ಎರಡನೆ ದಿನ ಕಾಲಿಟ್ಟ ಹೋರಾಟ ಸಮಿತಿ ಧರಣಿ ಸತ್ಯಾಗ್ರಹ

ತಾಳಿಕೋಟೆ : ತಾಲೂಕಿನ ಮೇಲೆಶ್ವರ ಗ್ರಾಮದ ಹತ್ತಿರ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ, ತಾಳಿಕೋಟಿ ಪಟ್ಟಣದಲ್ಲಿಯೇ ಪ್ರಜಾಸೌಧ ಕಟ್ಟಡ ನಿರ್ಮಿಸುವಂತೆ ಒತ್ತಾಯಿಸಿ ತಾಳಿಕೋಟೆ ತಾಲ್ಲೂಕು ಹೋರಾಟ ಸಮಿತಿ ವತಿಯಿಂದ ಪಟ್ಟಣದ ಬಸವೇಶ್ವರ ವೃತ್ತದ ಬಳಿ ನಡೆಯುತ್ತಿರುವ ಅನಿರ್ಧಿಷ್ಟಅವಧಿ ಧರಣಿ…

ವಿಜೃಂಭಣೆಯಿಂದ ಜರುಗಿದ ಶ್ರೀ ಬಸವೇಶ್ವರ ಜಾತ್ರೆ

ಹಾಲಾಪೂರ: ಗ್ರಾಮದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವವು ಪ್ರತಿ ವರ್ಷದಂತೆ ಈ ವರ್ಷವೂ ಸಹ ಶಿವರಾತ್ರಿ ಅಮಾವಾಸ್ಯೆಯ ನವಮಿಯಂದು ಜಾತ್ರಾ ನಿಮಿತ್ಯವಾಗಿ ಬೆಳಗಿನ ಜಾವ ರುದ್ರಭಿಷೇಕ, ಬಿಲ್ವಪತ್ರೆ, ಹೂವಿನ ಅಲಂಕಾರ ಪೂಜಾ ಕಾರ್ಯಕ್ರಮವನ್ನು ಶ್ರೀ ಬಸವರಾಜ ಸ್ವಾಮಿ ಕಾಳಹಸ್ತಿಮಠ, ಶ್ರೀ ಮಂಜುನಾಥಸ್ವಾಮಿ…

ಆರೋಗ್ಯ ಸರ್ವ ಶ್ರೇಷ್ಠ ಸಂಪತ್ತು: ನಾವದಗಿ ಶ್ರೀ

ತಾಳಿಕೋಟಿ: ಮನುಷ್ಯನ ಬಳಿ ಎಲ್ಲವೂ ಇದ್ದು ಒಳ್ಳೆಯ ಆರೋಗ್ಯ ಇಲ್ಲದೆ ಹೋದಲ್ಲಿ ಅವನು ಏನನ್ನೂ ಮಾಡಲು ಸಾಧ್ಯವಿಲ್ಲ. ಸಕಲ ಸಂಪತ್ತುಗಳಲ್ಲಿ ಆರೋಗ್ಯ ಶ್ರೇಷ್ಠ ಸಂಪತ್ತಾಗಿದೆ ಅದರ ಕುರಿತು ಹೆಚ್ಚು ಕಾಳಜಿ ವಹಿಸಿ ಎಂದು ನಾವದಗಿ ಬ್ರಹನ್ಮಠದ ಷ.ಬ್ರ.ರಾಜ ಗುರು ರಾಜೇಂದ್ರ ಒಡೆಯರ…

ಸಂಘದ ತಾಲೂಕ ಅಧ್ಯಕ್ಷ ಬಿ.ಟಿ. ವಜ್ಜಲಗೆ ಸನ್ಮಾನ

ತಾಳಿಕೋಟಿ: ತಾಲೂಕಿನ ಹಿರೂರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಇದರ ಏಳನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಹಾಗೂ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷ ಬಿ.ಟಿ. ವಜ್ಜಲ ಇವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ವೇದಮೂರ್ತಿ ಸಿ.ಎಸ್.ಹಿರೇಮಠ,…

ಮಕ್ಕಳಿಗೆ ನೈತಿಕ ಮೌಲ್ಯಗಳನ್ನು ತಿಳಿಸಿ ಕೊಡಿ: ಸಾಹಿತಿ ಹಂಚಲಿ

ತಾಳಿಕೋಟಿ: ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳು ಕಡಿಮೆ ಆಗುತ್ತಿವೆ ಇದು ಕಳವಳಕಾರಿ ಸಂಗತಿಯಾಗಿದೆ ಇದರ ಕುರಿತು ಎಲ್ಲರೂ ಚಿಂತಿಸುವ ಅಗತ್ಯ ಇದೆ ಎಂದು ಶಿಕ್ಷಕ ಸಾಹಿತಿ ಅಶೋಕ ಹಂಚಲಿ ಹೇಳಿದರು. ತಾಲೂಕಿನ ಹಿರೂರ ಗ್ರಾಮದ ಸರ್ಕಾರಿ ಮಾದರಿ…

