ಆರೂಢರ ಐಕ್ಯಸ್ಥಳ ಗುರು ಆರೂಢರ ರಥೋತ್ಸವ
ಆರೂಢರ ಐಕ್ಯಸ್ಥಳ ತಾಲ್ಲೂಕಿನ ಆರೂಢನಂದಿಹಾಳದಲ್ಲಿ ಮಂಗಳವಾರ ಬ್ರಹ್ಮಸ್ವರೂಪಿ ಶ್ರೀಗುರು ಆರೂಢರ 44ನೇ ಜಾತ್ರಾ ಮಹೋತ್ಸವದ ರಥೋತ್ಸವ ಜರುಗಿತು. ಜಾತ್ರಾ ದಿನದಂದು ಮಠದಿಂದ ಹಾಗೂ ಗ್ರಾಮದ ಗುರುನಗೌಡ ಪಾಟೀಲ, ಬಸಯ್ಯ ಹಿರೇಮಠ, ಶೇಖನಗೌಡ ಹಳ್ಳಿ, ವಾಲೀಕಾರ, ನಿಂಗಣ್ಣ ಮದರಿ ಅವರ ಮನೆಗಳಿಂದ ಕಳಸ,…
ಎಸ್‍ಜಿಟಿ ಕಾಲೇಜಿನಲ್ಲಿ ಆರೋಗ್ಯ ಶಿಬಿರ
ಬಳ್ಳಾರಿಯ ಶ್ರಿ ಗುರುತಿಪ್ಪೇರುದ್ರ ಪದವಿ ಕಾಲೇಜಿನ ಎನ್‍ಎಸ್‍ಎಸ್‍ನ ‘ಎ’ ಮತ್ತು ‘ಬಿ’ ಘಟಕವು ಗುಜರಾತ್‍ನ ಶ್ರೀಮದ್ ರಾಮಚಂದ್ರ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಜಿಲ್ಲಾ ಪಂಚಾಯತಿ, ಆರೋಗ್ಯ ಮತ್ತು ಶಿಕ್ಷಣ ಇಲಾಖೆ, ಗ್ರಾಮೀಣ ಅಭಿವೃದ್ದಿ ಸಂಸ್ಥೆ, ಸ್ಪಂದನ ಸ್ವಯಂ ಸೇವಾ ಸಂಸ್ಥೆ,…
ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ಕೃಷಿಮೇಳ
ರಾಯಚೂರು : ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಅಂಗವಾಗಿ ಇಲ್ಲಿನ ಕೃಷಿ ವಿಶ್ವವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಕೃಷಿ ಮೇಳಕ್ಕೆ ರೈತರಿಂದ ಅಭೂತಪೂರ್ವ ಸ್ಪಂದನೆ ದೊರೆಯುತ್ತಿದೆ.ಕೃಷಿ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಚಾಲನೆ ನೀಡಿದರು. ಕೃಷಿ ಮೇಳದಲ್ಲಿ…
ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಮೆರವಣಿಗೆಯಲ್ಲಿ ಕಲೆ, ಸಂಸ್ಕೃತಿ, ಪರಂಪರೆಯ ಮೆಲುಕು
ರಾಯಚೂರು ಫೆಬ್ರುವರಿ 05 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ನಿಮಿತ್ತ ಗುರುವಾರ ರಾಯಚೂರಿನ ಕರ್ನಾಟಕ ಸಂಘದ ಆವರಣದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದವರೆಗೆ ನಡೆದ ವಿಜ್ರಂಭಣೆಯ ಮೆರವಣಿಗೆಯು ಈ ಭಾಗದ ಕಲೆ, ಸಂಸ್ಕೃತಿ, ಪರಂಪರೆಯ ಮೆಲುಕು ಹಾಕುವ ರೀತಿಯಲ್ಲಿ…
ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ: ಕವಿಗೋಷ್ಠಿ
ಕಾವ್ಯವು ಮಾನವೀಯ ಮೌಲ್ಯ ಮತ್ತು ಸೌಹಾರ್ದತೆಯನ್ನು ಬೆಳೆಸುವ ಬಲಿಷ್ಠ ಅಸ್ತ್ರವಾಗಿದೆ – ರಂಗಣ್ಣ ಪಾಟೀಲ್ ಅಳ್ಳುಂಡಿ ರಾಯಚೂರು ಫೆಬ್ರುವರಿ 05 (ಕರ್ನಾಟಕ ವಾರ್ತೆ): ಕಾವ್ಯವು ಸಮಾಜದಲ್ಲಿ ಮಾನವೀಯ ಮೌಲ್ಯಗಳು ಮತ್ತು ಸೌಹಾರ್ದತೆಯನ್ನು ಬೆಳೆಸುವ ಬಲಿಷ್ಠ ಅಸ್ತ್ರವಾಗಿದೆ ಎಂದು ರಾಯಚೂರು ಜಿಲ್ಲಾ ಕನ್ನಡ…
