ಮಾನ್ವಿಯಲ್ಲಿ ಭೀಕರ ಅಪಘಾತ ಕಾಂಕ್ರೀಟ್ ಮಿಕ್ಸರ್ ಲಾರಿಯಡಿಯಲ್ಲಿ ದ್ವಿಚಕ್ರ ಸವಾರ ದಾರುಣ ಅಂತ್ಯ

ಮಾನ್ವಿ : ಪಟ್ಟಣದ ಕರ್ನಾಟಕ ಬ್ಯಾಂಕ್ ಹತ್ತಿರದ ಹೆದ್ದಾರಿಯಲ್ಲಿ ಮಂಗಳವಾರ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಚೆನ್ನಪ್ಪ ಮೇಟಿಗೌಡ ಮಾಡಗಿರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಂಕ್ರೀಟ್ ಮಿಕ್ಸರ್ ಲಾರಿಯಡಿಯಲ್ಲಿ…

ಜಂತುಹುಳು ರಹಿತ ಮಕ್ಕಳು ಆರೋಗ್ಯವಂತ ಮಕ್ಕಳು : ಡಾಕ್ಟರ ಉಮೈ ಅಮೇರಾ ವೈದ್ಯಾಧಿಕಾರಿಗಳು

ಸಿಂಧನೂರು ಫೆಬ್ರವರಿ 10: ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು, ಸರಕಾರಿ ಪಬ್ಲಿಕ್ ಶಾಲೆ‌. ಪ್ರಾಥಮಿಕ ಆರೋಗ್ಯ ಕೇಂದ್ರ ಜವಳಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು…

*ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು – ಜಂತುಹುಳು ರಹಿತ ಮಕ್ಕಳು,ಆರೋಗ್ಯವಂತ ಮಕ್ಕಳು ಕಾರ್ಯಕ್ರಮ

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು R C H ವಿಭಾಗ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂಧನೂರು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಗಾಂಧಿನಗರಕ್ಕೆ ಒಳಪಡುವ ವಿರೂಪಾಪುರ ಆಯುಷ್ ಆರೋಗ್ಯ…

ಮಹರ್ಷಿ ವಾಲ್ಮೀಕಿ ಜಾತ್ರೆ: ಶಿಕ್ಷಣವೇ ಸಮಾಜದ ಶಕ್ತಿ – ಶಿವನಗೌಡ ನಾಯಕ

ಹರಿಹರ (ದಾವಣಗೆರೆ): “ಇಂದು ನಾವು ಕೇವಲ ಜಾತ್ರೆ ಆಚರಿಸಲು ಇಲ್ಲಿಗೆ ಬಂದಿಲ್ಲ, ನಮ್ಮ ಸಮಾಜದ ಭವಿಷ್ಯವನ್ನು ರೂಪಿಸುವ ಸಂಕಲ್ಪ ಕೈಗೊಳ್ಳಲು ಸೇರಿದ್ದೇವೆ. ವಾಲ್ಮೀಕಿ ಸಮಾಜ ರಾಜ್ಯದ ನಾಲ್ಕನೇ ಬಹುದೊಡ್ಡ ಸಮಾಜ. ಸಂಖ್ಯೆಯಲ್ಲಿ ದೊಡ್ಡವರಾದರೂ ಶೈಕ್ಷಣಿಕವಾಗಿ ನಾವು ಎಷ್ಟು ಬಲಿಷ್ಠರಾಗಿದ್ದೇವೆ ಎಂಬ ಪ್ರಶ್ನೆಗೆ…

4 ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಲು ಒತ್ತಾಯಿಸಿ ಫೆ.12ರಂದು ಮುಷ್ಕರ: ಹೆಚ್. ಶರ್ಪುದ್ದೀನ್ ಪೋತ್ನಾಳ್

ಮಾನ್ವಿ: ಪಟ್ಟಣದ ಪತ್ರಿಕಾ ಭವನದಲ್ಲಿ ಸಿ.ಐ.ಟಿ.ಯು. ತಾ.ಅಧ್ಯಕ್ಷ ಹೆಚ್.ಶರ್ಪುದ್ದೀನ್ ಪೋತ್ನಾಳ್ ಮಾತನಾಡಿ ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆಯ ಮೇರೆಗೆ ಕೇಂದ್ರ ಸರ್ಕಾರವು 29 ಕಾರ್ಮಿಕ ಕಾಯ್ದೆಗಳನ್ನು 4 ಕಾರ್ಮಿಕ ಸಂಹಿತೆಗಳನ್ನಾಗಿ ವಿಗಂಡಿಸಿದ್ದು ಇವುಗಳು ಕಾರ್ಮಿಕ ವಿರೋಧಿಯಾಗಿದ್ದು ಈ ಕಾಯ್ದೆಗಳನ್ನು ಹಿಂಪಡೆಯುವುದು ಸೇರಿದಂತೆ…

