ಗಣರಾಜ್ಯೋತ್ಸವ; ಗಾಂಧೀಜಿ ಪುತ್ಥಳಿ ಮುಂದೆ ಸರ್ವಧರ್ಮ ಪ್ರಾರ್ಥನೆ
ರಾಯಚೂರು ಜನವರಿ 27 (ಕರ್ನಾಟಕ ವಾರ್ತೆ): ಗಣರಾಜ್ಯೋತ್ಸವದ ಅಂಗವಾಗಿ ನಗರದ ಮಹಾತ್ಮ ಗಾಂಧೀಜಿ ಪುತ್ಥಳಿಯ ಮುಂಭಾಗದಲ್ಲಿ ಸರ್ವಧರ್ಮ ಪ್ರಾರ್ಥನಾ ಕಾರ್ಯಕ್ರಮವು ಜನವರಿ 26ರಂದು ನಡೆಯಿತು. ಈ ವೇಳೆ ಲಕ್ಷ್ಮೀದೇವಿ, ಸುನೀತಾ, ನಾಗಶ್ರೀ, ಸೈಯದ್ ಇಸ್ಮಾಯಿಲ್ ಖಾದ್ರಿ, ವಿದ್ಯಾಸಾಗರ್ ಅವರು ಸರ್ವಧರ್ಮ ಪ್ರಾರ್ಥನೆಯಲ್ಲಿ…
ರಾಯಚೂರು ಉತ್ಸವದ ಸೈಕ್ಲಾಥಾನ್: ಉತ್ಸಾಹದಿಂದ 20 ಕಿ.ಮೀ ಸೈಕಲ್ ತುಳಿದ ಸ್ಪರ್ಧಾಳುಗಳು
ರಾಯಚೂರು ಜನವರಿ 27 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲಾ ಉತ್ಸವದ ಕ್ಯಾಲೆಂಡರ್ನಂತೆ ಜನವರಿ 27ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗಳ ಸಹಯೋಗದಲ್ಲಿ ಸೈಕ್ಲಾಥಾನ್ ಆಯೋಜನೆ ಮಾಡಲಾಗಿತ್ತು. ಸೈಕಲ್ ಮ್ಯಾರಾಥಾನದಲ್ಲಿ ಭಾಗಿಯಾಗಲು ಬೆಳಗ್ಗೆ 6 ಗಂಟೆ…
ಸವಿತಾ ಮಹರ್ಷಿಗಳ ತತ್ತ್ವಾದರ್ಶಗಳನ್ನು ಅಳವಡಿಸಿಕೊಳ್ಳಲು ಸಾಹಿತಿ ವೀರ ಹನುಮಾನ್ ಸಲಹೆ
ರಾಯಚೂರು ಜನವರಿ 27 (ಕರ್ನಾಟಕ ವಾರ್ತೆ): ಸವಿತಾ ಮಹರ್ಷಿಗಳು ತಿಳಿಸಿದ ಮಹತ್ವದ ತತ್ತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸವಿತಾ ಸಮಾಜವನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಮತ್ತು ಸಮಾಜವನ್ನು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಮುಂದೆ ತರುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ರಾಯಚೂರಿನ…
ರಾಯಚೂರು ಉತ್ಸವದ ಸಿದ್ಧತಾ ಕಾರ್ಯ ಚುರುಕಾಗಲಿ: ನಿತೀಶ್ ಕೆ
ರಾಯಚೂರು ಜನವರಿ 27 (ಕರ್ನಾಟಕ ವಾರ್ತೆ): ಫೆ.5 ರಿಂದ ಮೂರು ದಿನಗಳ ಕಾಲ ನಿಗದಿಯಾದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು ಅಧಿಕಾರಿಗಳು ಮತ್ತು ಸಿಬ್ಬಂದಿ ಚುರುಕಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ…
ನರೇಗಾ ಮರುಸ್ಥಾಪನೆಗೆ ಜನಸೇವಾ ಫೌಂಡೇಶನ್ ಮನವಿ – ವಿಬಿ ಗ್ರಾಮ ಜಿ ಕಾಯ್ದೆ ರದ್ದುಪಡಿಸಲು ಒತ್ತಾಯ ಮದ್ಲಾಪೂರಿನಲ್ಲಿ ಗ್ರಾಮಸಭೆಗೆ ಮುನ್ನ ಸಂಘಟನೆಯ ಮನವಿ ಸಲ್ಲಿಕೆ ಕೂಲಿ ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಆಗ್ರಹ
