ಮಾಡಶಿರವಾರ ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ವಿರೋಧಿಸಿ ಮಹಿಳೆಯರಿಂದ ತಹಶೀಲ್ದಾರರಿಗೆ ಆಗ್ರಹ. (ಸರಾಯಿ ಬೇಡ ಶಿಕ್ಷಣ ಬೇಕು. ಬೀರು ಬೇಡ ನೀರುಬೇಕು ಕೂಗು)

ಸಿಂಧನೂರು ತಾಲೂಕಿನ ಮಾಡಶಿರವಾರ ಗ್ರಾಮದಲ್ಲಿ ಅಕ್ರಮವಾಗಿ ಮಧ್ಯ ಮಾರಾಟವನ್ನು ತಡೆಯುವಂತೆ ಒತ್ತಾಯಿಸಿ ಗ್ರಾಮದ ನೂರಾರು ಮಹಿಳೆಯರು ಮತ್ತು ಯುವಕರ ಜೊತೆಗೆ ಕೆ ಆರ್ ಎಸ್ ಪಕ್ಷದ ಮುಖಂಡರು ತೆರಳಿ ಮಾನ್ಯ ತಹಶೀಲ್ದಾರರು,ಅಬಕಾರಿ ನಿರೀಕ್ಷಕರು,ಹಾಗೂ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಡಶಿರವಾರ ಗ್ರಾಮದಲ್ಲಿ…

ಅಮೋಘಸಿದ್ದೇಶ್ವರ ದೇವಸ್ಥಾನ ಅಭಿವೃದ್ಧಿಗೆ ಕಾಣಿಕೆ

ತಾಳಿಕೋಟೆ: ತಾಲ್ಲೂಕಿನ ಸುಕ್ಷೇತ್ರ ಚಬನೂರ ಗ್ರಾಮದ ಅಮೋಘಸಿದ್ದೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಗ್ರಾಮದ ಶಶಿಕಾಂತ ಹಿರೇಮಠ ಅವರ ಪ್ರಯತ್ನದಿಂದ ಬಿಕೆಜಿ ಮೈನಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿ ವತಿಯಿಂದ ರೂ 2.00 ಲಕ್ಷ ಹಾಗೂ ಜೆ ಎಸ್ ಡಬ್ಲು ಸ್ಟೀಲ್ ಲಿಮಿಟೆಡ್ ಕಂಪನಿ ವತಿಯಿಂದ…

ಮಹಾನ್ ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್ ಅವರ 95ನೇ ಹುತಾತ್ಮ ದಿನದ ಅಂಗವಾಗಿ ಇಂದು ಹುತಾತ್ಮ ದಿನ ಟ್ಯಾಗೋರ್ ಶಿಕ್ಷಣ ಸಂಸ್ಥೆ ಸಂಚಾಲಿತ ಎಸ್ ಆರ್ ಕೆ ಶಿಕ್ಷಣ ಮಹಾ ವಿದ್ಯಾಲಯದಲ್ಲಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್(ಎಐಡಿವೈಓ) ಆಚರಿಸಲಾಯಿತು.

ಸಿಂಧನೂರು : ಚಂದ್ರಶೇಖರ್ ಆಜಾದ್ ಜೀವನ ಮತ್ತು ವಿಚಾರಗಳ ಕುರಿತು ಎಐಡಿವೈಓ ಜಿಲ್ಲಾ ಅಧ್ಯಕ್ಷರಾದ ಚನ್ನಬಸವ ಜಾನೇಕಲ್ ಮಾತನಾಡಿ, ಪಂಡಿತ್ ಜಿ ಎಂದೆ ಪ್ರಖ್ಯಾತರಾದ ಚಂದ್ರಶೇಖರ್ ಆಜಾದ್ ಅತ್ಯಂತ ಅಪಾಯಕಾರಿ ಸಂದರ್ಭಗಳಲ್ಲೂ ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿ ಹೋರಾಟವನ್ನು ನಡೆಸಿದರು. ಜೊತೆಗಾರ ಸಂಗಾತಿಗಳು…

3ನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ತಾಳಿಕೋಟಿ:ತಾಲೂಕಿನ ಮೈಲೇಶ್ವರ ಗ್ರಾಮದ ಹತ್ತಿರ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ರದ್ದುಗೊಳಿಸಿ ತಾಳಿಕೋಟಿ ಪಟ್ಟಣದಲ್ಲಿಯೇ ಪ್ರಜಾಸೌಧ ಕಟ್ಟಡ ನಿರ್ಮಿಸುವಂತೆ ಒತ್ತಾಯಿಸಿ ತಾಳಿಕೋಟಿ ತಾಲೂಕ ಹೋರಾಟ ಸಮಿತಿ ವತಿಯಿಂದ ಪಟ್ಟಣದ ಬಸವೇಶ್ವರ ವೃತ್ತದ ಬಳಿ ನಡೆಯುತ್ತಿರುವ ಅನಿರ್ದಿಷ್ಟ ಅವಧಿ ಧರಣಿ ಸತ್ಯಾಗ್ರಹವು…

ಫೆ.28 ರಂದು 11ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಮಾನ್ವಿ : ತಾಲ್ಲೂಕಿನ ಹೆಮ್ಮೆಯ ಗ್ರಾಮ, ಸೈನಿಕರ ನೆಲೆ ಎಂದೇ ಖ್ಯಾತಿಯಾದ ನೀರಮಾನ್ವಿ ಗ್ರಾಮದಲ್ಲಿ ಫೆಬ್ರವರಿ 28ರಂದು 11ನೇ ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಸಡಗರದಿಂದ ಜರುಗಲಿದೆ. ಗ್ರಾಮದ ಸಿದ್ಧಾರೂಢ ಮಠದ ಆವರಣದಲ್ಲಿ ನಡೆಯಲಿರುವ ಈ ಅಕ್ಷರ ಜಾತ್ರೆಗೆ…

ಮಾಡಸಿರವಾರ ಮದ್ಯ ಮುಕ್ತ ಗ್ರಾಮಕ್ಕಾಗಿ ಕೆ.ಆರ್.ಎಸ್ ಪಕ್ಷ ನೇತೃತ್ವದಲ್ಲಿ ಮಹಿಳೆಯರು ಆಗ್ರಹ!

ತಾಲೂಕಿನ ಮಾಡಸಿರವಾರ ಗ್ರಾಮದಲ್ಲಿ ಪುರುಷರು ಹಾಗೂ ಯುವಕರು ಆದಿಯಾಗಿ ಮದ್ಯ ವ್ಯಸನಕ್ಕೆ ದಾಸರಾಗುತ್ತಿದ್ದಾರೆ, ನಾವು ಮಹಿಳೆಯರು ದುಡಿದು ತಂದ ಹಣವನ್ನು ಗಂಡಸರ ಕುಡಿತಕ್ಕೆ ದುರ್ಬಳಕೆ ಆಗುತ್ತಿದೆ, ಇದರಿಂದ ಸಾಕಷ್ಟು ಬಡ ಕುಟುಂಬಗಳು ನಲಿಗೆ ಹೋಗಿವೆ. ಈ ಕೂಡಲೇ ಮದ್ಯಪಾನ ಮುಕ್ತ ಗ್ರಾಮವನ್ನಾಗಿ…