ಜಾಲಹಳ್ಳಿ ಗ್ರಾಮದಲ್ಲಿರುವ ಹಿಂದುಳಿದ ವರ್ಗಗಳ ಮುರಾರ್ಜಿ ವಸತಿ ಶಾಲೆಯಲ್ಲಿ ವಿಶೇಷ ಅನುದಾನದಲ್ಲಿ ಮಂಜೂರಾದ ₹1.25 ಕೋಟಿ ಕಾಮಗಾರಿಯಲ್ಲಿ ಕಳಪೆ ಹಾಗೂ ವಿಳಂಬ, ಹಗರಣದ ಆರೋಪ
ಜಾಲಹಳ್ಳಿ : ಫೆ 25 ದೇವದುರ್ಗ ತಾಲೂಕಿನ ಜಾಲಹಳ್ಳಿಯ ಮುರಾರ್ಜಿ ವಸತಿ ಶಾಲೆಯಲ್ಲಿ 2023-24ನೇ ಸಾಲಿನಲ್ಲಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ವತಿಯಿಂದ ₹1 ಕೋಟಿ 25 ಲಕ್ಷ ವಿಶೇಷ ಅನುದಾನ ಬಿಡುಗಡೆಯಾಗಿತ್ತು. ಕಾಮಗಾರಿಗೆ ಮಾನ್ಯ ಶಾಸಕರಿಂದ…
ಭಾವಪೂರ್ಣ ಶ್ರದ್ಧಾಂಜಲಿ
ಭಾವಪೂರ್ಣ ಶ್ರದ್ಧಾಂಜಲಿ ಖಾದ್ರಿ ಪರಿವಾರದ ಹಿರಿಯರು ಹಾಗೂ ಜಮಾತ್ ಎ ಇಸ್ಲಾಮಿ ಹಿಂದ್ ಸಂಘದ ಗೌರವಾನ್ವಿತ ಹಿರಿಯ ಮುಖಂಡರಾದ ಸೈಯದ್ ಮಹೇಮೂದ್ ಖಾದ್ರಿ ಸಾಹೇಬ್ ಅವರ ನಿಧನ ಸುದ್ದಿ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅವರು ಧಾರ್ಮಿಕ ಮೌಲ್ಯಗಳು, ನೈತಿಕತೆ ಮತ್ತು ಸಮಾಜ…
ವನಸಿರಿ ಪೌಂಡೇಷನ್ ನಿಂದ ಪ್ರಾಣಿ ಪಕ್ಷಿಗಳಿಗೆ ಗುಟುಕು ನೀರಿನ ಅರವಟ್ಟಿಗೆ ಅಭಿಯಾನ ಉದ್ಘಾಟನೆ
ಸಿಂಧನೂರು ನಗರದ PWD ಕ್ಯಾಂಪ್ ನ ಅಮರ ಶ್ರೀ ಆಲದ ಮರದ ಹತ್ತಿರ ವನಸಿರಿ ಪೌಂಡೇಷನ್(ರಿ).ರಾಜ್ಯ ಘಟಕ ರಾಯಚೂರು ಹಾಗೂ ಶಾರದಾ ಮಹಿಳಾ ಪದವಿ ಮಹಾವಿದ್ಯಾಲಯ NSS ಘಟಕದ ಸಹಯೋಗದಲ್ಲಿ ಪ್ರಾಣಿ ಪಕ್ಷಿಗಳಿಗೆ ಗುಟುಕು ನೀರಿನ ಅರವಟ್ಟಿಗೆ ಅಭಿಯಾನ ಉದ್ಘಾಟನಾ ಕಾರ್ಯಕ್ರಮ…
ಕೊಟ್ಟೂರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಭಾನುವಾರ
ಕೊಟ್ಟೂರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಭಾನುವಾರ ಭಕ್ತ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು. ಜಾತ್ರಾ ಮಹೋತ್ಸವದ ನಿಮಿತ್ತ ಕೊಟ್ಟೂರೇಶ್ವರ ದೇವರ ಮೂರ್ತಿಗೆ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ವಿಶೇಷ ಹೂವಿನ ಅಲಂಕಾರ, ಮಹಾಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮ ಜರುಗಿದವು. ನಂತರ ಪಲ್ಲಕ್ಕಿಯಲ್ಲಿ…
ಸಮುದಾಯ ಭವನ ಕಟ್ಟಡದ ಅಡಿಗಲ್ಲು ಸಮಾರಂಭ ಉದ್ಘಾಟನೆ
ಕುಂಬಾರ ಸಮಾಜದವರು ಕಾಯಕಯೋಗಿಗಳಾಗಿದ್ದಾರೆ. ಬೇರೆ ಸಮಾಜದವರೊಂದಿಗೆ ಸಹೋದರತ್ವದಿಂದ ಬಾಳುತ್ತಿದ್ದಾರೆ. ಇದು ಮನುಕುಲಕ್ಕೆ ಇರಬೇಕು. ಇದನ್ನೇ ಸಂತ ಸರ್ವಜ್ಞರು ಸಾರಿದ್ದಾರೆ’ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು. ನಗರದ ಕುಷ್ಟಗಿ ರಸ್ತೆಯಲ್ಲಿ ಭಾನುವಾರ ಕರ್ನಾಟಕ ಪ್ರದೇಶ ಕುಂಬಾರ ಸಂಘ ಮತ್ತು ಜಿಲ್ಲಾ ಕುಂಬಾರ…
ಆಹಾರವನ್ನು ಸಂಪೂರ್ಣವಾಗಿ ಸೇವಿಸುವ ಮೂಲಕ ಪೌಷ್ಟಿಕಾಂಶಗಳ ಕೊರತೆ ನೀಗಿಸಲು ಪ್ರತಿಯೊಬ್ಬರು ಕೈಜೊಡಿಸೊಣ.
ರಾಯಚೂರು,ಫೆ: 06, ಪೌಷ್ಟಿಕ ಆಹಾರ ಸೇವನೆಯಿಂದ ದೇಹದ ಬೆಳವಣಿಗೆ ಮಾತ್ರವಲ್ಲದೆ ರೋಗನಿರೋಧಕ ಶಕ್ತಿಯ ವರ್ಧನೆಯಿಂದ ರೋಗರುಜಿನಗಳು ದೂರವಾಗುವವು, ಈ ದಿಶೆಯಲ್ಲಿ ಪಾಲಕರು ಸಹ ಮನೆಯ ಆಹಾರ ಪದ್ದತಿಯಲ್ಲಿ ಎಲ್ಲ ಬಗೆಯ ತರಕಾರಿ, ಹಸಿರು ತಪ್ಪಲುಗಳು, ಮುಂತಾದವುಗಳ ಬಳಕೆಗೆ ಮಹತ್ವ ನೀಡಬೇಕು ಜಿಲ್ಲಾ…
