ಸಾಧಕರನ್ನು ಗೌರವಿಸುವುದು ಸಮಾಜದ ಜವಾಬ್ದಾರಿ: ಶಾಸಕ ನಾಡಗೌಡ

ತಾಳಿಕೋಟಿ: ಸಮಾಜದ ಹಿತಕ್ಕಾಗಿ ತಮ್ಮನ್ನು ಅರ್ಪಿಸಿಕೊಂಡು ಸೇವೆಯನ್ನು ಮಾಡುತ್ತಿರುವ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ಸಮಾಜದಿಂದಾಗಬೇಕು ಎಂದು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ ಅಪ್ಪಾಜಿ ನಾಡಗೌಡ ಹೇಳಿದರು. ಪಟ್ಟಣದ ಟಿಪ್ಪು ನಗರದ ಆವರಣದಲ್ಲಿ ಡಾ.ಎಪಿಜೆ…

ನಾಗಲಿಕರ್ ಸಿಂಪಿ ಸಮಾಜದಿಂದ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಸನ್ಮಾನ 

ತಾಲೂಕಿನ ಜಾಲಿಹಾಳ ಜಡೇಶಂಕರಲಿಂಗ ದೇವಸ್ಥಾನದಲ್ಲಿ ನಾಗಲಿಕರ್ ಸಿಂಪಿ ಸಮಾಜದ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಾದ ಗೌರವಾಧ್ಯಕ್ಷ ಎಲ್.ಅಮರೇಶ ನಾಗಲಿಕರ್ ಮತ್ತು ಅಧ್ಯಕ್ಷ ಶರಣಪ್ಪ ನಾಗಲಿಕರ್, ಉಪಾಧ್ಯಕ್ಷ ಬಸವರಾಜ ಖಾನಾವಳಿ, ಅವರಿಗೆ ಮೂರನೇ ಮೈಲ್ ಕ್ಯಾಂಪ್ ಷ.ಬ್ರ.ರಂಭಾಪುರಿ ಶಾಖಾಮಠದ ಶ್ರೀ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳ…

ರಕ್ತಹೀನತೆ ಕುರಿತು ತಾಯಂದಿರಿಗೆ ಜಾಗೃತಿ ಸಭೆ

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ರಾಯಚೂರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ತಾಲೂಕು ಆರೋಗ್ಯಾ ಧಿಕಾರಿಗಳ ಕಾರ್ಯಾಲಯ ಸಿಂಧನೂರು ಮಕ್ಕಳ ಮತ್ತು ಶಿಶು ಅಭಿವೃದ್ಧಿ ಇಲಾಖೆ ಸಿಂಧನೂರು ಇವರ ಸಂಯುಕ್ತಾಶ್ರಯ ದಲ್ಲಿ ಅಂಗನವಾಡಿ ಕೇಂದ್ರ ಬಡಿಬೇಸ, ದೇಹದಲ್ಲಿ ಕಬ್ಬಿಣಾಂಶದ…

ಕಾರಟಗಿಯ ದರ್ಶನ್ ಅಭಿಮಾನಿಗಳಿಂದ ಕಾರುಣ್ಯಾಶ್ರಮದಲ್ಲಿ ಜನ್ಮದಿನ ಸಮಾರಂಭ

ಸಿಂಧನೂರು —- ಅಖಿಲ ಕರ್ನಾಟಕ ದರ್ಶನ್ ತೂಗುದೀಪ ಅಭಿಮಾನಿಗಳ ಸಂಘ (ರಿ)ಕಾರಟಗಿ ವತಿಯಿಂದ ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 49ನೇ ವರ್ಷದ ಜನ್ಮದಿನ ಸಮಾರಂಭ ಕಾರ್ಯಕ್ರಮವನ್ನು…

ನಾಗೋಲಿ ಶ್ರೀಹನುಮಯ್ಯ ತಾತನವರ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಿದ ರಥೋತ್ಸವ

ಅರಕೇರಾ : ತಾಲೂಕಿನ ಮಲ್ಲೇದೇವರ ಗುಡ್ಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿಬರುವ ನಾಗೋಲಿ ಗ್ರಾಮದ ಶ್ರೀಹ ನುಮಯ್ಯತಾತನವರ ಜಾತ್ರಾಮಹೋತ್ಸವ ಶಿವರಾತ್ರಿಯ ದಿನದಂದು ಪ್ರತಿವರ್ಷದಂತೆ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸೋಮವಾರ ಸಂಜೆ ಸಂಭ್ರಮದಿಂದ ಉತ್ಸವ ಹಾಗೂ ರಥೋತ್ಸವ ಜರುಗಿತು. ನಾಗೋಲಿ…

ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ ತಲುಪಿವೆ: ಸಿ.ಎಸ್. ನಾಡಗೌಡ

ಮುದ್ದೇಬಿಹಾಳ : ನಮ್ಮ ಸರ್ಕಾರದ ಸಾಧನೆಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಕಾಂಗ್ರೆಸ್ ಮುಂಚೂಣಿ ನಾಯಕರು ಮತ್ತು ಕಾರ್ಯಕರ್ತರು ಯಶಸ್ವಿಯಾಗಿದ್ದಾರೆ ಎಂದು ಶಾಸಕ ಹಾಗೂ ಕೆಎಸ್ಡಿಎಲ್ ನಿಗಮದ ಅಧ್ಯಕ್ಷ ಸಿ.ಎಸ್. ನಾಡಗೌಡ ಹೇಳಿದರು. ಸೋಮವಾರ ಪಟ್ಟಣದ ತಮ್ಮ…