ಸಿಂಧನೂರಿನ ಕಾರುಣ್ಯಾಶ್ರಮವು ಕರ್ಮಭೂಮಿಯಲ್ಲ ಇದು ಪುಣ್ಯಭೂಮಿ – ಪ್ರಸನ್ನ ಪಾಟೀಲ್ ವೃದ್ಧಾಶ್ರಮಗಳು ಹೆಚ್ಚಾದಂತೆಲ್ಲ ಮನುಷ್ಯರಲ್ಲಿ ಮಾನವೀಯತೆ ಗುಣ ಉಳಿದಿಲ್ಲ ಎಂದರ್ಥ -ನಮ್ಮ ಭಾರತೀಯ ಸಂಸ್ಕೃತಿ ಉಳಿಯಬೇಕಾದರೆ ನಾವೆಲ್ಲರೂ ಹಿರಿಯರನ್ನು ಗೌರವಿಸಬೇಕು – ಪ್ರಸನ್ನ ಪಾಟೀಲ್

ಸಿಂಧನೂರು : ಪದ್ಮಾವತಿ ಪಾಟೀಲ್ ಪ್ರತಾಪಗೌಡ ಪಾಟೀಲ್ ಮಾಜಿ ಶಾಸಕರು ಮಸ್ಕಿ ವಿಧಾನಸಭಾ ಕ್ಷೇತ್ರ ಆದರ್ಶ ದಂಪತಿಗಳ ಮಗನಾದ ಮಸ್ಕಿ ವಿಧಾನಸಭಾ ಕ್ಷೇತ್ರದ ಯುವ ಚೇತನ ಯುವಕರ ಕಣ್ಮಣಿಯಾದ ಪ್ರತಾಪಗೌಡ ಪಾಟೀಲ್ ಫೌಂಡೇಶನ್ ನ ಅಧ್ಯಕ್ಷರಾದ ಪ್ರಸನ್ನ ಪಾಟೀಲ್ ಅವರ 40ನೇ…

ಆಶಿಹಾಳ ತಾಂಡಾದ ಭಾಗ್ಯರತ್ನ ನಾಯ್ಕ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆ

ಕರ್ನಾಟಕ ಉಚ್ಚ ನ್ಯಾಯಾಲಯ ಪ್ರಕಟಿಸಿದ 83 ಸಿವಿಲ್ ನ್ಯಾಯಾಧೀಶರ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಲಿಂಗಸುಗೂರು ತಾಲ್ಲೂಕಿನ ಆಶಿಹಾಳ ತಾಂಡಾದ ಕು. ಭಾಗ್ಯರತ್ನ ನಾಯ್ಕ ಅವರ ಸಾಧನೆ ಸಮಸ್ತ ಪ್ರದೇಶಕ್ಕೆ ಹೆಮ್ಮೆ ತಂದಿದೆ. ಗ್ರಾಮೀಣ ಹಾಗೂ ಹಿಂದುಳಿದ ತಾಂಡಾ ಪ್ರದೇಶದಿಂದ ನ್ಯಾಯಾಂಗ…

ಜಾಲಹಳ್ಳಿ ಗ್ರಾಮ ಪಂಚಾಯಿತಿಗೆ ಅನುದಾನ ಬಿಡುಗಡೆ ವಿಳಂಬವಾದರೆ ತಾಲೂಕು ಪಂಚಾಯತ್ ಮುಂದೆ ಹೋರಾಟ ಎಚ್ಚರಿಕೆ

ಜಾಲಹಳ್ಳಿ : ಗ್ರಾಮ ಪಂಚಾಯಿತಿಗೆ 2025-26ನೇ ಸಾಲಿನ ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಾರ್ವಜನಿಕರು ಸೇರಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ದೇವದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ರಾಯಚೂರು…

ವಸಿಷ್ಠಧಾಮದಿಂದ ಶಾಲಾ ಮಕ್ಕಳಿಗೆ ವಾಟರ್ ಬಾಟಲ್ ಗಳು ಮತ್ತು ಕಂಪಾಸ್ ವಿತರಣೆ

ಸಿಂಧನೂರು ನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗುರುಸಿದ್ದಯ್ಯನ ಮಠ ಉಪ್ಪಾರವಾಡಿಯಲ್ಲಿ ಜರುಗಿದ ವಶಿಷ್ಠಧಾಮ ಸೇವಾ ಟ್ರಸ್ಟ್ ನ ವತಿಯಿಂದ ಶಾಲಾ ಮಕ್ಕಳಿಗೆ ಕಂಪಾಸ್ ಬಾಕ್ಸ್ ಹಾಗೂ ವಾಟರ್ ಬಾಟಲ್ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಭೀಮಸೇನ ಆಚಾರ್ಯರು ವಿದ್ಯಾರ್ಥಿ…

ಮುನ್ನೂರು ಕಾಪು ಸಮಾಜ ಶ್ರೀಕೃಷ್ಣದೇವರಾಯ ಜಯಂತಿ ಆಚರಣೆ

ರಾಯಚೂರು : ಮುನ್ನೂರು ಕಾಪು ಸಮಾಜ ಶ್ರೀಕೃಷ್ಣದೇವರಾಯ ಜಯಂತಿ ಆಚರಣೆ ಮಾಡುವ ಮೂಲಕ ಇತಿಹಾಸ ಪರಂಪರೆಯನ್ನು ಪರಿಚಯಿಸುವ ಕಾರ್ಯ ಮಾಡುತ್ತಿದೆ’ ಎಂದು ಸಚಿವ ಎನ್. ಎಸ್. ಬೋಸರಾಜು ಹೇಳಿದರು. ನಗರದ ವೀರಾಂಜನೇಯ ಕಲ್ಯಾಣ ಮಂಟಪದಲ್ಲಿ ಮುನ್ನೂರು ಕಾಪು ಸಮಾಜದ ವತಿಯಿಂದ ಆಯೋಜಿಸಿದ್ದ…

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗುರುಸಿದ್ದಯ್ಯನಮಠ ಉಪ್ಪಾರವಾಡಿ ಸಿಂಧನೂರನಲ್ಲಿ ಕಲಿಕಾ ಹಬ್ಬ

ಸಿಂಧನೂರು : ಶಾಲಾ ಶಿಕ್ಷಣ ಇಲಾಖೆ ಮಾರ್ಗದರ್ಶನದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಸಿಂಧನೂರು ಸಮೂಹ ಸಂಪನ್ಮೂಲ ಕೇಂದ್ರ (ಟಿ.ಬಿ.ಪಿ. ಕ್ಯಾಂಪ್) ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗುರುಸಿದ್ದಯ್ಯನಮಠ ಇವರ ಸಹಯೋಗದಲ್ಲಿ, ಸರಕಾರಿ ಕಿರಿಯ ಪ್ರಾಥಮಿಕ…