ಆರೋಗ್ಯ ಇಲಾಖೆಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಯಚೂರು ಫೆಬ್ರವರಿ 24 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ ಮತ್ತು ಪಿ.ಎಂ ಅಭೀಮ್ ಯೋಜನೆಯಡಿಯಲ್ಲಿ 2025-26 ನೇ ಸಾಲಿಗೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ…
ಭೋವಿ ಸಮುದಾಯದವರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು: ನಿಗಮದ ರಾಜ್ಯಾಧ್ಯಕ್ಷ ಎಂ ರಾಮಪ್ಪ ಸಲಹೆ
ರಾಯಚೂರು ಫೆಬ್ರವರಿ 24 (ಕರ್ನಾಟಕ ವಾರ್ತೆ): ಶಿಕ್ಷಣ ಪಡೆದಾಗ ಮಾತ್ರ ನಾವು ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಅಭಿವೃದ್ಧಿ ಹೊಂದಲು ಸಾಧ್ಯ. ಶಿಕ್ಷಣದಿಂದ ಮಾತ್ರ ಎಲ್ಲ ಸ್ಥಾನಮಾನಗಳು ಲಭ್ಯವಾಗಲಿದ್ದು, ಭೋವಿ ಸಮುದಾಯದ ಪ್ರತಿಯೊಬ್ಬರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕರ್ನಾಟಕ ಭೋವಿ…
ರೈತನ ಜೋಳದ ರಾಶಿಗೆ ಬೆಂಕಿ : ತಪ್ಪಿತಸ್ಥರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು – ರಾಜಾ ವೆಂಕಟಪ್ಪ ನಾಯಕ
ಮಾನ್ವಿ : ತಾಲೂಕಿನ ಜಾಗೀರಪನ್ನೂರು ಗ್ರಾಮದಲ್ಲಿನ ರೈತ ಯಂಕೋಬರವರ ಜಮೀನಿನಲ್ಲಿ ಹಾಕಲಾದ ಜೋಳದ ರಾಶಿಗೆ ಬೆಂಕಿ ಬಿದ್ದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದ್ದು, ಸ್ಥಳಕ್ಕೆ ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ…
ಮಸ್ಕಿ ಶಾಸಕ ಆರ್ ಬಸನಗೌಡ ತುರುವಿಹಾಳರಿಂದ ಒಳಾಂಗಣ ಕ್ರೀಡಾಂಗಣ ಕಾಮಗಾರಿ ಪರಿಶೀಲನೆ ಸೂಕ್ತ ಗುಣಮಟ್ಟದಿಂದ ನಿಗದಿತ ಅವಧಿ ಒಳಗಡೆ ಕಾಮಗಾರಿ ಮುಗಿಸಿ- ಶಾಸಕ ಆರ್ ಬಸನಗೌಡ
ಮಸ್ಕಿ: ಮಸ್ಕಿ ಪಟ್ಟಣದಲ್ಲಿ ಒಂದು ಕೋಟಿ ಎಂಬತ್ತು ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಒಳಾಂಗಣ ಕ್ರೀಡಾಂಗಣ ಕಾಮಗಾರಿಯನ್ನು ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್ ಬಸನಗೌಡ ತುರುವಿಹಾಳ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ…
ಮಸ್ಕಿ ನವ ಗ್ರಾಮ ಬಡಾವಣೆಯಲ್ಲಿ ವಸತಿ ರಹಿತರಿಗೆ ನಿವೇಶನ ಹಂಚಲು ಕರವೇ ಅಧ್ಯಕ್ಷ ದುರ್ಗರಾಜ ಒತ್ತಾಯ
ಮಸ್ಕಿ: ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಲಿಂಗಸುಗೂರು ಮುಖ್ಯ ರಸ್ತೆ ಬಳಿಯಲ್ಲಿರುವ ಸರ್ವೆ ನಂ: ೩೨ ರಲ್ಲಿ ೬ ಎಕರೆ ಜಮೀನು ಖರಿದಿಸಿ ನಿವೇಶನ ರಹಿತ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಲು ತಿರ್ಮಾನಿಸಿದ್ದು, ಪುನಃ ಸರ್ವೆ ಮಾಡಿ ನಿವೇಶನ, ಮನೆಯಿಲ್ಲದ ಫಲಾನುಭವಿಗಳಿಗೆ ಮಂಜೂರು…
