ಕೇಂದ್ರ ತಂಡ ಮದ್ಲಾಪೂರು ಮತ್ತು ಪೋತ್ನಾಳ ಗ್ರಾಮ ಪಂಚಾಯತಿಗೆ ಬೇಟಿ ಹಾಗೂ ನರೇಗಾ ಕಾಮಗಾರಿ ಪರಿಶೀಲನೆ
ಮಾನವಿ : ತಾಲ್ಲೂಕಿನ ಮದ್ಲಾಪೂರು ಪಂಚಾಯತಿಗಳಲ್ಲಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ಕಾಮಗಾರಿಗಳನ್ನು ಕೇಂದ್ರ ಆಡಿಟ್ ತಂಡದ ಅಧಿಕಾರಿ ಶ್ರೀ ಕುಮುದ್ ದುಬೆ ರವರು ಭೇಟಿ ನೀಡಿ ಪರಿಶೀಲಿಸಿದರು. ಮೊದಲಿಗೆ ಮದ್ಲಾಪೂರು ಗ್ರಾಮ ಪಂಚಾಯತಿ ಕಛೇರಿಗೆ ಭೇಟಿ ನೀಡಿ ಕಾಮಗಾರಿ ಕಡತ, 7…
*ಅಂಬೇಡ್ಕರ್ ನಾಮಫಲಕ ಮರುಸ್ಥಾಪನೆ ವಿಳಂಬಕ್ಕೆ ಖಂಡನೆ ಅಧಿಕಾರಿಗಳ ವಿರುದ್ಧ ಫೆ. 23 ರಂದು ರಸ್ತೆ ತಡೆ, ಧರಣಿ ಎಚ್ಚರಿಕೆ
ಮಾನ್ವಿ : ತಾಲೂಕಿನ ಹಿರೇಕೊಟ್ಟೆಕಲ್ ಗ್ರಾಮದಲ್ಲಿ ರಸ್ತೆ ಅಗಲೀಕರಣದ ವೇಳೆ ತೆರವುಗೊಳಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ಅವರ ನಾಮಫಲಕವನ್ನು ಮರುಸ್ಥಾಪನೆ ಮಾಡದೆ ಅಧಿಕಾರಿಗಳು ಅವಮಾನ ಮಾಡುತ್ತಿದ್ದಾರೆ ಎಂದು ಕರ್ನಾಟಕ ಪ್ರದೇಶ ಮಾದಿಗರ ಸಂಘದ ರಾಜ್ಯಾಧ್ಯಕ್ಷ ಪ್ರಭುರಾಜ್ ಕೊಡ್ಲಿ ಹೇಳಿದರು. ಅವರಿಂದು ಪಟ್ಟಣದ…
ಮುದಗಲ್ ಸಹನಾ ಶಾಲೆಯಲ್ಲಿ ಸಂಭ್ರಮದ ‘ಗಣಿತ ವಸ್ತುಪ್ರದರ್ಶನ
ಮುದಗಲ್: ಸ್ಥಳೀಯ ಸಹನಾ ಶಾಲೆಯಲ್ಲಿ 2026ರ ಸಾಲಿನ ಗಣಿತ ವಸ್ತುಪ್ರದರ್ಶನವು (Maths Expo-2026) ಅತ್ಯಂತ ವಿಜೃಂಭಣೆಯಿಂದ ಜರುಗಿತು. ವಿದ್ಯಾರ್ಥಿಗಳಲ್ಲಿ ಗಣಿತ ವಿಷಯದ ಬಗ್ಗೆ ಇರುವ ಭಯವನ್ನು ಹೋಗಲಾಡಿಸಿ, ಆಸಕ್ತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಸ್ಥಳೀಯ ಶಿಕ್ಷಣ ಪ್ರೇಮಿ ಮಾಪಾಶ…
ಅಂಗಾಂಗ ದಾನದ ಕುರಿತು ಜಾಗೃತಿ: ಸಚಿವ ಎಂ.ಬಿ.ಪಾಟೀಲ ವಾಗ್ದಾನ
ಸಾರ್ವಜನಿಕರಲ್ಲಿ ಅಂಗಾಂಗ ದಾನದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಾನೇ ಸ್ವತಃ ಅಂಗಾಂಗ ದಾನ ಮಾಡಲು ವಾಗ್ದಾನ ಮಾಡುತ್ತೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ನಗರದಲ್ಲಿ ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ಬಳಿಕ ಎರಡು ಕಣ್ಣು (ಕಾರ್ನಿಯಾ)…
ಪ್ರವಾಸಿಗನ ಕೊಲೆ ಪ್ರಕರಣದಲ್ಲಿ ಮೂವರಿಗೆ ಗಲ್ಲು ಶಿಕ್ಷೆ
ಇಸ್ರೇಲ್ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಹಾಗೂ ಪ್ರವಾಸಿಗನ ಕೊಲೆ ಪ್ರಕರಣದಲ್ಲಿ ಮೂವರಿಗೆ ಗಲ್ಲು ಶಿಕ್ಷೆ ವಿಧಿಸಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ.ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಸೋಮವಾರ ಆರೋಪಿಗಳಿಗೆ ಮರಣ ದಂಡನೆ ವಿಧಿಸಿ…
ಕೊಪ್ಪಳ ಜಿಲ್ಲಾಸ್ಪತ್ರೆ ಸ್ವಚ್ಛತೆ, ಫಲಿತಾಂಶ ಸುಧಾರಣೆಗೆ ಸಚಿವ ತಂಗಡಗಿ ಸೂಚನೆ
ಕೊಪ್ಪಳ : ಅಧಿಕಾರಿಗಳ ನಡುವಿನ ಸಮನ್ವಯತೆಯ ಕೊರತೆಯಿಂದಾಗಿ ಜಿಲ್ಲಾಸ್ಪತ್ರೆಯಲ್ಲಿ ಅಸ್ವಚ್ಛತೆ ತಾಂಡವಾಡುತ್ತಿದೆ. ಜನರಿಗೆ ಆರೋಗ್ಯ ಸೇವೆ ನೀಡುವ ವಿಷಯದಲ್ಲಿ ಸಮಯಕ್ಕೆ ಮಹತ್ವ ನೀಡುವುದಕ್ಕಿಂತ ಮಾನವೀಯತೆಗೆ ಒತ್ತು ಕೊಟ್ಟುಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹಾಗೂ ಶಾಸಕ ರಾಘವೇಂದ್ರ…
