ಸರ್ಕಾರಿ ನೌಕರ ಸಂಘದ ಪದಾಧಿಕಾರಿಗಳ ನೇಮಕ

ತಾಳಿಕೋಟಿ: ರಾಜ್ಯ ಸರ್ಕಾರಿ ನೌಕರ ಸಂಘ ತಾಳಿಕೋಟಿ ತಾಲೂಕ ಘಟಕದ ಅಧ್ಯಕ್ಷರಾದ ಶಿವರಾಜ್ ಚೌದರಿ ರವರು ತಾಲೂಕಿನ ರಾಜ್ಯ ಸರ್ಕಾರಿ ನೌಕರ ಸಂಘದ ಪದಾಧಿಕಾರಿಗಳನ್ನು ಬುಧವಾರ ನೇಮಕ ಮಾಡಿದರು. ನಿರ್ದೇಶಕರಾದ ಎಸ್ ಸಿ ಬಿರಾದಾರ ಇವರನ್ನು ರಾಜ್ಯ ಪರಿಷತ್ ಸದಸ್ಯರನ್ನಾಗಿ, ಎಸ್.ಬಿ.ಬಿರಾದಾರ…

ಗಣೇಕಲ್ ಜಲಾಶಯದ ಕಾಲುವೆಗಳ ಸುತ್ತ ನಿಷೇಧಾಜ್ಞೆ ಜಾರಿ

ರಾಯಚೂರು ಫೆಬ್ರವರಿ 18 (ಕರ್ನಾಟಕ ವಾರ್ತೆ): ಗಣೇಕಲ್ ಜಲಾಯಶದಿಂದ ರಾಂಪೂರ ಕುಡಿಯುವ ನೀರಿನ ಜಲಾಶಯಕ್ಕೆ ನೀರನ್ನು ಹರಿಸುವ ವಿತರಣಾ ಕಾಲುವೆ 95, 96, 98, 98ಎ, 98ಬಿ, 99ಎ, 99 ಮತ್ತು 100ರವರೆಗೆ ಕಾಲುವೆಯ ಸುತ್ತಲಿನ ಪ್ರದೇಶದ ವ್ಯಾಪ್ತಿಯಲ್ಲಿ ಶಾಂತಿ, ಕಾನೂನು…

*ಫೆ.24ರಂದು ಯೋಗಿ ನಾರೇಯಣ ಯತೀಂದ್ರರ ಜಯಂತಿ ಪೂರ್ವಭಾವಿ ಸಭೆ

ರಾಯಚೂರು ಫೆಬ್ರವರಿ 18 (ಕರ್ನಾಟಕ ವಾರ್ತೆ): ಮಾರ್ಚ 3ರಂದು ಶ್ರೀ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯು ಫೆ.24ರ ಮಧ್ಯಾಹ್ನ 12 ಗಂಟೆಗೆ ಯಕ್ಲಾಸಪುರ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…

*ಫೆ.21ರಂದು ಪೂರ್ವಭಾವಿ ಸಭೆ

ರಾಯಚೂರು ಫೆಬ್ರವರಿ 18 (ಕರ್ನಾಟಕ ವಾರ್ತೆ): ಫೆ.28 ರಿಂದ ಮಾರ್ಚ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳನ್ನು ಸುಗಮವಾಗಿ ಮತ್ತು ಯಶಸ್ವಿಯಾಗಿ ನಡೆಸುವ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯು ಫೆ.21ರ ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ…

ಫೆ.24ರಂದು ರೇಣುಕಾಚಾರ್ಯ ಜಯಂತಿ ಪೂರ್ವಭಾವಿ ಸಭೆ

ರಾಯಚೂರು ಫೆಬ್ರವರಿ 18 (ಕರ್ನಾಟಕ ವಾರ್ತೆ): ಮಾರ್ಚ 1ರಂದು ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯು ಫೆ.24ರ ಬೆಳಗ್ಗೆ 11 ಗಂಟೆಗೆ ಯಕ್ಲಾಸಪುರ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ. ಸಂಘ ಸಂಸ್ಥೆಗಳ…

*ರಾಯಚೂರು ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರ ಪ್ರವಾಸ

ರಾಯಚೂರು ಫೆಬ್ರವರಿ 18 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಪಿ ರಘು ಅವರು ಫೆ.19ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಫೆ.19ರ ಬೆಳಗ್ಗೆ 7 ಗಂಟೆಗೆ ರಾಯಚೂರಿನಿಂದ ನಿರ್ಗಮಿಸಿ 8 ಗಂಟೆಗೆ ಮಂತ್ರಾಲಯಕ್ಕೆ ತೆರಳಿ ಶ್ರೀ…

