ಗ್ರಾಮೀಣ ಪ್ರದೇಶದಲ್ಲಿ ಮಾರ್ಚ್ 02ರಂದು ವಿದ್ಯುತ್ ವ್ಯತ್ಯಯ
ರಾಯಚೂರು ಫೆಬ್ರವರಿ 25 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಬರುವ 33/11 ಕೆವಿ ಚಂದ್ರಬಂಡ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಮಾರ್ಚ್ 2ರ ಬೆಳಿಗ್ಗೆ 10ಗಂಟೆಯಿಂದ…
ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಖರೀದಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ
ರಾಯಚೂರು ಫೆಬ್ರವರಿ 25 (ಕರ್ನಾಟಕ ವಾರ್ತೆ): ಇಲ್ಲಿನ ಪ್ರವಾಸೋದ್ಯಮ ಇಲಾಖೆಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ., ಟಿ.ಎಸ್.ಪಿ. ಯೋಜನೆಯಡಿಯಲ್ಲಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಕೌಶಲ್ಯಾಭಿವೃದ್ಧಿ (ಎಂಟರನ್‌ರ್ಶಿಪ್ ಪ್ರೋಗ್ರಾಮ್ (ಇಪಿ)) ತರಬೇತಿ ಹಾಗೂ ಮೊಬೈಲ್…
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳು ಮೊಬೈಲ್, ಟಿವಿಯಿಂದ ದೂರವಿರಲು ಜಿ.ಪಂ ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ
ರಾಯಚೂರು ಫೆಬ್ರವರಿ 25 (ಕರ್ನಾಟಕ ವಾರ್ತೆ): ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಮೊಬೈಲ್ ಬಳಕೆ ಹಾಗೂ ಟಿವಿ ವೀಕ್ಷಣೆ ಮಾಡುವದನ್ನು ಕಡಿಮೆ ಮಾಡಿ ನಿಮ್ಮ ಸಮಯವನ್ನು ಓದುವದರ ಕಡೆ ಹೆಚ್ಚಿನ ಗಮನ ಹರಿಸಬೇಕೆಂದು ರಾಯಚೂರು ಜಿಲ್ಲಾ ಪಂಚಾಯತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ…
ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ
ರಾಯಚೂರು ಫೆಬ್ರವರಿ 25 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಜನರಿಗೆ ಒದಗಿಸುವ ಉದ್ದೇಶದಿಂದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ…
ಮಧ್ಯಪಾನ ಸಂಯಮ ಮಂಡಳಿ ಇಂದು ಸಭೆ
ರಾಯಚೂರು ಫೆಬ್ರವರಿ 25 (ಕರ್ನಾಟಕ ವಾರ್ತೆ): ಮಧ್ಯ ಮತ್ತು ಮಾದಕವಸ್ತುಗಳ ಸೇವನೆಯಿಂದ ಕುಟುಂಬ ಹಾಗೂ ಸಮಾಜದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಚರ್ಚಿಸಲು ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾದ ಶರಣಪ್ಪ ಸಲಾದಪುರ ಅವರ ಅಧ್ಯಕ್ಷತೆಯಲ್ಲಿ ಫೆ.26ರ ಬೆಳಿಗ್ಗೆ 11ಗಂಟೆಗೆ ನಗರದ…
ಸಚಿವ ಎನ್.ಎಸ್.ಭೋಸರಾಜು ಅವರಿಗೆ ವಿಶ್ವದ 34 ಅಗ್ರಗಣ್ಯ ವಿಜ್ಞಾನಿಗಳಿಂದ ಪತ್ರ: ಜಾಗತಿಕ ವಿಜ್ಞಾನಿಗಳ ಸಮುದಾಯದಿಂದ ಕರ್ನಾಟಕದ ಕ್ಯೂ-ಮಿಂಟ್ ಯೋಜನೆಗೆ ಬೆಂಬಲ
