ಸ್ವಾಮಿ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಸಿ ಲಿಂಗಸ್ಗೂರಿನ ಆರು ವಿದ್ಯಾರ್ಥಿಗಳು ಫಾರ್ಮಸಿ ಅಧಿಕಾರಿ ಸರಕಾರಿ ಹುದ್ದೆಗೆ ಆಯ್ಕೆ

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ವೃಂದಗಳ ನೇಮಕಾತಿ ಆದೇಶಗಳ ವಿತರಣಾ ಸಮಾರಂಭ ದಲ್ಲಿ ಫೆ 21 ಶನಿವಾರ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಭವನ, ವಸಂತನಗರ, ಬೆಂಗಳೂರನಲ್ಲಿ ,…

ಪ್ರಧಾನಿ ನೇತೃತ್ವದಲ್ಲಿ ದೇಶದೆಲ್ಲೆಡೆ ಧಾರ್ಮಿಕ, ಸಾಂಸ್ಕೃತಿಕ ಪುನರುತ್ಥಾನ:ಜೋಶಿ

ರಾಯಚೂರು : ಫೆ 20 ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಇಂದು ಬಹುದೊಡ್ಡ ಪರಿವರ್ತನೆ ಕಾಣುತ್ತಿದ್ದು, ದೇಶದೆಲ್ಲೆಡೆ ಧಾರ್ಮಿಕ, ಸಾಂಸ್ಕೃತಿಕ ಪುನರುತ್ಥಾನವಾಗುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದರು. ರಾಯಚೂರು ಜಿಲ್ಲೆ…

ವೀರನಾಗಮ್ಮ ದೇವಿಯ ದೇವಸ್ಧಾನ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸೋತ್ಸವ ಕಾರ್ಯಕ್ರಮ

ಸಮೀಪದ ಗೆಜ್ಜಲಗಟ್ಟಾ ಗ್ರಾಮದ ವೀರನಾಗಮ್ಮ ದೇವಿಯ ದೇವಸ್ಧಾನ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸೋತ್ಸವ ಕಾರ್ಯಕ್ರಮ ನೆರವೇರಿಸಲು ಶಾಸಕ ವಜ್ಜಲ್ ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಶುಕ್ರವಾರ (ಫೆ.20) ಬೆಳಿಗ್ಗೆ ಪುಣ್ಯಾಹ ವಾಚನ ಮಹಾಗಣಪತಿಹೋಮ, ಅಧಿವಾಸಹೋಮ, ಪ್ರತಿಷ್ಠಾಂಗತತ್ವ ಹೋಮ ನಡೆಯಲಿದ್ದು 11.33 ಸಮಯಕ್ಕೆ…

ಡಿಸ್ಲಡ್ಜಿಂಗ್ ವಾಹನಗಳ ಕಡ್ಡಾಯ ನೋಂದಣಿಗೆ ಸೂಚನೆ

ರಾಯಚೂರು ಫೆಬ್ರವರಿ 20 (ಕರ್ನಾಟಕ ವಾರ್ತೆ): ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖಾಸಗಿ ಸೆಪ್ಟಿಕ್ ಟ್ಯಾಂಕ್ ವಾಹನಗಳು ಅನಧಿಕೃತವಾಗಿ ಸ್ವಚ್ಛಮಾಡುತ್ತಿರುವುದು ಕಂಡುಬಂದಿರುತ್ತದೆ. ಆದ್ದರಿಂದ, ಖಾಸಗಿ ಡಿಸ್ಲಡ್ಜಿಂಗ್ ವಾಹನಗಳ ಮಾಲೀಕರು ರಾಯಚೂರು ಮಹಾನಗರ ಪಾಲಿಕೆಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಲು ಸೂಚಿಸಿದೆ. ತಪ್ಪಿದ್ದಲ್ಲಿ, ಮಹಾನಗರ…

ಗೃಹಲಕ್ಮೀ ಫಲಾನುಭವಿಗಳಿಗೆ ಸದ್ಯದಲ್ಲೇ ನಾಲ್ಕನೇ ಕಂತಿನ ಅನುದಾನ

ರಾಯಚೂರು ಫೆಬ್ರವರಿ 20 (ಕರ್ನಾಟಕ ವಾರ್ತೆ): ಗೃಹಲಕ್ಮೀ ಯೋಜನೆಯಡಿಯಲ್ಲಿ 2025-26ನೇ ಸಾಲಿನ ನಾಲ್ಕನೇ ಕಂತಿನ ಅನುದಾನದಲ್ಲಿ ರಾಯಚೂರು ಜಿಲ್ಲೆಯ 4,37,601 ಫಲಾನುಭವಿಗಳಿಗೆ 87,53,22,000 ರೂ.ಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ರಾಯಚೂರು ಅವರ ಮೂಲಕ ಡಿಬಿಟಿ ಪ್ರಕ್ರಿಯೆ ಚಾಲ್ತಿ ಮಾಡಲಾಗಿದ್ದು, ಮುಂದಿನ ಎರಡು…

ನ್ಯೂನ್ಯತೆಯುಳ್ಳ ಮಕ್ಕಳಿಗೆ ತಜ್ಞ ವೈದ್ಯರಿಂದ ತಪಾಸಣೆ ಶಿಬಿರ

ರಾಯಚೂರು ಫೆಬ್ರವರಿ 20 (ಕರ್ನಾಟಕ ವಾರ್ತೆ): ಆರ್‌ಬಿಎಸ್‌ಕೆ ವೈದ್ಯಕೀಯ ತಂಡವು ಕ್ಷೇತ್ರ ಮಟ್ಟದಲ್ಲಿ ಗುರುತಿಸಿದ ನ್ಯೂನ್ಯತೆಯುಳ್ಳ ಮಕ್ಕಳಿಗೆ ತಜ್ಞ ವೈದ್ಯರಿಂದ ಫೆ.20ರಂದು ತಪಾಸಣೆ ಶಿಬಿರ ನಡೆಯಿತು. ರಾಯಚೂರು ನಗರದ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ನಡೆದ ಈ ಶಿಬಿರದಲ್ಲಿ ಹುಟ್ಟಿನಿಂದ 18 ವರ್ಷದೊಳಗಿನ…