ಮದ್ಲಾಪೂರು : ಗ್ರಾಮ ಪಂಚಾಯತ್ ಮದ್ಲಾಪೂರು ವ್ಯಾಪ್ತಿಯಲ್ಲಿ ವಿಕಸಿತ ಭಾರತ್ ಗ್ಯಾರಂಟಿ ರೋಜಗಾರ್ ಮತ್ತು ಆಜೀವಿಕ ಮಿಷನ್ ಯೋಜನೆ ಕುರಿತು ನಡೆದ ಸಭೆಯ ಸಂದರ್ಭದಲ್ಲಿ, ಜನಸೇವಾ ಫೌಂಡೇಶನ್ (ರಿ) ಸಂಘಟನೆಯ ತಾಲೂಕು ಅಧ್ಯಕ್ಷ ತಾಜುದ್ದೀನ್ ಚೀಕಲಪರ್ವಿ ಮಾತನಾಡಿ, ಕಾರ್ಮಿಕ ವಿರೋಧಿ ವಿಬಿ…
ದೇವದುರ್ಗ ಬಣಜಿಗ ಕ್ಷೇಮಾಭಿವೃದ್ಧಿ ಸಂಘಕ್ಕೆ ನೂತನ ಪಧಾಧಿಕಾರಿಗಳ ಆಯ್ಕೆ
ಅರಕೇರಾ : ದಿನಾಂಕ 25 ಜನವರಿ 2026 ರಂದು ಪಟ್ಟಣದ ಖೇಣೇದ್ ಫಂಕ್ಷನ್ ಹಾಲಲ್ಲಿ ನಡೆದ ದೇವದುರ್ಗ ತಾಲೂಕು ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘಕ್ಕೆ ನೂತನ ಪಧಾಧಿಕಾರಿಗಳ ಪುನಾರಚನೆ ಮಾಡಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಪ್ರಕಾಶ ಖೇಣೇದ್, ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಪಾಟೀಲ್…
ನಿವೇಶನ ಮಂಜೂರಾತಿಗೆ ಒತ್ತಾಯಿಸಿ ಮಾಜಿ ಸೈನಿಕರಿಂದ ಮನವಿ
ತಾಳಿಕೋಟಿ: ತಾಲೂಕಿನ ಮಾಜಿ ಸೈನಿಕರಿಗೆ ಪಟ್ಟಣದಲ್ಲಿ ನಿವೇಶನ ಅಥವಾ ವಸತಿಯನ್ನು ಮಂಜೂರು ಮಾಡುವಂತೆ ಒತ್ತಾಯಿಸಿ ತಾಳಿಕೋಟಿ ತಾಲೂಕ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘ(ರಿ)ದ ಪದಾಧಿಕಾರಿಗಳು ತಹಸಿಲ್ದಾರ್ ಡಾ.ವಿನಯಾ ಹೂಗಾರ ಇವರಿಗೆ ಮಂಗಳವಾರ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಶ್ರೀಪಾಲ ಸಂಗಮಿ…
ಗೆಜ್ಜೆ ಭಾವಿ.77ನೇ ಗಣರಾಜ್ಯೋತ್ಸವ ಶಾಲಾಮಕ್ಕಳಿಗೆ ವಿವಿಧ ಸ್ಪರ್ಧೆ ಯುವ ಟೀಮ್ ಕಾರ್ಯಕ್ರಮ ಶ್ಲಾಘನೀಯ ರಡ್ಡೆಪ್ಪ ಭೋವಿ
ಅರಕೇರಾ : ತಾಲೂಕಿನ ಗೆಜ್ಜೆ ಭಾವಿ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ 77 ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಜರುಗಿತು. ಯುವ ಟೀಮವತಿಯಿಂದ ಗಣರಾಜ್ಯೋತ್ಸವ ಅಂಗವಾಗಿ ಶಾಲಾಮಕ್ಕಳಿಗೆ ಆಟೋಟ ಸ್ಪರ್ಧೆಗಳು.ಚಿತ್ರಕಲಾಸ್ಪರ್ಧೆ.ಬಾಷಣಸ್ಪರ್ದೆ.ರಸಪ್ರಶ್ನೆಗಳನ್ನು ಏರ್ಪಡಿಸಿದ್ದರು.ವಿಜೆತರಾದ ಮಕ್ಕಳಿಗೆ ಬಹುಮಾನವನ್ನು ನೋಟಬುಕ್.ಪೇನ್ನು.ಬಾಗ್ಯ ವಿತರಿಸಲಾಯಿತು . ಕಾರ್ಯಕ್ರಮದಲ್ಲಿ…
ಫೆ.1ರಂದು ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ತಾಳಿಕೋಟೆ: ಹಂಡೇ ವಜೀರ ಸಮಾಜದ ರಾಜ್ಯ, ಜಿಲ್ಲಾ, ತಾಲ್ಲೂಕು, ಮಹಿಳಾ ಮತ್ತು ಯುವ ಘಟಕದ ಪದಾಧಿಕಾರಿಗಳ ಸಹಯೋಗದಲ್ಲಿ ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ಹಂಡೇವಜೀರ ಸಮಾಜದ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಇದೇ ಫೆ1 ರಂದು ಸ್ಥಳೀಯ ಖಾಸ್ಗತೇಶ್ವರ ಸಭಾಭವನದಲ್ಲಿ ಬೆಳಿಗ್ಗೆ…