ರಾಯಚೂರು ಫೆಬ್ರವರಿ 25 (ಕರ್ನಾಟಕ ವಾರ್ತೆ): ಕರ್ನಾಟಕದ ತಂತ್ರಜ್ಞಾನ ದೂರದೃಷ್ಟಿಗೆ ಜಾಗತಿಕ ಮಟ್ಟದಲ್ಲಿ ಭಾರಿ ಮನ್ನಣೆ ದೊರೆತಿದೆ. ವಿಶ್ವದ ಅತ್ಯಂತ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ 34 ಖ್ಯಾತ ವಿಜ್ಞಾನಿಗಳು, ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ಅವರಿಗೆ ಅಧಿಕೃತವಾಗಿ…
ಅನುಮತಿ ಇಲ್ಲದೆ ರೈಸ್ ಮಿಲ್ ಸ್ಥಾಪನೆಗೆ ಮುಂದಾದ ಮಾಲೀಕರ ವಿರುದ್ಧ ಮಲ್ಲಾಪುರ ಗ್ರಾಮಸ್ಥರು ಆರೋಪ
ತಾಲೂಕಿನ ಬೂತಲದಿನ್ನಿ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಒಳಪಡುವ ಮಲ್ಲಾಪುರ ಗ್ರಾಮದ ಸರ್ವೆ ನಂ-65|1 ಮತ್ತು 65|9|2 ಸರ್ವೆ ನಂ-ಹೊಲಗಳಲ್ಲಿ ರೈಸ್ ಮಿಲ್ ಸೇರಿದಂತೆ ಇನ್ನಿತರೆ ಮಿಲ್ ಗಳನ್ನು ಸ್ಥಾಪಿಸಲು ಹೊರಟಿದ್ದಾರೆ. ಇದನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಕೋರಿ ಗ್ರಾಮಸ್ಥರು ಮಾಜಿ ಸಂಸದ ಕೆ.ವಿರುಪಾಕ್ಷಪ್ಪ…
ಕಾರುಣ್ಯಾಶ್ರಮದಲ್ಲಿ ಶಂಕರ ಟ್ರಸ್ಟ್ ಕಾಲೇಜಿನ ಎಂ. ಎಸ್. ಡಬ್ಲ್ಯೂ ವಿದ್ಯಾರ್ಥಿಗಳ ಸೇವಾ ತರಬೇತಿ ಕಾರ್ಯಗಾರ
ಶಂಕರ ಟ್ರಸ್ಟ್ ಕಾಲೇಜಿನ ಎಂ. ಎಸ್. ಡಬ್ಲ್ಯೂ.ವಿದ್ಯಾರ್ಥಿಗಳಿಂದ ಕಾರುಣ್ಯಾಶ್ರಮದಲ್ಲಿ ಸೇವಾ ತರಬೇತಿ ಕಾರ್ಯಗಾರ ಸಿಂಧನೂರು – ಫೆ 25 ಶಂಕರ ಟ್ರಸ್ಟ್ ಸ್ನಾತಕೋತ್ತರ ಪದವಿ ಮಹಾವಿದ್ಯಾಲಯ ಸಿಂಧನೂರು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಎಂ. ಎಸ್. ಡಬ್ಲ್ಯೂ ಪ್ರಥಮ ಹಂತದ ವಿದ್ಯಾರ್ಥಿಗಳು ನಗರದ…
ಮಾದಕ ವ್ಯಸನಮುಕ್ತ ಸಮಾಜಕ್ಕೆ ಯುವಜನತೆ ಸಂಕಲ್ಪ ಮಾಡಲಿ: ಡಿವೈಎಸ್‌ಪಿ ಚಂದ್ರಶೇಖರ ಜಿ ನಾಯಕ
ಕವಿತಾಳ: ಮಾದಕ ವಸ್ತುಗಳ ಸೇವನೆಯು ಕೇವಲ ವ್ಯಕ್ತಿಯ ಆರೋಗ್ಯವನ್ನಷ್ಟೇ ಅಲ್ಲದೆ, ಇಡೀ ಕುಟುಂಬ ಮತ್ತು ಸುಂದರ ಭವಿಷ್ಯವನ್ನೇ ನಾಶಪಡಿಸುತ್ತದೆ. ಯುವಜನತೆ ಇಂತಹ ದುಶ್ಚಟಗಳಿಂದ ದೂರವಿದ್ದು, ಸಮಾಜದ ಉತ್ತಮ ಪ್ರಜೆಗಳಾಗಬೇಕು ಎಂದು ಡಿವೈಎಸ್‌ಪಿ ಚಂದ್ರಶೇಖರ ಜಿ ನಾಯಕ ಹೇಳಿದರು. ಇಲ್ಲಿನ ಕರ್ನಾಟಕ ಪಬ್ಲಿಕ್…
ಆಧ್ಯಾತ್ಮಿಕ ಒಲವು ಬೆಳೆಸಿಕೊಳ್ಳಿ: ಡಾ.ಪ್ರಭುಗೌಡ ಲಿಂಗದಳ್ಳಿ
ತಾಳೆಕೋಟಿ: ಇವತ್ತು ನಮ್ಮ ಪೈಕಿ ಪ್ರತಿಯೊಬ್ಬರಲ್ಲಿ ಜೀವನಕ್ಕೆ ಅಗತ್ಯವಿರುವ ಎಲ್ಲ ಸವಲತ್ತುಗಳೂ ಇವೆ ಆದರೆ ಶಾಂತಿ ಮತ್ತು ನೆಮ್ಮದಿ ಎಂಬುದಿಲ್ಲ ಅದನ್ನು ಪಡೆದುಕೊಳ್ಳಲು ಜೀವನಕ್ಕೆ ಆಧ್ಯಾತ್ಮಿಕತೆ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಖ್ಯಾತ ನೇತ್ರ ತಜ್ಞ ಡಾ.ಪ್ರಭುಗೌಡ ಲಿಂಗದಳ್ಳಿ ಹೇಳಿದರು. ತಾಲೂಕಿನ ನಾವದಗಿ…