ಮಾರ್ಚ್ 4ರಿಂದ ಜೋಳ ಖರೀದಿ ಕೇಂದ್ರ ಆರಂಭ ದಂಡಾಧಿಕಾರಿ ಅರುಣ್ ಕುಮಾರ್ ದೇಸಾಯಿ

ಮಾಜಿ ಸಚಿವ ವೆಂಕಟರಾವ್ ನಾಡಗೌಡರು ಫೆ.26 ಗುರುವಾರ ಬೆಳಿಗ್ಗೆ 10 ಗಂಟೆಗೆ ಪ್ರೆಸ್‌ ಮೀಟ್ ಮಾಡಿ ರೈತರು ಜೋಳ ಕಟಾವು ಮಾಡಿ, 2 ತಿಂಗಳು ಕಳೆದರೂ ಕೂಡ ಖರೀದಿ ಕೇಂದ ತೆಗೆಯುತ್ತಿಲ್ಲವೆಂದು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದರು, ಆದರೆ ಸಂಜೆ 5:30ಕ್ಕೆ…

ಮಂತ್ರಾಲಯ ಮಠಕ್ಕೆ ಸುಕಾಲಪೇಟೆ ಭಕ್ತಾಧಿಗಳು ಹಸುಗಳಿಗಾಗಿ 28 ಟ್ರಾಕ್ಟರ್ ಮೇವು ವಿತರಣೆ

ಮಂತ್ರಾಲಯದ ಶ್ರೀರಾಘವೇಂದ್ರಸ್ವಾಮಿ ಮಠಕ್ಕೆ ನಗರದ ಸುಕಾಲಪೇಟೆಯ ಸಕಲ ಭಕ್ತಾಧಿಗಳು ಪ್ರತಿ ವರ್ಷದಂತೆ ಈ ವರ್ಷವು ಕೂಡ ಬಿಜೆಪಿ ಮುಖಂಡ ಕೆ.ಕರಿಯಪ್ಪ ನೇತೃತ್ವದಲ್ಲಿ 28 ಟ್ರಾಕ್ಟರ್ ಗಳಲ್ಲಿ ಹಸುಗಳಿಗೆ ಮೇವು ಕಳಿಸಿಕೊಡಲಾಯಿತು. ಮೊದಲಿಗೆ ಎಲ್ಲಾ 28 ಟ್ರಾಕ್ಟರ್ ಗಳಿಗೆ ಪೂಜೆ ಸಲ್ಲಿಸಿ ಟ್ರಾಕ್ಟರ್…

ಬ್ರಿಡ್ಜ್ ಕಮ್ ಬ್ಯಾರೇಜ್ ಕಾಮಗಾರಿಗೆ ಎಂಎಲ್ಸಿ ಬಸನಗೌಡ ಬಾದರ್ಲಿಯಿಂದ ಶಂಕುಸ್ಥಾಪನೆ

ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅವರೊಂದಿಗೆ ಚರ್ಚಿಸಿ, ತಾಲೂಕಿನ ಗೊರೇಬಾಳ ಮತ್ತು ಚನ್ನಳ್ಳಿ ಗ್ರಾಮಗಳ ಮಧ್ಯೆ ಹರಿಯುವ ಹಳ್ಳಕ್ಕೆ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣ ಮಾಡುವ ಕಾಮಗಾರಿಯನ್ನು ಫೆ.26 ಗುರುವಾರದಂದು ಒಳಬಳ್ಳಾರಿ ಪರಮಪೂಜ್ಯ ಶ್ರೀಗಳ ನೇತೃತ್ವದಲ್ಲಿ ಎಂಎಲ್ಸಿ ಬಸನಗೌಡ ಬಾದರ್ಲಿ…

ಭಾರತದ ಸಮಾಜ ಸಮಗ್ರ ಬದಲಾವಣೆಯಾಗದೆ ಜಾತಿ ನಿರ್ಮೂಲನೆ ಅಸಾಧ್ಯ: ಎಂ.ಗಂಗಾಧರ

ಫೆ.28ರಂದು ನಗರದ ಶಾದಿ ಮಹಲ್ ನಲ್ಲಿ ಸಿಪಿಐ (ಎಂಎಲ್)ರೆಡ್ ಸ್ಟಾರ್ ಕಮ್ಯುನಿಸ್ಟ್ ಪಕ್ಷದ ವತಿಯಿಂದ ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ವಿಚಾರ ಸಂಕಿರಣದಲ್ಲಿ ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಕಮ್ಯುನಿಷ್ಟರ ಪಾತ್ರ ಹಾಗೂ ಜಾತಿ ನಿರ್ಮೂಲನೆಗಾಗಿ ಮಾರ್ಕ್ಸ್ವಾದಿ ಹಾಗೂ ಅಂಬೇಡ್ಕರ್ ವಾದಿಗಳ ಐಕ್ಯತೆ ಸವಾಲುಗಳು…

ಆರ್.ಡಿ.ಪಿ.ಆರ್ ಕ್ರೀಡಾಕೂಟಕ್ಕೆ ಅದ್ದೂರಿ ತೆರೆ ನೌಕರರು ಉತ್ಸಾಹದಿಂದ ಕೆಲಸ ಮಾಡಲು: ಜಿ.ಪಂ ಸಿಇಓ ಈಶ್ವರ್ ಕಾಂದೂ ಸಲಹೆ

ರಾಯಚೂರು ಫೆಬ್ರವರಿ 26 (ಕರ್ನಾಟಕ ವಾರ್ತೆ): ಸರಕಾರಿ ನೌಕರರು ಒತ್ತಡದ ಮಧ್ಯೆಯು ಉತ್ಸಾಹದಿಂದ ಕೆಲಸ ಮಾಡುವ ಪ್ರವೃತ್ತಿಯನ್ನು ಮೈಗೊಡಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ್ ಕುಮಾರ್ ಕಾಂದೂ ಅವರು ಹೇಳಿದರು. ನಗರದ ಕೃಷಿ ವಿವಿಯ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು…