ರಾಷ್ಟ್ರೀಯ ಆರೋಗ್ಯ ಜಾಗೃತಿ ಪುನೀತ ರಾಜಕುಮಾರ ಹೃದಯ ಜ್ಯೋತಿ ಯೋಜನೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ.

ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು, ಸಮನ್ವಯ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ಸಂತೆಕಲ್ಲೂರು ಹಾಗೂ ಸಿಂಧನೂರು ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಇವರಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ರಾಷ್ಟ್ರೀಯ ಆರೋಗ್ಯ…

ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ: ಎಐಡಿವೈಓ ವತಿಯಿಂದ ಲಿಂಗಸುಗೂರಿನಲ್ಲಿ ಪ್ರತಿಭಟನೆ

ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ: ಎಐಡಿವೈಓ ವತಿಯಿಂದ ಲಿಂಗಸುಗೂರಿನಲ್ಲಿ ಪ್ರತಿಭಟನೆ ಲಿಂಗಸುಗೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ)…

ಕರ್ನಾಟಕದಲ್ಲಿ ಕೆಚ್ಚುತ್ತಿರುವ ಚಳಿ

ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ತೀವ್ರ ಚಳಿಯ ಜೊತೆಗೆ ಒಣಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ…

‘ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ’ ಪ್ರದಾನ

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ಕಲಬುರಗಿ ನಗರದ ಉದನೂರು ರಸ್ತೆಯಲ್ಲಿರುವ ಜಯತೀರ್ಥ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ವಿಶೇಷ ಸಮಾರಂಭದಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ…

ಸೇವಂತಿಗೆ, ಗೋಬಿ ಬೆಳೆದು ಕೈತುಂಬ ಆದಾಯ

ಸಾಧಿಸುವ ಛಲವಿದ್ದರೆ, ನಿತ್ಯ ಶ್ರಮಪಡಲು ತಯಾರಿದ್ದರೆ ಕಡಿಮೆ ಭೂಮಿಯಲ್ಲೂ ಚಿನ್ನದಂತಹ ಬೆಳೆ ತೆಗೆಯಬಹುದು ಎಂಬುದಕ್ಕೆ ನಗರದ ಹೊರವಲಯದ ಖಾಜಾ ಕೋಟನೂರ ಗ್ರಾಮದಲ್ಲಿ ಜಮೀನು ಹೊಂದಿರುವ ಶಾಂತವೀರ ದಂಗಾಪುರ ಅವರೇ ಉದಾಹರಣೆ.ಒಂದು ಕಡೆ ಬೃಹತ್ ಖಾಜಾ ಕೋಟನೂರ ಕೆರೆ, ಮತ್ತೊಂದು ಕಡೆ ರಸ್ತೆಯನ್ನು…

ಫೆ. 24 ರಂದು ಕೊಪ್ಪಳ ಬಂದ್ ಗೆ ಕರೆ

ಜಿಲ್ಲಾ ಕೇಂದ್ರದ ಸಮೀಪ ಪರಿಸರ ಮಾಲಿನ್ಯಕ್ಕೆ ಕಾರಣವಾಗಿರುವ ಕಾರ್ಖಾನೆಗಳ ನಿಯಂತ್ರಣಕ್ಕೆ ಒತ್ತಾಯಿಸಿ, ಕಾರ್ಖಾನೆಗಳ ವಿಸ್ತರಣೆಗೆ ಅವಕಾಶ ಕೊಡದಂತೆ ಆಗ್ರಹಿಸಿ ಫೆಬ್ರವರಿ 24 ರಂದು ಕೊಪ್ಪಳ ಬಂದ್ ಗೆ ನಿರ್ಧಾರ ಕೈಗೊಳ್ಳಲಾಗಿದೆ. ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ, ಪರಿಸರ ಹಿತರಕ್ಷಣಾ ಜಂಟಿ…