ಜಿಲ್ಲಾಡಳಿತದಿಂದ ಫೆ.15ರಂದು ಸಂತ ಶ್ರೀಸೇವಾಲಾಲ್ ಜಯಂತಿ
ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸಂತ ಶ್ರೀಸೇವಾಲಾಲ್ ಜಯಂತಿ ಕಾರ್ಯಕ್ರಮವು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರ ದಲ್ಲಿ ಫೆಬ್ರವರಿ 15ರ…
ರಾಯಚೂರಿನ ಘನತ್ಯಾಜ್ಯ ಸಂಪನ್ಮೂಲ ಪುನರ್ಬಳಕೆ ನಿರ್ವಹಣಾ ಘಟಕದ ಸ್ಥಳಕ್ಕೆ ಪ್ರಾದೇಶಿಕ ಆಯುಕ್ತರು ಭೇಟಿ
ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲಾ ಪ್ರವಾಸದಲ್ಲಿದ್ದ ರಾಯಚೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಗಳು ಆಗಿರುವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್ ಅವರು ಫೆ.11ರಂದು ಯಕ್ಲಸಾಪೂರ ಬಳಿಯಲ್ಲಿರುವ ರಾಯಚೂರಿನ ಘನತ್ಯಾಜ್ಯ ಸಂಪನ್ಮೂಲ ಪುನರ್ಬಳಕೆ ನಿರ್ವಹಣಾ ಘಟಕಕ್ಕೆ ಭೇಟಿ…
ಖಾಸ್ಗತೇಶ್ವರ ಮಠದ ಪೂಜ್ಯ ಸಿದ್ದಲಿಂಗ ಶ್ರೀಗಳಿಗೆ ಸನ್ಮಾನ
ತಾಳಿಕೋಟಿ: ಪಟ್ಟಣದ ಶ್ರೀ ರಾಘವೇಂದ್ರ ಗ್ರಾಮೀಣಾಭಿವೃದ್ಧಿ ಶಿಕ್ಷಣ ಸಂಸ್ಥೆ(ರಿ) ಇದರ ಅಡಿಯಲ್ಲಿ ನಡೆಯುತ್ತಿರುವ ವಿ.ಕೆ.ಎಚ್. ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಖಾಸ್ಗತೇಶ್ವರ ಮಠದ ಪರಮ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳಿಗೆ ಗೌರವ ಸಮರ್ಪಣೆ ಸಲ್ಲಿಸಲಾಯಿತು. ದೇವರ ಹಿಪ್ಪರಗಿ ಶಾಸಕ…
ದ್ವಿತೀಯ ಮೇಲ್ಮನವಿ ಆರ್‌ಟಿಐ ಅರ್ಜಿಗಳನ್ನು ಕಲ್ಬುರ್ಗಿ ಪೀಠಕ್ಕೆ ಸಲ್ಲಿಸಲು ಅವಕಾಶ
ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ವ್ಯಾಪ್ತಿ ಹೊಂದಿದ ಕರ್ನಾಟಕ ಮಾಹಿತಿ ಆಯೋಗದ ಕಲ್ಬುರ್ಗಿ ಪೀಠದಲ್ಲಿ ಮಾಹಿತಿ ಹಕ್ಕು ಕಾಯ್ದೆ 2005, ಕಲಂ 19(3) ರನ್ವಯ ಸಲ್ಲಿಕೆಯಾಗುವ ದ್ವೀತಿಯ ಮೇಲ್ಮನವಿ ಅರ್ಜಿಗಳನ್ನು ಇನ್ಮುಂದೆ ಕಲ್ಬುರ್ಗಿ…
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ಕ್ರಮವಹಿಸಲು ಜಿಲ್ಲಾಧಿಕಾರಿ ನಿತೀಶ್ ಕೆ. ಸೂಚನೆ
ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಸುಧಾರಿಸಿ, ರಾಜ್ಯದಲ್ಲಿ ರಾಯಚೂರು ಜಿಲ್ಲೆಯು ಉತ್ತಮ ಸ್ಥಾನ ಕಾಯ್ದುಕೊಳ್ಳುವ ಹಾಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಸಂಬಂಧಿಸಿದ ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೀಶ್ ಕೆ.…
ವಿರೋಧ ಪಕ್ಷದ ನಾಯಕ ಸ್ಥಾನವನ್ನು ಪ್ರಾಮಾಣಿಕವಾಗಿ ನಿಭಾಯಿಸಿದ ರಾಹುಲ್ ಗಾಂಧಿ. ರವಿ ಭೋಸರಾಜು
