“ಬೈಕ್ ಅಪಘಾತ ಪಾದಚಾರಿ ಸ್ಥಳದಲ್ಲಿ ಸಾವು”
ಮಾನ್ವಿ -: ಮಾನ್ವಿ ತಾಲೂಕಿನ ಅಮರೇಶ್ವರ ಕ್ಯಾಂಪ್‌ನ ಪಿಡಬ್ಲೂಡಿ ಕಚೇರಿ ಮುಂಭಾಗದ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪಾದಚಾರಿ ರಾಜ (30) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಯುವಕ ರಾಜ, ಹೆದ್ದಾರಿ ಪಕ್ಕದಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ, ಅಮರೇಶ್ವರ ಕ್ಯಾಂಪ್ ಕಡೆಯಿಂದ…
“ಕುಡಿಯುವ ನೀರಿನ ಟ್ಯಾಂಕ್ ಹಾನಿ ಕ್ರಮಕ್ಕೆ ಒತ್ತಾಯ” ಖಾಸಗಿ ವ್ಯಕ್ತಿಯೊಬ್ಬರು ಕುಡಿಯುವ ನೀರಿನ ಟ್ಯಾಂಕ್ ಹಾನಿ ಮಾಡಿದ್ದಾರೆ.
ಮಸ್ಕಿ -: ಪುರಸಭೆಯ 23ನೇ ವಾರ್ಡ್ ವ್ಯಾಪ್ತಿಯಲ್ಲಿ ಸಿ.ಎ ನಿವೇಶನದಲ್ಲಿದ್ದ ಸಾರ್ವಜನಿಕ ನೀರಿನ ಟ್ಯಾಂಕ್‌ಅನ್ನು ಖಾಸಗಿ ವ್ಯಕ್ತಿಯೊಬ್ಬರು ನೆಲಸಮಗೊಳಿಸಲು ಯತ್ನಿಸಿದ್ದು ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. 23ನೇ ವಾರ್ಡ್ ಸಿ.ಎ ಸೈಟ್‌ನಲ್ಲಿ ನಿವಾಸಿಗಳ ಕುಡಿಯುವ ನೀರಿನ ಅನುಕೂಲಕ್ಕಾಗಿ ಟ್ಯಾಂಕ್ ನಿರ್ಮಿಸಲಾಗಿತ್ತು. ಆದರೆ,…
“ಹಿರೇಹಣಿಗಿ ಬಳಿ ಸೇತುವೆ ನಿರ್ಮಾಣಕ್ಕೆ ಸಂಸದರಿಗೆ ಮನವಿ”
ಕವಿತಾಳ ಸಮೀಪದ ಹಿರೇಹಣಿಗಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆ ನಿರ್ಮಾಣಕ್ಕೆ ಕ್ರಮ ವಹಿಸುವಂತೆ ಸಂಸದ ಜಿ.ಕುಮಾರ ನಾಯಕ ಅವರಿಗೆ ಈಚೆಗೆ ರೈತರು ಮನವಿ ಸಲ್ಲಿಸಿದರು. ಕವಿತಾಳ -: ಸಮೀಪದ ಹಿರೇಹಣಿಗಿ ಬಳಿ ರಾಯಚೂರು ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆ ನಿರ್ಮಾಣ ಮಾಡಲು…
“ಅವೈಜ್ಞಾನಿಕ ಜಿಪಿಎಸ್ ಮಾಡಿದ ಅಧಿಕಾರಿಗಳ ತರಾಟೆ” ಕವಿತಾಳದಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ, ಗುಣಮಟ್ಟ ಕಾಯ್ದುಕೊಳ್ಳಲು ಸಚಿವ ಬೋಸರಾಜು ಸೂಚನೆ
ಕವಿತಾಳ -: ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಮಾಜಿ ಸಚಿವ ಎನ್.ಎಸ್. ಬೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದಲ್ಲಿ ಶನಿವಾರ ವಿವಿಧ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಇಲ್ಲಿನ ಶಿವಪ್ಪ ತಾತನ ಮಠದಿಂದ…
“ಸಂಕಲ್ಪ ಸಮಾಗಮ ಕರಪತ್ರ ಬಿಡುಗಡೆಗೊಳಿಸಿದ ಸ್ವಾಮೀಜಿ”
ಕವಿತಾಳ -: ಕೆಎಸ್ಎನ್ ಸಮಾಜ ಸೇವಾ ಸಮಿತಿ ವತಿಯಿಂದ ಪಟ್ಟಣದಲ್ಲಿ ಜುಲೈ 14 ರಂದು ಹಮ್ಮಿಕೊಂಡ ಸಂಕಲ್ಪ ಸಮಾಗಮ ಕಾರ್ಯಕ್ರಮದ ಕರಪತ್ರವನ್ನು ಕಲ್ಮಠದ ಅಭಿನವ ಸಿದ್ದಲಿಂಗ ಸ್ವಾಮೀಜಿ ಅವರು ಶನಿವಾರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು ಸಮಿತಿಯು ಹಮ್ಮಿಕೊಂಡಿರುವ…
ರಾಜ್ಯಮಟ್ಟದ “ಮಾಧ್ಯಮ ರತ್ನ ಪ್ರಶಸ್ತಿ”ಗೆ ಪತ್ರಕರ್ತ ಸೈಯದ್ ಅಬ್ದುಲ್ ಗಯಾಸ್ ಭಾಜನ