ಕಾರುಣ್ಯಾಶ್ರಮಕ್ಕೆ ಯದ್ದಲದೊಡ್ಡಿ ಸುವರ್ಣಗಿರಿ ವಿರಕ್ತಮಠದಿಂದ ಪ್ರಶಸ್ತಿ ಪ್ರಧಾನ

ಸಿಂಧನೂರು — ತಾಲೂಕಿನ ಯದ್ದಲದೊಡ್ಡಿ ಸುವರ್ಣಗಿರಿ ವಿರಕ್ತಮಠದ ಲಿಂಗೈಕ್ಯ ಸಿದ್ದಲಿಂಗ ಶಿವಯೋಗಿಗಳ ಜಾತ್ರಾ ಮಹೋತ್ಸವ ಹಾಗೂ ಒಳಬಳ್ಳಾರಿ ಡಾ. ಸಿದ್ದಲಿಂಗ ಮಹಾಸ್ವಾಮಿಗಳ ಗುರುವಂದನಾ ಕಾರ್ಯಕ್ರಮ ಫೆಬ್ರುವರಿ 13ರಂದು ಹಾಗೂ 14ರಂದು ಹಲವಾರು ಕಾರ್ಯಕ್ರಮಗಳು ನಡೆಯಲಿವೆ ಎಂದು ಯದ್ದಲದೊಡ್ಡಿ ಸುವರ್ಣಗಿರಿ ವಿರಕ್ತಮಠದ ಮಹಾಲಿಂಗ…

ಅಂತರರಾಷ್ಟ್ರೀಯ ದಂತವೈದ್ಯರ ದಿನಾಚರಣೆ ಸನ್ ರೈಸ್ ಕಾಲೇಜಿನಲ್ಲಿ ಮಕ್ಕಳಿಗೆ ದಂತ ತಪಾಸಣೆ ಶಿಬಿರ

ಸಿಂಧನೂರು: ಅಂತರರಾಷ್ಟ್ರೀಯ ದಂತವೈದ್ಯರ ದಿನದ ಅಂಗವಾಗಿ ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕಾಲೇಜಿನ ಆಶ್ರಯದಲ್ಲಿ ಮಕ್ಕಳಿಗಾಗಿ ಉಚಿತ ದಂತ ತಪಾಸಣೆ ಮತ್ತು ಹಲ್ಲುಗಳ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಿಂಧನೂರಿನ ದಂತ ವೈದ್ಯರಾದ ಡಾ.…

ಹೋರಾಟ ಸಮಿತಿಯಿಂದ ಉಸ್ತುವಾರಿ ಸಚಿವರಿಗೆ ಮನವಿ

ತಾಳಿಕೋಟಿ: ಪಟ್ಟಣದಲ್ಲಿ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಆಯ್ಕೆ ಮಾಡಿದ ಸ್ಥಳ ಬಹುದೂರ ಇರೋದ್ರಿಂದ ಅದನ್ನು ರದ್ದುಗೊಳಿಸಿ ಪಟ್ಟಣದ ಸಮೀಪದಲ್ಲಿಯೇ ಸ್ಥಳ ಆಯ್ಕೆ ಮಾಡಲು ಅಧಿಕಾರಿಗಳಿಗೆ ಸೂಚಿಸಬೇಕೆಂದು ತಾಲೂಕ ಹೋರಾಟ ಸಮಿತಿ ಪದಾಧಿಕಾರಿಗಳು ವಿಜಯಪುರ ಉಸ್ತುವಾರಿ ಸಚಿವ ಎಂ ಬಿ ಪಾಟೀಲರಿಗೆ ಮನವಿ…

ಅನಧಿಕೃತ ವಸತಿ ಶಾಲೆ ಬಂದ್ ಮಾಡಲು ಡಿ.ಎಸ್.ಎಸ್. ಧರಣಿ ಸತ್ಯಾಗ್ರಹ ಆರಂಭ

ಮುದ್ದೇಬಿಹಾಳ: – ತಾಲೂಕಿನ ಢವಳಗಿ ಗ್ರಾಮದ ಮಡಿಕೇಶ್ವರ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾಸ್ಫೂರ್ತಿ ಆಂಗ್ಲ ಮಾಧ್ಯಮ ಎಲ್.ಪಿ.ಎಸ್. ಶಾಲೆಯಲ್ಲಿ ಅನಧಿಕೃತವಾಗಿ ನಡೆಯುತ್ತಿರುವ ವಸತಿ ಶಾಲೆಯನ್ನು ತಕ್ಷಣ ಬಂದ್ ಮಾಡಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಚಂದ್ರಕಾಂತ ಎಸ್. ಕಾದ್ರೋಳ್ಳಿ ಬಣ)…

ಸೋಲಿಗಿಂತಲೂ ಡೇಂಜರ್ ಆರಂಭಿಕ ಯಶಸ್ಸು

ಸೋಲು ಎನ್ನುವುದು ಪ್ರಯತ್ನದ ಹಾದಿಯನ್ನು ಸೂಚಿಸುತ್ತದೆ ಆರಂಭಿಕ ಯಶಸ್ಸು ಸಿಕ್ಕಿದೆ ಎಂದು ಜಂಬ ಕೊಚ್ಚಿಕೊಳ್ಳುತ್ತ ಹೋದರೆ ಸೋಲು ಖಚಿತವಾಗಬಹುದು ಆದರೆ ಸೋಲನ್ನು ಸೋಲು ಎಂದು ಹೇಳಲಿಕ್ಕಾಗದು ಅದು ಪ್ರಯತ್ನದ ಹಾದಿ ಪ್ರಯತ್ನ ಮಾಡ್ತಾ ಇದೀನಿ ಎನ್ನುವುದನ್ನು ತೋರಿಸಿ ಕೊಡುವುದೇ ಸೋಲು. ಸೋಲು…