ಮಕ್ಕಳ ಪುಸ್ತಕ ಚಂದಿನ ಪ್ರಶಸ್ತಿಗೆ ಅರ್ಜಿ ಆಹ್ವಾನ
ರಾಯಚೂರು ಫೆಬ್ರವರಿ 10 (ಕರ್ನಾಟಕ ವಾರ್ತೆ): ಕರ್ನಾಟಕ ಬಾಲವಿಕಾಸ ಅಕಾಡೆಮಿಯು 2024 ಮತ್ತು 25ನೇ ಸಾಲಿನ ಮಕ್ಕಳ ಕ್ಷೇತ್ರದಲ್ಲಿ ರಚಿಸಲಾದ ಆಯ್ದ ಉತ್ತಮ ಪುಸ್ತಕಗಳಿಗೆ ಮಕ್ಕಳ ಪುಸ್ತಕ ಚಂದಿನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 2024 ಮತ್ತು 25ನೇ ಜನವರಿ ಯಿಂದ ಡಿಸೆಂಬರ್…
ಸರ್ವಜ್ಞ ಜಯಂತಿ ಕುರಿತು ಇಂದು ಪೂರ್ವಭಾವಿ ಸಭೆ
ರಾಯಚೂರು ಫೆಬ್ರವರಿ 10 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಫೆಬ್ರವರಿ 20ರಂದು ಸಂತಕವಿ ಸರ್ವಜ್ಞ ಜಯಂತಿ ಜಯಂತಿ ನಡೆಯಲಿವೆ. ಈ ಜಯಂತಿಗಳ ಅಂಗವಾಗಿ ಫೆ.11ರ ಬೆಳಿಗ್ಗೆ 11 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…
ಅಂಚೆ ಜೀವ ವಿಮೆ ಉತ್ಪನ್ನಗಳ ಮಾರಾಟ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ
ರಾಯಚೂರು ಫೆಬ್ರವರಿ 10 (ಕರ್ನಾಟಕ ವಾರ್ತೆ): ಇಲ್ಲಿನ ಅಂಚೆ ಇಲಾಖೆಯಿಂದ ರಾಯಚೂರು ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗಾಗಿ ನೇರ ಸಂದರ್ಶನಕ್ಕೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.…
ಮರಾಠ ಅಭಿವೃದ್ಧಿ ನಿಗಮದಿಂದ ಆಹಾರ ವಾಹಿನಿ ಯೋಜನೆಗೆ ಅರ್ಜಿ ಆಹ್ವಾನ
ರಾಯಚೂರು ಫೆಬ್ರವರಿ 10 (ಕರ್ನಾಟಕ ವಾರ್ತೆ): ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಸೇವಾಸಿಂಧು ತಂತ್ರಾಂಶದ ಮುಖಾಂತರ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ವಾಹಿನಿ (ಆಹಾರ ಕಿಯೋಸ್ಕ್)…
ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಗೆ ಅರ್ಜಿ ಆಹ್ವಾನ
ರಾಯಚೂರು ಫೆಬ್ರವರಿ 10 (ಕರ್ನಾಟಕ ವಾರ್ತೆ): ಇಲ್ಲಿನ ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅರ್ಹ ಬೀದಿ ಬದಿ ವ್ಯಾಪಾರಿಗಳಿಗೆ ಕೇಂದ್ರ ಪುರಸ್ಕೃತ ಯೋಜನೆಯಾದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಗೆ ಸಿಎಸ್‌ಸಿ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗೆ ವಯೋಮಿತಿ ಪ್ರಕಾರ ಅನುಧಾನ…
