ಮಕ್ಕಳ ಸಂರಕ್ಷಣೆಗೆ ಬದ್ಧತೆ ಅಗತ್ಯ: ಶೇಖರಗೌಡ ರಾಮತ್ನಾಳ
ಪಟ್ಟಣದ ಬಾಬು ಜಗಜೀವನರಾವ್ ಸಮುದಾಯ ಭವನದಲ್ಲಿ ಮಕ್ಕಳ ಹಕ್ಕುಗಳ ಕುರಿತ ಜಾಗೃತಿ ಕಾರ್ಯಕ್ರಮ ನಡೆಯಿತು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ…
ಫೆ.17ರಂದು ಕೊಪ್ಪಳದಲ್ಲಿ ಗ್ಯಾರಂಟಿ ಉತ್ಸವ, ಕಾರ್ಯಾಗಾರ : ಸಂಗಮೇಶ ಗುತ್ತಿ
ಕೊಪ್ಪಳ : ಫೆಬ್ರವರಿ 17ರಂದು ಕೊಪ್ಪಳ ನಗರದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಉತ್ಸವ ಹಾಗೂ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಕುಕನೂರು ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಂಗಮೇಶ…
ಮಂತ್ರಾಲಯಕ್ಕೆ ಸರ್ಕಾರಿ ಬಸ್: ಭಕ್ತರಿಗೆ ಮಹತ್ವದ ಅಪ್‌ಡೇಟ್
ರಾಯಚೂರು : ಮಂತ್ರಾಲಯ ನಡುವೆ ರಾತ್ರಿ 9 ಗಂಟೆಯ ಬಳಿಕ ಸರ್ಕಾರಿ ಬಸ್ ಸೇವೆ ಇಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ನಡೆಯುತ್ತಿದ್ದವು. ಈ ಕುರಿತು ಚರ್ಚೆಗೆ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಪೋಸ್ಟ್ ಹಾಕಲಾಗಿದ್ದು,…
ಸರಕಾರಿ ದಂತ ಕಾಲೇಜು ಆಧುನೀಕರಣಕ್ಕೆ ಶಿಲಾನ್ಯಾಸ
ಕರ್ನಾಟಕದಲ್ಲಿ ಸುವರ್ಣ ಮಹೋತ್ಸವ ಆಚರಿಸುತ್ತಿರುವ ಸರ್ಕಾರಿ ದಂತ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಜಿಡಿಸಿಆರ್‌ಐ)ಯ ಆಧುನೀಕರಣಕ್ಕಾಗಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಶಿಲಾನ್ಯಾಸ ನೆರವೇರಿಸಿದರು. ರಾಜ್ಯ ಸರ್ಕಾರ 40 ಕೋಟಿ ರೂ.…
ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ
ಸಿರವಾರ : ಪಟ್ಟಣದ ರಾಯಚೂರು ರಸ್ತೆಯಲ್ಲಿರುವ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ಬಿದ್ದು, ಬೆಂಕಿಗೆ ಪರಿವರ್ತಕಗಳು ಸಿಡಿದು ಗುರುವಾರ ಅಪಾರ ಪ್ರಮಾಣ ನಷ್ಟವುಂಟಾಗಿದೆ. ರೈತರು ಜಮೀನುಗಳಲ್ಲಿ ಭತ್ತ ಕಟಾವು, ನಂತರ ಉಳಿದ ತ್ಯಾಜ್ಯ ಸುಡಲು ಗುರುವಾರ ಬೆಂಕಿ ಹಚ್ಚಲಾಗಿತ್ತು.…
ಬೈಕ್ ಮತ್ತು ಬಸ್ ಡಿಕ್ಕಿ ಹೊಡೆದು ಅಪಘಾತ
ರಾಯಚೂರು: ಜಿಲ್ಲೆಯ ಮಸ್ಕಿ ತಾಲ್ಲೂಕಿನ ಮುಧೋಳ ಕ್ರಾಸ್ ಬಳಿ ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.ಮೃತರನ್ನು ಸಂಜೀವ್ ರಡ್ಡಿ (45) ಎಂದು ಗುರುತಿಸಲಾಗಿದೆ.ಕಲಬುರಗಿ ವಿಭಾಗಕ್ಕೆ ಸೇರಿದ ಸಾರಿಗೆ…
ಮಸ್ಕಿಯಲ್ಲಿ ಫೆ.16ರಂದು ಸಿದ್ಧರಾಮೇಶ್ವರರ ಜಯಂತಿ ಹಾಗೂ ದೇವಸ್ಥಾನದ ವಾರ್ಷಿಕೋತ್ಸವ
ಮಸ್ಕಿ: ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಹಾಗೂ ಸಿದ್ಧರಾಮೇಶ್ವರ ದೇವಸ್ಥಾನದ 24ನೇ ವರ್ಷದ ವಾರ್ಷಿಕೋತ್ಸವವನ್ನು ಫೆ.16 ರಂದು ಹಮ್ಮಿಕೊಳ್ಳಲಾಗಿದೆ ಎಂದು ಭೋವಿ (ವಡ್ಡರ್) ಸಮಾಜದ ಮುಖಂಡ ಆನಂದ ಬನಗಲ್ ತಿಳಿಸಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಫೆ.16…