ಭಾರತೀಯ ಸಂಸದೀಯ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವು ಅತ್ಯಂತ ಜವಾಬ್ದಾರಿಯುತವಾದದ್ದು. ಇತ್ತೀಚಿನ ದಿನಗಳಲ್ಲಿ ರಾಹುಲ್ ಗಾಂಧಿ ಅವರು ಈ ಜವಾಬ್ದಾರಿಯನ್ನು ನಿಭಾಯಿಸುತ್ತಿರುವ ರೀತಿ ನಿಜಕ್ಕೂ ಗಮನಾರ್ಹವಾಗಿದೆ. ಪ್ರತಿ ಬಾರಿಯೂ ಸಂವಿಧಾನದ ಪ್ರತಿಯನ್ನು ಹಿಡಿದು ಚರ್ಚೆಗೆ ಬರುವ ಅವರು, ದೇಶದ ಪ್ರಜಾಪ್ರಭುತ್ವದ…
ಕೃಷಿ ಉದ್ಯಮಿ ತರಬೇತಿಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ಇಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (ಆರ್‌ಸೇಟಿ) ಯಿಂದ ಗ್ರಾಮೀಣ ನಿರುದ್ಯೋಗಿ ಮಹಿಳೆಯರಿಗಾಗಿ ಕೃಷಿ ಉದ್ಯಮಿ (ಕುರಿ ಸಾಕಣೆ)ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯಲ್ಲಿ ಕೃಷಿ…
ಫೆಬ್ರವರಿ ಮಾಹೆಗೆ ಪಡಿತರ ಧಾನ್ಯ ವಿತರಣೆ: ಜಿಲ್ಲಾಧಿಕಾರಿ ನಿತೀಶ್ ಕೆ.
ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ಇಲ್ಲಿಯ ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ 2026ರ ಫೆಬ್ರವರಿ ಮಾಹೆಗೆ ಪಡಿತರ ಧಾನ್ಯಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ತಿಳಿಸಿದ್ದಾರೆ. ಜಿಲ್ಲೆಯ ಕೇಂದ್ರ ವ್ಯಾಪ್ತಿಯ…
ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಕಾಮಗಾರಿ: ಸಾರ್ವಜನಿಕರ ಸಹಕಾರಕ್ಕೆ ಮನವಿ
ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ರಾಯಚೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಸುಂದರೀಕರಣ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ಭಾರತೀಯ ಸಂಸತ್ ಭವನದ ಮಾದರಿಯಲ್ಲಿ ಕೈಗೊಳ್ಳಲಾಗುತ್ತಿದೆ. ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಹಳೆಯದಾಗಿ ಹಾಗೂ ದುರ್ಬಲ ಸ್ಥಿತಿಯಲ್ಲಿರುವುದರಿಂದ ಅಭಿವೃದ್ಧಿ…
ಸ್ಪೀಡ್ ಪೋಸ್ಟ್, ಇತರ ಪತ್ರ, ಪಾರ್ಸೆಲ್‌ಗಳ ಬುಕ್ಕಿಂಗ್ ಅವಧಿ ವಿಸ್ತರಣೆ
ರಾಯಚೂರು ಫೆಬ್ರವರಿ 13 (ಕರ್ನಾಟಕ ವಾರ್ತೆ): ಸಾರ್ವಜನಿಕರ ಅನುಕೂಲಕ್ಕಾಗಿ, ಭಾರತೀಯ ಅಂಚೆ ಇಲಾಖೆಯಿಂದ ಎಲ್ಲಾ ಇಲಾಖಾ ಅಂಚೆ ಕಚೇರಿಗಳಲ್ಲಿ ಕಚೇರಿ ಕಾರ್ಯ ಸಮಯ ಮುಕ್ತಾಯವಾಗುವ ಮೊದಲು ಕೊನೆಯ 30 ನಿಮಿಷಗಳವರೆಗೆ ಅಂಚೆ ವಸ್ತುಗಳನ್ನು ಬುಕ್ ಮಾಡುವ ಸೌಲಭ್ಯವನ್ನು ಒದಗಿಸಲಾಗುತ್ತಿದೆ ಎಂಬುದನ್ನು ಸಾರ್ವಜನಿಕರಿಗೆ…
