣದ ಧ್ಯಾನ ಮಂದಿರದ ಆವರಣದಲ್ಲಿ ಕಲ್ಮಠ ಗಾರಿಗೆ ಜಾತ್ರೆ ಅಂಗವಾಗಿ ಫೆ.12 ರಂದು ಬೆಳಿಗ್ಗೆ 10.30ಕ್ಕೆ ಕೃಷಿ ಇಲಾಖೆ, ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ರೈತ ಸಂಘ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕ…
ನಾಯ್ಕೋಡಿ ದಂಪತಿಗಳಿಗೆ ಸಂಸ್ಥೆಯಿಂದ ಗೌರವ ಸನ್ಮಾನ
ತಾಳಿಕೋಟಿ: ತಾಲೂಕಿನ ಬಳಗಾನೂರ ಕ್ರಾಸ್ ನಲ್ಲಿರುವ ಕುವೆಂಪು ಗ್ರಾಮೀಣ ಅಭಿವೃದ್ಧಿ ಸಂಸ್ಥೆ(ರಿ) ಇದರ ಅಧ್ಯಕ್ಷರಾದ ಬಸವರಾಜ್ ಎನ್.ನಾಯ್ಕೋಡಿ ಹಾಗೂ ಅವರ ಧರ್ಮಪತ್ನಿ ಶಾರದಾ ಬಿ ನಾಯ್ಕೋಡಿ ಇವರನ್ನು ಶೈಕ್ಷಣಿಕ ಸೇವೆಗಾಗಿ ವೇದಿಕೆಯ ಗಣ್ಯರಿಂದ ಸನ್ಮಾನಿಸಿ ಗೌರವಿಸಲಾಯಿತು. ಕಕ್ಕೇರಾ ಭಾವೈಕ್ಯತಾ ಶಿಶುನಾಳ ಶರೀಫ…
ಪುರಾಣ ಆರಂಭೋತ್ಸವ ಕಾರ್ಯಕ್ರಮದಲ್ಲಿ ಪೂಜ್ಯ ಶಿವಯೋಗಿ ಸ್ವಾಮೀಜಿ ಪುರಾಣ-ಪ್ರವಚನಗಳಿಂದ ಮಾನಸಿಕ ನೆಮ್ಮದಿ ಪ್ರಾಪ್ತಿ
ತಾಳಿಕೋಟಿ: ಮನುಷ್ಯನ ಬದುಕು ಇಂದು ಯಾಂತ್ರಿಕೃತ ಗೊಂಡಿರುವುದರಿಂದ ಒತ್ತಡದಿಂದಾಗಿ ಮಾನಸಿಕ ನೆಮ್ಮದಿ ಇಲ್ಲದಂತಾಗಿದೆ. ಮಹಾಪುರುಷರ ಸಂತ ಶರಣರ ಜೀವನದ ಕುರಿತು ಪ್ರವಚನಗಳನ್ನು ಆಲಿಸುವುದರಿಂದ ಮಾನಸಿಕ ನೆಮ್ಮದಿ ಪ್ರಾಪ್ತಿಯಾಗಿ ಜೀವನ ಪಾವನವಾಗುತ್ತದೆ ಎಂದು ದೇವರ ಹಿಪ್ಪರಗಿ ಪರದೇಶಿ ಮಠದ ಪೂಜ್ಯ ಶಿವಯೋಗಿ ಶಿವಾಚಾರ್ಯ…
ವ್ಯಕ್ತಿಯ ಸರ್ವಾಂಗೀಣ ಪ್ರಗತಿಗೆ ಶಿಕ್ಷಣ ಅಗತ್ಯ: ಅಧ್ಯಕ್ಷ ಅಸ್ಕಿ
ತಾಳಿಕೋಟಿ: ಸಮಾಜದ ಉನ್ನತಿ ಹಾಗೂ ಪ್ರಗತಿಗೆ ಶಿಕ್ಷಣ ಅತ್ಯವಶ್ಯಕವಾಗಿದೆ ಅದು ಸಮಾಜದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಅಸ್ಕಿ ಫೌಂಡೇಶನ್ ಕೊಣ್ಣೂರ ಅಧ್ಯಕ್ಷ ಸಿ.ಬಿ.ಅಸ್ಕಿ ಹೇಳಿದರು. ಮಂಗಳವಾರ ಪಟ್ಟಣದ ಟೀಪು ನಗರ ಬಡಾವಣೆಯಲ್ಲಿ ಇಕರಾ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವತಿಯಿಂದ ಹಮ್ಮಿಕೊಂಡ…
