ಯುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ಆಕ್ರೋಶ : ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ

ಯುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಯುವ ಮೋರ್ಚಾ ಆಕ್ರೋಶ : ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ರಾಯಚೂರು : ದೆಹಲಿಯಲ್ಲಿ ನಡೆದ ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆ–2026 ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅಶ್ಲೀಲವಾಗಿ ವರ್ತಿಸಿ ದೇಶದ ಗೌರವಕ್ಕೆ ಧಕ್ಕೆ ತರುವ…

ಬಳಗಾನೂರು ಪಟ್ಟಣದ ಶ್ರೀ ಬಸವೇಶ್ವರ ಪ್ರೌಢಶಾಲೆ ವತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಆಯ್ಕೆಯಾದ ಬಾಲ ಪ್ರತಿಭೆ ಪ್ರೀತಮ್ ತಳವಾರ ಅವರಿಗೆ ಗೌರವ ಸನ್ಮಾನ

ಬಳಗಾನೂರ : ಪಟ್ಟಣದ ಶ್ರೀ ಬಸವೇಶ್ವರ ಪ್ರೌಢಶಾಲೆ ಹಾಗೂ ಬಸವೇಶ್ವರ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಅಂಗವಾಗಿ ಈ ವಿಶೇಷ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಳಗಾನೂರು ಪಟ್ಟಣದ ಶ್ರೀದೇವಿ ಕಿರಿಯ ಪ್ರಾಥಮಿಕ ಶಾಲೆಯ ಯುಕೆಜಿಯ 5 ವರ್ಷದ…

ವಿದ್ಯಾರ್ಥಿಗಳು ತಂದೆ ತಾಯಿಗೆ ಗೌರವ ತರುವ ಕೆಲಸ ಮಾಡಬೇಕು: ನಾಗರತ್ನ ಗುತ್ತೇದಾರ

ಹಾಲಾಪೂರ ಗ್ರಾಮದಲ್ಲಿರುವ ಡಾ. ಬಿಆರ್ ಅಂಬೇಡ್ಕರ ಬಾಲಕಿಯರ ವಸತಿ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡಿಗೆ ಸಮಾರಂಭ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪರಮಾನಂದ ಅಂಗರಿಗಿ ಗ್ರಂಥಪಾಲಕರು ನೆರವೇರಿಸಿದರು, ಸಾನಿಧ್ಯವನ್ನು ಶ್ರೀ ದಂಡಗುಂಡಪ್ಪ ತಾತ ಜಂಗಮರಹಳ್ಳಿ ಅಲಂಕರಿಸಿದ್ದರು . ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ…

ಬಳಗಾನೂರು ಪಟ್ಟಣದ ಶ್ರೀ ಬಸವೇಶ್ವರ ಪ್ರೌಢಶಾಲೆ ವತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಆಯ್ಕೆಯಾದ ಬಾಲ ಪ್ರತಿಭೆ ಪ್ರೀತಮ್ ತಳವಾರಗೆ ಗೌರವ ಸನ್ಮಾನ

ಬಳಗಾನೂರು ಪಟ್ಟಣದ ಶ್ರೀ ಬಸವೇಶ್ವರ ಪ್ರೌಢಶಾಲೆ ವತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಆಯ್ಕೆಯಾದ ಬಾಲ ಪ್ರತಿಭೆ ಪ್ರೀತಮ್ ತಳವಾರಗೆ ಗೌರವ ಸನ್ಮಾನ ಬಳಗಾನೂರ : ಪಟ್ಟಣದ ಶ್ರೀ ಬಸವೇಶ್ವರ ಪ್ರೌಢಶಾಲೆ ಹಾಗೂ ಬಸವೇಶ್ವರ ಪದವಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳ…

ಇಂದು ದತ್ತಿ ಉಪನ್ಯಾಸ ಮತ್ತು ಪ್ರೇರಣಾ ಪ್ರಶಸ್ತಿ ಪ್ರದಾನ ಸಮಾರಂಭ

ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವಿಮಲಬಾಯಿ ಭಗತರಾಜ ನಿಜಾಮಕಾರಿ ಪ್ರತಿಷ್ಠಾನದಿಂದ ನಗರದ ಕನ್ನಡ ಭವನದಲ್ಲಿ ಫೆ.22 ರಂದು ಸಂಜೆ 5 ಗಂಟೆಗೆ ದತ್ತಿ ಉಪನ್ಯಾಸ ಮತ್ತು ಪ್ರೇರಣಾ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆಂಂದು ಕಸಾಪ ತಾಲೂಕು ಅಧ್ಯಕ್ಷ…

