ಜಾಲಹಳ್ಳಿ ಗ್ರಾಮದ ಮಾನಸಿಕ ಅಸ್ವಸ್ಥಳಾಗಿದ್ದ ರಂಗಮ್ಮ ತಾಯಿ ದುರ್ಗಮ್ಮರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಕೆ
ಜಾಲಹಳ್ಳಿ : ಫೆ 21 ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಹಲವು ದಿನಗಳಿಂದ ಮಾನಸಿಕ ಅಸ್ವಸ್ಥಳಾಗಿದ್ದ ರಂಗಮ್ಮ ತಾಯಿ ದುರ್ಗಮ್ಮ ಅವರನ್ನು ಹೆಚ್ಚಿನ ಚಿಕಿತ್ಸೆಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಈ ಕಾರ್ಯವನ್ನು ಜಾಲಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ…
ಆನೆಕಾಲು ರೋಗ ನಿಯಂತ್ರಣಕ್ಕೆ ರಾತ್ರಿ ರಕ್ತಲೇಪನ ಸಂಗ್ರಹ: ಸಾರ್ವಜನಿಕರಲ್ಲಿ ಜಾಗೃತಿ
ಸಿಂಧನೂರ: ಆನೆಕಾಲು ರೋಗಮುಕ್ತ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ, ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ತಡರಾತ್ರಿ 10:00 ಮೇಲ್ಪಟ್ಟು ಕಾರ್ಯಕ್ರಮ ಹಮ್ಮಿಕೊಂಡಿದ್ದ ‘ರಾತ್ರಿ ರಕ್ತಲೇಪನ ಸಂಗ್ರಹ’ (Night Blood Survey) ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಸೊಳ್ಳೆಗಳಿಂದ ಹರಡುವ ಆನೆಕಾಲು ರೋಗವು…
ಬಾಷುಮಿಯಾ ಸಾಹುಕಾರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಲ್ಲಿ ಅಂತರರಾಷ್ಟ್ರೀಯ ಮಾತೃಭಾಷೆ ದಿನಾಚರಣೆ “ಕನ್ನಡ–ಕನ್ನಡಿಗ–ಕರ್ನಾಟಕ ಉಳಿಯಬೇಕು” – ಡಾ. ಜೆ.ಎಲ್. ಈರಣ್ಣ
ಮಾನ್ವಿ ನಗರದ ಬಾಷುಮಿಯಾ ಸಾಹುಕಾರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಲ್ಲಿ ಫೆಬ್ರವರಿ 21ರಂದು ಅಂತರರಾಷ್ಟ್ರೀಯ ಮಾತೃಭಾಷೆ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಾತೃಭಾಷೆಯ ಮಹತ್ವವನ್ನು ಸಾರಿದರು. ಕಾರ್ಯಕ್ರಮದ ಅಧ್ಯಕ್ಷತೆ…
ಮುಂದುವರಿಯುತ್ತಿರುವ ದೇಶದಲ್ಲಿ ಮುಂದುವರಿಯುತ್ತಿರುವ ಜಾತಿ ವ್ಯವಸ್ಥೆ…!!!
ದೇಶ ವೈಜ್ಞಾನಿಕವಾಗಿ ಮುಂದುವರೆದು ಬೇರೆ ಬೇರೆ ಮುಂದುವರಿದ ದೇಶಗಳಿಗೆ ಪೈಪೋಟಿ ನೀಡುತ್ತಿರುವುದು ಹೆಮ್ಮೆಯ ವಿಚಾರ ಆದರೆ ಸಾಮಾಜಿಕ ಸಮಾನತೆ, ರ‍್ವರು ಸಮಾನರು,ನೀನು ಬದುಕು ಬದುಕಲು ಬಿಡು, ಎಂಬ ತತ್ವಗಳ ಹಿನ್ನೆಲೆಯಲ್ಲಿ ದೇಶ ಮುಂದುವರೆದರೆ ದೇಶಕ್ಕೆ ಮತ್ತಷ್ಟು ಘನತೆ ಗೌರವ ಹೆಚ್ಚಾಗುತ್ತದೆ. ಹಿಂದಿನಿಂದಲೂ…
ದಲಿತ ವಿದ್ಯಾರ್ಥಿ ಪರಿಷತ್ ತಾಲೂಕ ಘಟಕದ ವತಿಯಿಂದ ಮಹಿಳಾ ಜಾಗೃತಿ ಕುರಿತು ವಿಶೇಷ ಉಪನ್ಯಾಸ.
