ಅರಕೇರಾದಲ್ಲಿ ಫೆ.1ರಂದು ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಜ್ಯೋತಿ ರಥಯಾತ್ರೆ
ಪಟ್ಟಣಕ್ಕೆ ಆಗಮಿಸಲಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದ ಜ್ಯೋತಿ ರಥಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಗುವುದು ಎಂದು ತಹಸೀಲ್ದಾರ್ ಅಮರೇಶ ಬಿರಾದಾರ್ ತಿಳಿಸಿದರು. ಪಟ್ಟಣದ ತಹಸಿಲ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಫೆ.5 ರಿಂದ 7ರವರೆಗೆ ನಡೆಯಲಿರುವ ರಾಯಚೂರು ಉತ್ಸವದಲ್ಲಿ…
ಶ್ರೀ ಬಸವೇಶ್ವರ ಸಂಯುಕ್ತ ಪ್ರೌಢ ಶಾಲೆ ಹಳೆ ವಿದ್ಯಾರ್ಥಿ ಮೌನೇಶ್ ನಾಯಕ್ ರಾಷ್ಟ್ರ ಮಟ್ಟದ ಖೋ ಖೋ ಪಂದ್ಯಾವಳಿಗೆ ಆಯ್ಕೆ
ಬಳಗಾನೂರು : ಜಿಲ್ಲೆಯ ಮಸ್ಕಿ ತಾಲ್ಲೂಕಿನ ಬಳಗಾನೂರ ಪಟ್ಟಣದ ಶ್ರೀಬಸವೇಶ್ವರ ಸಂಯುಕ್ತ ಪ್ರೌಢ ಶಾಲೆಯ ಹಳೆ ವಿದ್ಯಾರ್ಥಿ “ಮೌನೇಶ ನಾಯಕ ತಂದಿ ನಾಗಪ್ಪ ನಾಯಕ ಕಾರಟಿಗಿ,, ರಾಷ್ಟ್ರ ಮಟ್ಟದ ಖೋ ಖೋ ಪಂದ್ಯಾವಳಿಗೆ ಆಯ್ಕೆ…ಕರ್ನಾಟಕ ರಾಜ್ಯ ಅಮೇಚೂರ್ ಖೋ ಖೋ ಅಸೋಸಿಯೆಷನ್…
ಈರಣ್ಣ ಕ್ಯಾಂಪ್ ಸರ್ಕಾರಿ ಪ್ರಾಥಮಿಕ ಶಾಲೆ ಯಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಕಲಿಕಾ ಹಬ್ಬ ಕಾರ್ಯಕ್ರಮ
ಸಿಂಧನೂರು : ತಾಲ್ಲೂಕಿನ ಈರಣ್ಣ ಕ್ಯಾಂಪ್ ಸರ್ಕಾರಿ ಪ್ರಾಥಮಿಕ ಶಾಲೆ ಯಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಕಲಿಕಾ ಹಬ್ಬ ಕಾರ್ಯಕ್ರಮವು ದಿನಾಂಕ 29-01-2026 ರಂದು ಶಾಲಾ ಆವರಣದಲ್ಲಿ ವಿಜೃಂಭಣೆಯಿಂದ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ರಹಮತ್ ಪಾಷ ಅವರು, ಗ್ರಾಮ…
ಹೃದಯ ತಜ್ಞರ ನೇಮಕ : ಅಭಿನಂದಿಸಿದ ಕರವೇ
ಲಿಂಗಸಗೂರು.ಜ.30 ಸಾರ್ವಜನಿಕ ಆಸ್ಪತ್ರೆಯಲ್ಲಿ ಹೃದಯ ರೋಗ ತಜ್ಞರ ಕೊರತೆ ಇರುವುದರಿಂದ, ಹೃದಯ ಸಮಸ್ಯೆಗಳಿಂದ ಬಳಲುವ ರೋಗಿಗಳು ಖಾಸಗಿ ಆಸ್ಪತ್ರೆಗಳತ್ತ ಹೋಗಬೇಕಾಗಿದ್ದು, ಇದರಿಂದ ಭಾರೀ ಆರ್ಥಿಕ ಹೊರೆ ಎದುರಿಸುತ್ತಿದ್ದಾರೆ. ತುರ್ತು ಸಂದರ್ಭದಲ್ಲಿ ತಕ್ಷಣ ಚಿಕಿತ್ಸೆ ಸಿಗದೆ ಜೀವಾಪಾಯ ಉಂಟಾಗುವ ಘಟನೆಗಳೂ ನಡೆಯುತ್ತಿವೆ. ಬಡ…
ಮಿಸ್ಟರ್ ರಾಯಚೂರು ಉತ್ಸವ -2026 ಕಿರೀಟ ಮುಡಿಗೇರಿಸಿಕೊಂಡ ಬೆಳಗಾವಿ ಜಿಲ್ಲೆಯ ಕುವರ ಪ್ರಶಾಂತ ಕನ್ನೂರಕರ
ರಾಯಚೂರು ಜನವರಿ 29 (ಕರ್ನಾಟಕ ವಾರ್ತೆ):ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026 ನಿಮತ್ತ ಜನವರಿ 28ರಂದು ರಾಯಚೂರನಲ್ಲಿ ನಡೆದ ರಾಜ್ಯ ಮಟ್ಟದ ಪುರುಷರ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಬೆಳಗಾವಿ ಜಿಲ್ಲೆಯ ದೇಹದಾರ್ಢ್ಯ ಪಟು ಪ್ರಶಾಂತ ಕನ್ನೂರಕರ ಅವರು ಮಿಸ್ಟರ್ ರಾಯಚೂರು ಉತ್ಸವ-2026ರ ಕಿರೀಟವನ್ನು…