ಕರ್ನಾಟಕದಲ್ಲಿ ಈ ಬಾರಿ ಬೇಸಿಗೆಯಲ್ಲಿ ಬಿಸಿಲು ಹೆಚ್ಚಾಗುವ ಸಂಭವ

ರಾಜ್ಯದ ಬಹುತೇಕ ಭಾಗದಲ್ಲಿ ಈ ಬಾರಿ ಬೇಸಿಗೆಯಲ್ಲಿ ಬಿಸಿಲು ಹೆಚ್ಚಾಗಲಿದೆ. ವಾಡಿಕೆಗಿಂತ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ ನಿಂದ ತಾಪಮಾನ ಸಾಮಾನ್ಯಕಿಂತ ಹೆಚ್ಚಾಗಿರುತ್ತದೆ. ರಾಜ್ಯದ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ, ಕಡಿಮೆ ಶಾಖದ…

ಅಗ್ನಿಪಥ್ ನೇಮಕಾತಿ ಕುರಿತು ಮಹತ್ವದ ಅಪ್‌ಡೇಟ್

ಕರ್ನಾಟಕ ಅಭ್ಯರ್ಥಿಗಳಿಗೆ ಅಗ್ನಿಪಥ್ ನೇಮಕಾತಿ ಕುರಿತು ಮಹತ್ವದ ಅಪ್‌ಡೇಟ್ ಒಂದಿದೆ. ಬೆಂಗಳೂರಿನ ಕೇಂದ್ರ ಕಚೇರಿ ನೇಮಕಾತಿ ವಲಯದ ಅಡಿಯಲ್ಲಿ ಬರುವ ಬೆಳಗಾವಿಯ ಸೇನಾ ನೇಮಕಾತಿ ಕಚೇರಿಯಿಂದ ರಾಜ್ಯದ ವಿವಿಧ ಜಿಲ್ಲೆಗಳ ಅಭ್ಯರ್ಥಿಗಳಿಂದ ಅಗ್ನಿಪಥ್ ನೇಮಕಾತಿಗಾಗಿ ಆಸಕ್ತ ಪುರುಷ ಅಭ್ಯರ್ಥಿಗಳಿಂದ ನೋಂದಣಿಗೆ ಸೂಚನೆ…

ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಕಳೆದ ಹಲವಾರು ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆಯೇ ಹರಿದಾಡುತ್ತಿದ್ದು, ಇಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ…

ನ್ಯೂನತೆಯುಳ್ಳ ಮಕ್ಕಳ ಆರೋಗ್ಯ ತಪಾಸಣೆ

ರಾಯಚೂರು : ಆರ್‌ಬಿಎಸ್‌ಕೆ ವೈದ್ಯಕೀಯ ತಂಡವು ಕ್ಷೇತ್ರ ಮಟ್ಟದಲ್ಲಿ ಗುರುತಿಸಿದ ನ್ಯೂನ್ಯತೆಯುಳ್ಳ ಮಕ್ಕಳ ಆರೋಗ್ಯ ತಪಾಸಣೆ ಶಿಬಿರ ಶುಕ್ರವಾರ ನಡೆಯಿತು. ನಗರದ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಶಿಬಿರದಲ್ಲಿ ಹುಟ್ಟಿನಿಂದ 18 ವರ್ಷದೊಳಗಿನ ಜನ್ಮಜಾತ ಹೃದಯ ಖಾಯಿಲೆಯ 14 ಮಕ್ಕಳು, ಸೀಳು…

ಮಾಹಿತಿ ಹಕ್ಕು ಕಾಯ್ದೆ ಜನಪರ, ಪ್ರಬಲ ಕಾಯ್ದೆಯಾಗಿದೆ: ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ಬಿ. ವೆಂಕಟ್ ಸಿಂಗ್

ರಾಯಚೂರು ಫೆಬ್ರವರಿ 21, (ಕರ್ನಾಟಕ ವಾರ್ತೆ) : ಮಾಹಿತಿ ಹಕ್ಕು ಕಾಯ್ದೆ ಜನಪರ ಮತ್ತು ಪ್ರಬಲ ಕಾಯ್ದೆಯಾಗಿದ್ದು, ಪಾರದರ್ಶಕ ಆಡಳಿತ ವ್ಯವಸ್ಥೆಯನ್ನು ಜಾರಿಗೊಳಿಸುವಲ್ಲಿ ಪ್ರಮುಖವಾಗಿ ಕಾರ್ಯನಿರ್ವಹಿಸುತ್ತದೆ. ಸಾರ್ವಜನಿಕ ಸೇವೆಯಲ್ಲಿರುವವರಿಗೆ ಮಾಹಿತಿ ಹಕ್ಕು ಕಾಯ್ದೆಯು ರಕ್ಷಣೆಯೂ ಹೌದು, ಎಚ್ಚರಿಕೆಯೂ ಹೌದು ಎಂದು ಕರ್ನಾಟಕ…