ಸುಮಾರು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಛಾಯಾಗ್ರಾಹಕರಾಗಿ ಮತ್ತು ಪತ್ರಕರ್ತರಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಬೆಳೆದು, ಬೆಳೆಯುತ್ತಿರುವ ಸ್ನೇಹಿಜೀವಿ ಸೈಯದ್ ಅಬ್ದುಲ್ ಗಯಾಸ್ ಅವರಿಗೆ ಇಂದು ರಾಯಚೂರಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕಲಾ ಸಂಕುಲ ಸಂಸ್ಥೆ ರಾಯಚೂರು ಮತ್ತು ಲೋಹಿಯಾ ಪ್ರತಿಷ್ಠಾನ…
ಜಾಲಹಳ್ಳಿ 2ನೇ ವಾರ್ಡಿನಲ್ಲಿ ಚುರುಕಿನಿಂದ ನಡೆದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ
ಜಾಲಹಳ್ಳಿ, ಜುಲೈ 5: ಚುನಾವಣಾ ಆಯೋಗದ ನಿರ್ದೇಶನದಂತೆ ಜಾಲಹಳ್ಳಿ ಗ್ರಾಮದ 2ನೇ ವಾರ್ಡಿನಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SSR) ಕಾರ್ಯ ಚುರುಕಿನಿಂದ ನಡೆಯುತ್ತಿದೆ. ವಾರ್ಡಿನ ಬೂತ್ ಮಟ್ಟದ ಅಧಿಕಾರಿ (BLO) ಆಂಜನೇಯ ಅವರ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಸಿಬ್ಬಂದಿ ಹಾಗೂ…
ಜಾಲಹಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಮತದಾರರ ಮಾಹಿತಿ ಕೇಂದ್ರ ಆರಂಭ; ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಚಾಲನೆ
ಜಾಲಹಳ್ಳಿ, ಜುಲೈ 4: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸ್ವೀಪ್ (SVEEP) ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಮತದಾರರ ಮಾಹಿತಿ ಕೇಂದ್ರ (Voter Facilitation Centre) ಆರಂಭಿಸಿ, ಮತದಾರರ ಪಟ್ಟಿಯ ವಿಶೇಷ…
ಹಂಪನಗೌಡ ಬಾದರ್ಲಿ ಅಭಿಮಾನಿಗಳಿಂದ ಕಾರುಣ್ಯಾಶ್ರಮದಲ್ಲಿ ಮಹಾಪ್ರಸಾದ ಸೇವೆ ಸುಡಾ ಅಧ್ಯಕ್ಷರಾದ ಬಾಬುಗೌಡ ಬಾದರ್ಲಿ ಅವರಿಂದ ಕಾರುಣ್ಯಾಶ್ರಮದಲ್ಲಿ ಅನ್ನ ಸಂತರ್ಪಣೆ
ಸಿಂಧನೂರು – ಹಂಪನಗೌಡ ಬಾದರ್ಲಿ ಅಭಿಮಾನಿ ಬಳಗ ಸಿಂಧನೂರು ನಗರಾಭಿವೃದ್ಧಿ ಪ್ರಾಧಿಕಾರ (ಸುಡಾ) ಅಧ್ಯಕ್ಷರಾದ ವೆಂಕನಗೌಡ (ಬಾಬುಗೌಡ) ಬಾದರ್ಲಿ ಇವರ ನೇತೃತ್ವದಲ್ಲಿ ಹಂಪನಗೌಡ ಬಾದರ್ಲಿ ಅವರಿಗೆ ಡಿ. ಕೆ. ಶಿವಕುಮಾರ ಸಂಪುಟದಲ್ಲಿ ಸಚವ ದೊರೆಯಲಿ ಎನ್ನುವ ವಿಶೇಷ ಸಂಕಲ್ಪದೊಂದಿಗೆ ಆಶ್ರಮದಲ್ಲಿ ವಿವಿಧ…
ರಾಯಚೂರ ಮಾಜಿ ಶಾಸಕ ಸೈಯದ್ ಯಾಸಿನ್ ನಿಧನ: ಸಾರ್ವಜನಿಕ ಜೀವನಕ್ಕೆ ತುಂಬಲಾರದ ನಷ್ಟ – ಉದ್ಯಮಿ ಬಿ. ಅಬ್ದುಲ್ ಕರೀಂ ಸಾಬ್ ಕವಿತಾಳ
ರಾಯಚೂರ ಮಾಜಿ ಶಾಸಕ ಸೈಯದ್ ಯಾಸಿನ್ ನಿಧನ: ಸಾರ್ವಜನಿಕ ಜೀವನಕ್ಕೆ ತುಂಬಲಾರದ ನಷ್ಟ – ಉದ್ಯಮಿ ಬಿ. ಅಬ್ದುಲ್ ಕರೀಂ ಸಾಬ್ ಕವಿತಾಳ ರಾಯಚೂರು, ಜುಲೈ 12: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ರಾಯಚೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ…