*ಫೆ.07ರಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮುಖ್ಯ ವೇದಿಕೆಯಲ್ಲಿ ಚಿತ್ರಕಲಾ ಉತ್ಸವ ಕಾರ್ಯಕ್ರಮಗಳು*
ರಾಯಚೂರು ಫೆಬ್ರವರಿ 05 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ನಿಮಿತ್ತ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮುಖ್ಯ ವೇದಿಕೆಯಲ್ಲಿ ಫೆ.07ರಂದು ಚಿತ್ರಕಲಾ ಉತ್ಸವ ನಡೆಯಲಿದೆ. ಚಿತ್ರಕಲಾ ಉತ್ಸವದಲ್ಲಿ ಹಿರಿಯ ಚಿತ್ರ ಕಲಾವಿದರಾದ ಪಿ.ಎ.ಬಿ.ಈಶ್ವರ, ರಾಮಣ್ಣ ಮ್ಯಾದಾರ್, ಚಿತ್ರಕಲಾ ಶಿಕ್ಷಕರಾದ…
ಫೆ.07ರಂದು ಮಹಿಳಾ ಸಮಾಜ ಆವರಣದಲ್ಲಿ ದಾಸ ಸಾಹಿತ್ಯ ಗೋಷ್ಠಿ
ರಾಯಚೂರು ಫೆಬ್ರವರಿ 05 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಫೆಬ್ರವರಿ 07ರಂದು ಮಧ್ಯಾಹ್ನ 2.30ರಿಂದ 4ರವರೆಗೆ ನಗರದ…
ಫೆ.07ರಂದು ಮಹಿಳಾ ಸಮಾಜ ಆವರಣದಲ್ಲಿ ಸಂವಾದ ಗೋಷ್ಠಿ
ರಾಯಚೂರು ಫೆಬ್ರವರಿ 05 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಅಂಗವಾಗಿ ಫೆಬ್ರವರಿ 07ರಂದು ಮಧ್ಯಾಹ್ನ 4ರಿಂದ 5ರವರೆಗೆ ನಗರದ…
ಸಮಾಜ ಸೇವಕ ಡಾ.ಪ್ರಭುಗೌಡರಿಗೆ ಸನ್ಮಾನ
ತಾಳಿಕೋಟಿ: ಪಟ್ಟಣದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಹಂಡೇ ವಜೀರ ಸಮಾಜದ ತಾಲೂಕ ಘಟಕದ ವತಿಯಿಂದ ಹಮ್ಮಿಕೊಂಡ 2026 ನೇ ಸಾಲಿನ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಸಮಾಜ ಸೇವಕ ಡಾ.ಪ್ರಭುಗೌಡ ಲಿಂಗದಳ್ಳಿ ಇವರನ್ನು ಸಮಾಜಮುಖಿ…
ಎಸ್ ಎಸ್ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಎಚ್.ಎಸ್.ಪಾಟೀಲರಿಗೆ ಸನ್ಮಾನ
ತಾಳಿಕೋಟಿ: ಪಟ್ಟಣದಲ್ಲಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಹಂಡೇ ವಜೀರ ಸಮಾಜದ ತಾಲೂಕ ಘಟಕದ ವತಿಯಿಂದ ಹಮ್ಮಿಕೊಂಡ 2026 ನೇ ಸಾಲಿನ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಟ್ಟಣದ ಪ್ರತಿಷ್ಠಿತ ಎಸ್ ಎಸ್ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಎಚ್.ಎಸ್.ಪಾಟೀಲ ಇವರನ್ನು…