ಮಸ್ಕಿ ತಹಸೀಲ್ದಾರ್ ಮಂಜುನಾಥ್ ಭಗವತಿ ಅಧ್ಯಕ್ಷತೆಯಲ್ಲಿ ವಿವಿಧ ಜಯಂತಿ ಆಚರಣೆ ಪೂರ್ವಭಾವಿ ಸಭೆ
ಮಸ್ಕಿ: ತಾಲೂಕಾಡಳಿತವತಿಯಿಂದ ವಿವಿಧ ಮಹನೀಯರ ಜಯಂತಿಗಳನ್ನು ಅತ್ಯಂತ ಅಚ್ಚುಕಟ್ಟಾಗಿ ಆಚರಣೆ ಮಾಡಲಾಗುತ್ತದೆ ಎಂದು ತಹಶೀಲ್ದಾರ್ ಮಂಜುನಾಥ ಭೋಗವತಿ ರವರು ಹೇಳಿದರು. ಪಟ್ಟಣದ ಬಸವೇಶ್ವರ ನಗರದಲ್ಲಿರುವ ತಹಶೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ವಿವಿಧ ಜಯಂತಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮಾರ್ಚ ೦೧…
ಸ್ನೇಹ ನಿಸ್ವಾರ್ಥತೆಯ ಪ್ರತೀಕ, ಜೀವನದ ನಿಜವಾದ ಸಂಪತ್ತು : ರಮೇಶಬಾಬು ಯಾಳಗಿ
ಮಾನ್ವಿ : ಈ ಜಗತ್ತಿನಲ್ಲಿ ಬೀಸುವ ತಂಗಾಳಿ ಎಂದರೆ ಸ್ನೇಹ ಒಂದೇ. ಎಂಥಹ ಸಮಯದಲ್ಲೂ “ನಾನಿದ್ದೇನೆ ನಿನ್ನ ಜೊತೆಗೆ” ಎಂದು ನೋವಿನಿಂದ ಅತ್ತಾಗ ಸಂತೈಸಲು, ನಲಿವಿನಿಂದ ನಕ್ಕಾಗ ಜೊತೆಯಾಗಿರಲು ಸ್ನೇಹಿತರು ಬೇಕೇ ಬೇಕು ಎಂದು ಸಾಹಿತಿ ಹಾಗೂ ವಾಗ್ಮಿ ರಮೇಶಬಾಬು ಯಾಳಗಿ…
ಹಾಲಾಪೂರ: ಇಂದು ಶ್ರೀ ಬಸವೇಶ್ವರ ಜಾತ್ರೆ ಹಾಗೂ ಸಿಡಿದೆದ್ದ ಶಿವ ಶಕ್ತಿ ನಾಟಕ ಪ್ರದರ್ಶನ
ಮಸ್ಕಿ ತಾಲೂಕಿನ ಹಾಲಾಪೂರ ಗ್ರಾಮದಲ್ಲಿ ಇಂದು ಶ್ರೀ ಬಸವೇಶ್ವರ ಜಾತ್ರೆ ಜರುಗುತ್ತದೆ ಎಂದು ದೇವಸ್ಥಾನದ ಅರ್ಚಕರಾದ ಶ್ರೀ ಚೆನ್ನಯ್ಯ ತಾತನವರು ಪತ್ರಿಕೆಗೆ ತಿಳಿಸಿದರು. ಬೆಳಗ್ಗೆ ರುದ್ರಾಭಿಷೇಕ , ಪೂಜೆ, ಹೂವಿನ ಅಲಂಕಾರ, ಸರ್ವ ಭಕ್ತಾದಿಗಳಿಗೆ ಮಹಾಪ್ರಸಾದ ವ್ಯವಸ್ಥೆ ಹಾಗೂ ಸಂಜೆ ಡೊಳ್ಳು,…
ಭವನ ನಿರ್ಮಾಣ ಕಾಮಗಾರಿಗೆ ಚಾಲನೆ
ತಾಳಿಕೋಟೆ: ತಾಲ್ಲೂಕಿನ ಕಲಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಂಪೂರ ಪಿ.ಟಿ ಗ್ರಾಮದಲ್ಲಿ ರೂ.1 ಕೋಟಿ ವೆಚ್ಚದ ಬಹುಪಯೋಗಿ ಭವನ ನಿರ್ಮಾಣ ಕಾಮಗಾರಿಗೆ ಗ್ರಾಮದ ಪ್ರಮುಖರಾದ ದಸ್ತಗೀರಪಟೇಲ ಬಿರಾದಾರ ಅವರು ಭಾನುವಾರ ಚಾಲನೆಯನ್ನು ನೀಡಿದರು.ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ವಕ್ಫ್ ಮಂಡಳಿ ಉಪಾಧ್ಯಕ್ಷ…
ತಹಸಿಲ್ದಾರ್ ಡಾ.ವಿನಯಾ ಹೂಗಾರಗೆ ಗೌರವ ಸಮರ್ಪಣೆ
ತಾಳಿಕೋಟಿ: ಪಟ್ಟಣದ ಶ್ರೀ ಸಂಗಮೇಶ್ವರ ಸಭಾ ಭವನದಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ತಾಳಿಕೋಟಿ ತಾಲೂಕ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡ 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಸುಧಾರಣೆಗಾಗಿ ಉಪನ್ಯಾಸ, ರಸಪ್ರಶ್ನೆ…
