ಕೊಪ್ಪಳ ಜಿಲ್ಲೆಯಲ್ಲಿ ಚಿರತೆ ಪ್ರತ್ಯಕ್ಷ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಾಣಾಪುರ ಗ್ರಾಮದ ಕೆರೆ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.ಕಳೆದ ಒಂದು ವಾರದಿಂದ ಇದೇ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಜನ ವಸತಿ ಪ್ರದೇಶದ ಸಮೀಪವೇ ಸಂಚರಿಸುತ್ತಿರುವುದರಿಂದ ಭಯದ ವಾತಾವರಣ ನಿರ್ಮಾಣವಾಗಿದೆ.ಸ್ಥಳೀಯರ ಮೊಬೈಲ್ ಫೋನ್‌ಗಳಲ್ಲಿ ಚಿರತೆ…
ರಾಮಪ್ಪ ಹೊಂಬಾಳೆ ಅವರ ಕಡಲೆ ಬೆಳೆ ಹಾಗೂ ಹೊಟ್ಟು ಆಕಸ್ಮಿಕ ಬೆಂಕಿ
ಬಳಗೇರಿ ಗ್ರಾಮದ ರಾಮಪ್ಪ ಹೊಂಬಾಳೆ ಅವರಿಗೆ ಸೇರಿದ ಕಡಲೆ ಬೆಳೆ ಹಾಗೂ ಹೊಟ್ಟು ಆಕಸ್ಮಿಕ ಬೆಂಕಿಗೆ ಆಹುತಿಯಾಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.ಸುಮಾರು 4 ಎಕರೆ ವಿಸ್ತೀರ್ಣದ ಕಡಲೆ ಬೆಳೆಯಲ್ಲಿ ಬೆಳೆದಿದ್ದ ಬೆಳೆಗೆ ಅಂದಾಜು 65 ಸಾವಿರ ಹಾಗೂ ಕಡಲೆ ಹೊಟ್ಟಿಗೆ…
ವಿನೋದ ವಿಜ್ಞಾನ ಮಾದರಿಗಳು ಮತ್ತು ಡಿಜಿಟಲ್ ಸಂಚಾರಿ ತಾರಾಲಯದ ಪ್ರದರ್ಶನ
ರಾಯಚೂರು: ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿನ ವಿನೋದ ವಿಜ್ಞಾನ ಮಾದರಿಗಳು ಮತ್ತು ಡಿಜಿಟಲ್ ಸಂಚಾರಿ ತಾರಾಲಯದ ಪ್ರದರ್ಶನದ ಮಳಿಗೆಗಳು ಶಾಲಾ ಮಕ್ಕಳು ಹಾಗೂ ಸಾರ್ವಜನಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿವೆ.ವಿಜ್ಞಾನ ಮತ್ತು ತಂತ್ರಜ್ಞಾನ…
ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಸಮಾರೋಪ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ರಾಯಚೂರು : ‘ಬೇಸಿಗೆ ಮುಗಿಯುವ ವೇಳೆಗೆ ತುಂಗಭದ್ರಾ ಅಣೆಕಟ್ಟೆಗೆ ಎಲ್ಲ ಗೇಟ್‌ಗಳನ್ನು ಅಳವಡಿಸಲಾಗುವುದು. ಈ ಭಾಗದ ರೈತರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾದಂತೆ ನೋಡಿಕೊಳ್ಳಲಾಗುವುದು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ…
ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಯುವ ಕವಿಗೋಷ್ಠಿ
ರಾಯಚೂರು : ‘ಯುವಕವಿಗಳು ಯಾವ ಪಂಥದಲ್ಲೂ ಗುರುತಿಸಿಕೊಳ್ಳದೆ ಸಮಾಜದ ಒಳಿತಿಗಾಗಿ ಕವಿತೆಗಳನ್ನು ರಚಿಸಬೇಕು’ ಎಂದು ದಲಿತ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ತಾಯರಾಜ್ ಮರ್ಚಟಾಳ್ ಸಲಹೆ ನೀಡಿದರು.ಇಲ್ಲಿನ ಮಹಿಳಾ ಸಮಾಜದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ…
ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದಲ್ಲಿ ಪುಸ್ತಕಗಳ ಮಾರಾಟ ಭರ್ಜರಿ
ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಮೂರು ದಿನಗಳ ಕಾಲ ನಡೆದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದಲ್ಲಿ ಪುಸ್ತಕಗಳ ಮಾರಾಟ ಭರ್ಜರಿಯಾಗಿ ನಡೆದಿದೆ.ಕೃಷಿ ಮೇಳದ ಮಾರಾಟ ಮಳಿಗೆಗಳಲ್ಲಿ ಸಪ್ನಾ ಬುಕ್ ಹೌಸ್‌ನ ಕಲಬುರಗಿ ಶಾಖೆ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪುಸ್ತಕ…
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕ, ಲೋಹಿಯಾ ಪ್ರತಿಷ್ಠಾನ ಕಾರ್ಯಕ್ರಮ
‘ಸಮಾಜದಲ್ಲಿರುವ ಅಂಕುಡೊಂಕುಗಳನ್ನು ಎತ್ತಿ ತೋರಿಸುತ್ತ ಎಲ್ಲ ಕಾಲದ ಸಾಹಿತ್ಯವನ್ನು ಅವಲೋಕನಗಳನ್ನ ಮಾಡಿದವರು ಶಾಂತರಸರು. ವಿಭಿನ್ನ ಪ್ರಯೋಗದ ಮೂಲಕ ಸಾಹಿತ್ಯವನ್ನು ಈ ನಾಡಿಗೆ ನೀಡಿದರು’ ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ ಹೇಳಿದರು.ನಗರದ ಎಸ್.ಆರ್. ಕೆ. ಬಿ…
ಹುಸೇನ್ ಬಾಷಾ ಅವರ ತಿಪ್ಪನಹಟ್ಟಿ ನಕ್ಷತ್ರಗಳು ತಂಡ ಚಾಂಪಿಯನ್ಸ್
ಸಿಂಧನೂರು: ಪಗಡದಿನ್ನಿ ಗ್ರಾಮ ಪಂಚಾಯತಿ ಪ್ರೀಮಿಯರ್ ಲೀಗ್ ಸೀಸನ್–1 ಕುನ್ನಟಗಿ ವತಿಯಿಂದ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಹುಸೇನ್ ಬಾಷಾ ಅವರ ತಿಪ್ಪನಹಟ್ಟಿ ನಕ್ಷತ್ರಗಳು ತಂಡ ಅದ್ಭುತ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ.ಟೂರ್ನಮೆಂಟ್‌ನಾದ್ಯಂತ ಶಿಸ್ತಿನ ಆಟ, ತಂಡಭಾವನೆ…
ಮಾನ್ವಿ : ನೆರಳು ಆಶ್ರಮದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ಸಮಾಜದ ಸಹಕಾರವೇ ಆಶ್ರಮದ ಶಕ್ತಿ : ಕಲ್ಮಠ ಶ್ರೀ
ಮಾನ್ವಿ : ಪಟ್ಟಣದ ಯರಮಲದೊಡ್ಡಿ ರಸ್ತೆಯ ಪ್ರಕೃತಿ ನಗರದಲ್ಲಿ ಶ್ರೀ ನೆರಳು ಅನಾಥಾಶ್ರಮ ಸೇವಾ ಟ್ರಸ್ಟ್ ನ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ಕಾರ್ಯಕ್ರಮ ಭಕ್ತಿಪೂರ್ವಕವಾಗಿ ನೆರವೇರಿತು. ಈ ಸಂದರ್ಭದಲ್ಲಿ ಕಲ್ಮಠದ ಪೂಜ್ಯ ಶ್ರೀ ಷ.ಬ್ರ. ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು…
ಕೆ ಆರ್ ಎಸ್ ಪಕ್ಷದ ರಾಜ್ಯ ರೈತ ಘಟಕದಿಂದ ಚಳ್ಳಕೆರೆಯಲ್ಲಿ ರೈತ ಚೈತನ್ಯ ಯಾತ್ರೆ.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ರೈತ ಘಟಕ ಹಾಗೂ ಚಿತ್ರದುರ್ಗ ಜಿಲ್ಲ ಚಳ್ಳಕೆರೆ ತಾಲೂಕು ಸಮಿತಿ ನೇತೃತ್ವದಲ್ಲಿ ರೈತ ಚೈತನ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಚಳ್ಳಕೆರೆ ತಾಲೂಕಾಧ್ಯಂತ ಹಳ್ಳಿ ಹಳ್ಳಿಗಳಲ್ಲಿ ಈ ವಿಶೇಷ ಯಾತ್ರೆಯ ಮೂಲಕ ರೈತರ, ಕೃಷಿ ಕಾರ್ಮಿಕರ,ಮಹಿಳೆಯರ ಎಲ್ಲಾ…
