ರಾಯಚೂರು ಉತ್ಸವದ ಸಿದ್ಧತೆ ವೇಗಗೊಳಿಸಿ: ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಸೂಚನೆ

ರಾಯಚೂರು ಜನವರಿ 26 (ಕರ್ನಾಟಕ ವಾರ್ತೆ): ರಾಯಚೂರು ಜಿಲ್ಲೆಯಲ್ಲಿ ಫೆ.5 ರಿಂದ ಫೆ.7ರವರೆಗೆ ನಿಗದಿಯಾದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಮತ್ತೊಂದು ಹಂತದ ಸಿದ್ಧತಾ ಸಭೆಯು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು…

ಹಳೆ ವಿದ್ಯಾರ್ಥಿಗಳಿಂದ ವಿದ್ಯಾರ್ಥಿಗಳಿಗೆ ಬ್ಯಾಗ್, ಕಂಪಾಸ್ ಬಾಕ್ಸ್ ವಿತರಣೆ

ರಾಯಚೂರು: ನಗರದ ಪೊಲೀಸ್ ಕಾಲೋನಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ನಮ್ಮ ಶಾಲೆ ನಮ್ಮ ಹೆಮ್ಮೆ” ಕಾರ್ಯಕ್ರಮದಡಿ ಹಳೆ ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ಕಂಪಾಸ್ ಬಾಕ್ಸ್ ಹಾಗೂ ಪರೀಕ್ಷಾ ಪ್ಯಾಡ್‌ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ 76ನೇ…

ಹೋಲಿ ಫ್ಯಾಮಿಲಿ ಚರ್ಚಿನ ಪವಿತ್ರ ಕುಟುಂಬ ದೇವಾಲಯದ ವಾರ್ಷಿಕ ಹಬ್ಬ ಆಚರಣೆ

ಸಿಂಧನೂರು : ಹೋಲಿ ಫ್ಯಾಮಿಲಿ ಚರ್ಚಿನ ಪವಿತ್ರ ಕುಟುಂಬ ದೇವಾಲಯದ ವಾರ್ಷಿಕ ಹಬ್ಬವನ್ನು ಭಕ್ತಿಭಾವ ಹಾಗೂ ಶಾಂತಿಯೊಂದಿಗೆ ಆಚರಿಸಲಾಯಿತು. ಹಬ್ಬದ ಅಂಗವಾಗಿ ಇಂದು ಸಿಂಧನೂರು ನಗರದ ಪ್ರಮುಖ ಬೀದಿಗಳಲ್ಲಿ ಪವಿತ್ರ ಕುಟುಂಬವಾದ ಕ್ರಿಸ್ತ ಯೇಸು, ಸಂತ ಜೋಸೆಫ್ ಹಾಗೂ ಮಾತೆ ಮರಿಯಾ…

ತಾಲೂಕು ಪಂಚಾಯತಿ ಕಾರ್ಯಾಲಯದಲ್ಲಿ 77 ನೇ ಗಣರಾಜ್ಯೋತ್ಸವ ಆಚರಣೆ

ನಗರದ ತಾಲೂಕು ಪಂಚಾಯತಿ ಆವರಣದಲ್ಲಿರುವ ಡಾ.ಬಿಆರ್ ಅಂಬೇಡ್ಕರ್ ಅವರ ಮೂರ್ತಿಗೆ ತಾಲೂಕು ಪಂಚಾಯತಿ ಸಿಬ್ಬಂದಿಗಳು ಮತ್ತು ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಅವರು ಮಾಲಾರ್ಪಣೆ ಮಾಡಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿ, ಬ್ರಿಟಿಷರ ಆಡಳಿತದಿಂದ ಬೇಷತ್ತ ಸ್ವತಂತ್ರ ಹೋರಾಟಗಾರರು ಬ್ರಿಟಿಷರ ವಿರುದ್ಧ ಮೆಟ್ಟಿನಿಂತು…

ಮುದ್ದೇಬಿಹಾಳ: ಕೃಷ್ಣಾ ನದಿ ತೀರದ ಮದರಿ ಗ್ರಾಮದಲ್ಲಿ ಮತ್ತೆ ಚಿರತೆ ಹಾವಳಿ – ಗ್ರಾಮಸ್ಥರಲ್ಲಿ ಆತಂಕ

ಮುದ್ದೇಬಿಹಾಳ : ತಾಲೂಕಿನ ಕೃಷ್ಣಾ ನದಿ ತೀರದ ಮದರಿ ಗ್ರಾಮದ ವ್ಯಾಪ್ತಿಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ. ಮದರಿ ಗ್ರಾಮದ ಸಮೀಪದ ಕಬ್ಬಿನ ಗದ್ದೆಯ ಪಕ್ಕದಲ್ಲೇ ರಸ್ತೆ ಬದಿಯಲ್ಲಿ ಚಿರತೆ ಕಾಣಿಸಿಕೊಂಡಿರುವ ದೃಶ್ಯವು ಕಾರಿನಲ್ಲಿ ಅಳವಡಿಸಿದ್ದ ಡ್ಯಾಶ್…

ಕಾಂಗ್ರೆಸ್ ಕಾರ್ಯಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ

ತಾಳಿಕೋಟಿ: ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ 77ನೇ ಗಣರಾಜ್ಯೋತ್ಸವನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ,ಶಾಸಕ ಅಪ್ಪಾಜಿ ನಾಡಗೌಡರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ಕಾಂಗ್ರೆಸ್ ಪಕ್ಷ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ಪಕ್ಷವಾಗಿದೆ ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸಿನ…

ರಾಯಚೂರು ಉತ್ಸವಕ್ಕೆ ಪ್ರಾಯೋಜಕತ್ವ ನೀಡಲು ಅವಕಾಶ

ರಾಯಚೂರು ಜನವರಿ 26 (ಕರ್ನಾಟಕ ವಾರ್ತೆ): ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ವನ್ನು ಫೆ.05, ಫೆ.06 ಮತ್ತು ಫೆ.7ರಂದು ರಂದು ಮೂರು ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದೆ. ಈ ಉತ್ಸವಕ್ಕೆ 5 ಲಕ್ಷ ರೂ. ದಿಂದ 10 ಲಕ್ಷ ರೂ.ಗಳ…