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಶಾಸಕ ಬಸನಗೌಡ ದದ್ದಲ್ ಭಾಗಿ

ರಾಯಚೂರು ಫೆಬ್ರವರಿ 18 (ಕರ್ನಾಟಕ ವಾರ್ತೆ): ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಸನಗೌಡ ದದ್ದಲ್ ಅವರು ಫೆ.18ರಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಭಾಗಿಯಾದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ…

ಬೊಮ್ಮನಾಳದಲ್ಲಿ ಚರ್ಚ್ ಹೆಬ್ಬಾಗಿಲು ಅನಾವರಣ, ಸನ್ಮಾನ ಕ್ರೈಸ್ತ ಮಿಷನರಿಗಳ ಶೈಕ್ಷಣಿಕ, ಆರೋಗ್ಯ ಸೇವೆ ಅನನ್ಯ-ಬಿ.ವೆಂಕಟಸಿಂಗ್

ರಾಯಚೂರು, ಫೆ 17-ಸಮಾಜದಲ್ಲಿ ಬಡವರಿಗೆ ಕ್ರೈಸ್ತ ಮಿಷನರಿಗಳು ಮಾಡಿದ ನೆರವಿನಿಂದ ಶಿಕ್ಷಣ ಮತ್ತು ಅವಕಾಶ ವಂಚಿತರು ಮುನ್ನೆೆಲೆಗೆ ಬರಲು ಅನುಕೂಲವಾಗಿದೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಕಲಬುರ್ಗಿ ಪೀಠದ ಆಯುಕ್ತ ಬಿ.ವೆಂಕಟಸಿಂಗ್ ಹೇಳಿದರು. ಅವರು ಜಿಲ್ಲೆೆಯ ದೇವದುರ್ಗ ತಾಲೂಕಿನ ಸ್ವಗ್ರಾಾಮ…

ತಹಶಿಲ್ದಾರ ಕುಮಾರಿ ಸತ್ಯಮ್ಮ ದೇವರಭೂಪುರ ಶಾಲೆಗೆ ಭೇಟಿ : ಶಾಲಾ ಕಟ್ಟಡದ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ

ಲಿಂಗಸಗೂರು : ಫೆ 18 ಸರಕಾರಿ ಶಾಲಾ ಕಟ್ಟಗಳು ಸುಸಜ್ಜಿತವಾಗಿದ್ದರೆ ಮಾತ್ರ ಮಕ್ಕಳು ಯಾವುದೇ ಅಡ್ಡಿ ಆತಂಕಗಳು ಇಲ್ಲದೆ ಶಿಕ್ಷಣ ಕಲಿಯಬಹುದು. ಪೋಷಕರೂ ಸಹ ನಿರ್ಭೀತಿಯಿಂದ ಸರಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸುತ್ತಾರೆ. ಹೀಗಾಗಿ ತಾಲ್ಲೂಕಿನ ದೇವರಭೂಪುರ ಶಾಲಾ ಆವರಣದಲ್ಲಿ ಕೆ.ಕೆ.ಆರ್.ಡಿ.ಬಿ. ಅನುದಾನದಲ್ಲಿ…

ದುಶ್ಚಟಗಳಿಗೆ ಬಲಿಯಾಗಬೇಡಿ ಮಹೇಶ್ ಬೆಟ್ಟದೂರ್

ಮಾನ್ವಿ : ಗ್ರಾಮೀಣ ಪ್ರದೇಶ ಯುವಕರು ದುಶ್ಚಟಗಳಿಗೆ ಬಲಿಯಾಗದೆ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಹಾಗೆ ತಂದೆ ತಾಯಿಗಳ ಸೇವೆಯೊಂದಿಗೆ ಗುರುಗಳ ಮಾರ್ಗದರ್ಶನದಲ್ಲಿ ನಡೆಯಬೇಕು ನಿನ್ನೆ ಕೊರವಿ ಗ್ರಾಮದಲ್ಲಿ ಹೊಸದಾಗಿ ಕೇಂದ್ರೀಯ ಶಸ್ತ್ರಪಡೆಗೆ ನೇಮಕವಾಗಿರುವ ಯುವಕರಿಗೆ ಹಾಗೂ ಅವರ ತಂದೆ ತಾಯಿಗಳಿಗೆ ಸನ್ಮಾನ…