ನಿನ್ನೆಯ ದಿನ ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಸಮಿತಿ ಸಿಂಧನೂರು ವತಿಯಿಂದ ಮಹಿಳೆಯರ ಜಾಗೃತಿ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ನಡೆಸಲಾಯಿತು. ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ…
ತಾಲೂಕು ಆರೋಗ್ಯ ಅಧಿಕಾರಿಗಳಿಂದ ತುರ್ತು ಸ್ಪಂದನೆ ಬೆಳ್ಳಿಗನೂರ್ ಗ್ರಾಮಕ್ಕೆ ಅಧಿಕಾರಿಗಳ ಭೇಟಿ
ಡಾ. ಅಯ್ಯನಗೌಡ ತಾಲೂಕ ಆರೋಗ್ಯ ಅಧಿಕಾರಿಗಳು ಸಿಂಧನೂರ್ ಇವರು ಇಂದು ಮಸ್ಕಿ ತಾಲೂಕಿನ ಬೆಳ್ಳಿಗನೂರ್ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಮನೆ ಮನೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಾಯಿತು ಹಾಗೂ ತುರ್ತು ಚಿಕಿತ್ಸಾ ಕೇಂದ್ರಗಳನ್ನು ಏರ್ಪಡಿಸಿ ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಜೊತೆಗೆ…
ಸನ್ ರೈಸ್ ಕಾಲೇಜಿನ ಶನಿವಾರದ ವಿಶೇಷ ಉಪನ್ಯಾಸ ಡಾ.ಫುರ್ಖಾನ್ ಅಲಿ ಅವರಿಂದ
ಸಿಂಧನೂರು: ಸನ್ ರೈಸ್ ಡಿ ಫಾರ್ಮಸಿ, ನರ್ಸಿಂಗ್, ಪ್ಯಾರಾ ಮೆಡಿಕಲ್ ಕಾಲೇಜು ಸಿಂಧನೂರಿನಲ್ಲಿ ಪ್ರತೀ ಶನಿವಾರ ನಡೆಯುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ದಿನಾಂಕ 21 ಫೆಬ್ರವರಿ ಶನಿವಾರ ರಂದು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮಕ್ಕೆ Dr. Furkhan Ali…
ಮಡಿವಾಳಪ್ಪ ದೇಸಾಯಿ ದಂಪತಿಗಳಿಗೆ ಸನ್ಮಾನ
ತಾಳಿಕೋಟಿ: ತಾಲೂಕಿನ ಚಬನೂರ ಗ್ರಾಮದ ಕ್ರಾಸ್ ನಲ್ಲಿರುವ ಶ್ರೀ ತಾಯಮ್ಮ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಸಂಸ್ಥೆಯ ಏಳಿಗೆಗಾಗಿ ಅನುಪಮ ಸೇವೆಯನ್ನು ಸಲ್ಲಿಸಿದ ಕಾರ್ಯದರ್ಶಿ ಮಡಿವಾಳಪ್ಪ ದೇಸಾಯಿ ಹಾಗೂ ಅವರ ಧರ್ಮಪತ್ನಿ ಶಿಕ್ಷಕಿ ಲಕ್ಷ್ಮಿ ಮಡಿವಾಳಪ್ಪ ದೇಸಾಯಿ ಇವರನ್ನು…
ತಾಲೂಕಾಡಳಿತದಿಂದ ಕವಿ ಸರ್ವಜ್ಞನವರ ಜಯಂತಿ ಆಚರಣೆ
ತಾಳಿಕೋಟಿ: ಪಟ್ಟಣದ ತಹಸಿಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕ ಆಡಳಿತ ಹಾಗೂ ಕುಂಬಾರ ಸಮಾಜದ ಸಹಯೋಗದಲ್ಲಿ ಮಹಾನ್ ಸಂತ ಕವಿ ಸರ್ವಜ್ಞನವರ 506ನೇ ಜಯಂತಿಯನ್ನು ಶುಕ್ರವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಆರಂಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ತಹಸಿಲ್ದಾರ್ ಗ್ರೇಡ್-2 ಪ್ರದೀಪ ದೇವಗಿರಿ ಅವರು ಕವಿ…
ಕರೇಗುಡ್ಡ ಗ್ರಾಮದಲ್ಲಿ ಗ್ರಂಥಾಲಯ ಹಾಗೂ ಶಾಲೆಗೆ ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ
ಮಾನ್ವಿ : ತಾಲೂಕಿನ ನಕ್ಕುಂದಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರೇಗುಡ್ಡ ಗ್ರಾಮದಲ್ಲಿರುವ ಗ್ರಂಥಾಲಯ, ಅಂಗನವಾಡಿ ಕೇಂದ್ರ ಹಾಗೂ ಸರ್ಕಾರಿ ಪ್ರಾಥಮಿಕ ಹಿರಿಯ ಶಾಲೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ತಕ್ಷಣ ಕಲ್ಪಿಸಬೇಕು ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಬಂಡೆಗುರು ಕರೇಗುಡ್ಡ ಅಧ್ಯಕ್ಷರು…