ಜನವರಿ 31ರಂದು ಸಿಂಧನೂರಿನಲ್ಲಿ ಕೈಗಾರಿಕೋದ್ಯಮಿಗಳಿಗೆ ಅರಿವು ಕಾರ್ಯಕ್ರಮ
ರಾಯಚೂರು ಜನವರಿ 29 (ಕರ್ನಾಟಕ ವಾರ್ತೆ): ಇಲ್ಲಿನ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ 2025-26ನೇ ಸಾಲಿನ ರಾಂಪ್ ಯೋಜನೆಯಡಿಯಲ್ಲಿ ZED & LEAN under RAMP ಯೋಜನೆ ಕುರಿತು ಕೆಎಸ್‌ಎಮ್‌ಸಿಎ ಬೆಂಗಳೂರು ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ…
ವಿವಿಧ ಉಪ ನೋಂದಣೆ ಕಚೇರಿಯಲ್ಲಿ ಪೇಪರ್ಲೆಸ್ ರಿಜಿಸ್ಟ್ರೇಷನ್ ವ್ಯವಸ್ಥೆ ಕುರಿತು ತರಬೇತಿ
ರಾಯಚೂರು ಜನವರಿ 29 (ಕರ್ನಾಟಕ ವಾರ್ತೆ): ಪೇಪರ್ಲೆಸ್ ರಿಜಿಸ್ಟ್ರೇಷನ್ ವ್ಯವಸ್ಥೆಯನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿ ಉಪ ನೋಂದಣೆ ಕಚೇರಿಯಲ್ಲಿ ಪೇಪರ್ಲೆಸ್ ರಿಜಿಸ್ಟ್ರೇಷನ್ ವ್ಯವಸ್ಥೆಯ ಕುರಿತು ತರಬೇತಿಯನ್ನು ಹಮಿಕೊಳ್ಳಲಾಗಿದ್ದು, ತರಬೇತಿಯ ಸದುಪಯೋಗವನ್ನು ಸಾರ್ವಜನಿಕರು ಪಡೆಯಬಹುದಾಗಿದೆ. ತರಬೇತಿಯಲ್ಲಿ ಸಂಬಂಧಪಟ್ಟ ದಸ್ತಾವೇಜು…
ಫೆ.06ರಂದು ಶ್ವಾನಗಳ ಪ್ರದರ್ಶನ
ರಾಯಚೂರು ಜನವರಿ 29 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರಾಣಿದಯಾ ಸಂಘ,ಕೃ.ವಿ.ವಿ, ಪಶುಪಾಲನಾ ಇಲಾಖೆ ಹಾಗೂ ಕರ್ನಾಟಕ ಪಶುವೈದ್ಯಕೀಯ ಸಂಘ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನಲ್ಲಿ ಫೆ.06ರಂದು ನಗರದ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯ ಆವರಣದಲ್ಲಿ ಶ್ವಾನಗಳ ಪ್ರದರ್ಶನವನ್ನು…
ಲಕ್ಷ್ಮಣ ಲೇಔಟ್ ನಿವಾಸಿಯಾದ ಅಲ್ಬರ್ಟ ಜಾನ್ ಕಾಣೆ: ಪತ್ತೆಗೆ ನೇತಾಜಿ ನಗರ ಪೊಲೀಸರ ಮನವಿ
ರಾಯಚೂರು ಜನವರಿ 29 (ಕರ್ನಾಟಕ ವಾರ್ತೆ): ಇಲ್ಲಿನ ನೇತಾಜಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮಣ ಲೇಔಟ್ ನಿವಾಸಿಯಾದ ಅಲ್ಬರ್ಟ ಜಾನ್ ತಂದೆ ಜಾನ್ ಬಾಸ್ಕರ್ (41) ಎಂಬ ಯುವಕ ಜನವರಿ 08ರ ಬೆಳಿಗ್ಗೆ 05 ಗಂಟೆಯ ಸುಮಾರಿಗೆ ಟಿಫಿನ್ ತೆಗೆದುಕೊಂಡು…
ಫೆಬ್ರವರಿ 10ರಂದು ಗ್ರಾಹಕರ ಕುಂದು ಕೊರೆತೆ ಸಭೆ
ರಾಯಚೂರು ಜನವರಿ 29 (ಕರ್ನಾಟಕ ವಾರ್ತೆ): ಇಲ್ಲಿನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗ ಅಧೀಕ್ಷಕ ಅಭಿಯಂತರರು ಇವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 10 ಬೆಳಗ್ಗೆ 10ಗೆ ಗ್ರಾಹಕರ ಕುಂದು ಕೊರೆತೆ ಸಂವಾದ ಸಭೆ ಹಮ್ಮಿಕೊಳ್ಳಲಾಗಿದ್ದು, ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ…