ಸಮಸಮಾಜ ಕಟ್ಟುವಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ತಹಶೀಲ್ದಾರ್ ಸುರೇಶ ವರ್ಮ
ರಾಯಚೂರು ಫೆಬ್ರವರಿ 10 (ಕರ್ನಾಟಕ ವಾರ್ತೆ): ಮೂಢನಂಬಿಕೆಗಳು, ಜಾತಿ ಪದ್ಧತಿ, ಅಸಮಾನತೆಯ ವಿರುದ್ಧ ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ, ಸಮಸಮಾಜ ಕಟ್ಟುವಲ್ಲಿ ಕಾಯಕ ನಿಷ್ಠೆ ಮೆರೆದ ಕಾಯಕ ಶರಣರ ಕೊಡುಗೆ ಅಪಾರ ಎಂದು ರಾಯಚೂರು ತಹಶೀಲ್ದಾರ್ ಸುರೇಶ ವರ್ಮ ಅವರು…
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮುಷ್ಟೂರು ಇವರ ವತಿಯಿಂದ ಶಾಲಾ ವಾರ್ಷಿಕೋತ್ಸವ ಹಾಗೂ ಬೀಳ್ಕೊಡುಗೆ ಸಮಾರಂಭ
ಮಾನವಿ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮುಷ್ಟೂರು ಇವರ ವತಿಯಿಂದ ಶಾಲಾ ವಾರ್ಷಿಕೋತ್ಸವ ಹಾಗೂ ಬೀಳ್ಕೊಡುಗೆ ಸಮಾರಂಭ ಅದ್ದೂರಿಯಾಗಿ ಜರುಗಿತು ಕಾರ್ಯಕ್ರಮದ ಆರಂಭದಲ್ಲಿ ದೀಪ ಬೆಳಗಿಸುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಲಾಯಿತು. ಈ ಸಮಾರಂಭದಲ್ಲಿ ತಹಶಿಲ್ದಾರರಾದ ಭೀಮರಾಯ ರಾಮಸಮುದ್ರ ಅವರು…
ಜಂತುಹುಳು ದೇಹಕ್ಕೆ ಪ್ರವೇಶವಾಗದಂತೆ ಎಚ್ಚರಿಕೆ ವಹಿಸಿ: ಜಿ.ಪಂ ಸಿಇಓ ಈಶ್ವರ ಕುಮಾರ ಕಾಂದೂ
ರಾಯಚೂರು ಫೆಬ್ರವರಿ 10 (ಕರ್ನಾಟಕ ವಾರ್ತೆ): ಜಂತುಹುಳು ಬಾಧೆಯಿಂದ ರಕ್ತಹೀನತೆ, ಅಪೌಷ್ಟಿಕತೆ ಉಂಟಾಗಿ ದೈಹಿಕ ಬೆಳವಣಿಗೆ ಕುಂಠಿತವಾಗಿರುವುದರಿಂದ ಜಂತುಹುಳು ದೇಹಕ್ಕೆ ಪ್ರವೇಶವಾಗದಂತೆ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ ಅವರು ಹೇಳಿದರು.…
ಸರ್ವಜ್ಞ ವಿದ್ಯಾಪೀಠ: ಅನೀಮಿಯಾ ತಡೆಗಟ್ಟುವ ಕಾರ್ಯಕ್ರಮ
ತಾಳಿಕೋಟಿ :ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಂಗಳವಾರ ಅನೀಮಿಯಾ ಮುಕ್ತ ಭಾರತ ನಿಮಿತ್ಯವಾಗಿ ಅನೀಮಿಯಾ ತಡೆಗಟ್ಟುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸರ್ವಮಂಗಲ ಫ್ಯಾಮಿಲಿ ಟ್ರಸ್ಟ್ ಮತ್ತು ಸಂಘ ಸಂಸ್ಥೆಗಳ ಪ್ರಯೋಜಕರು ರಕ್ತಹೀನತೆ ರಕ್ತದಲ್ಲಿನ ಹಿಮೋಗ್ಲೋಬಿನ್…
ಕಾಯಕ ಶರಣರ ಜಯಂತೋತ್ಸವ ಆಚರಣೆ
ತಾಳಿಕೋಟಿ :ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಂಗಳವಾರ ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದಾರ ಧೂಳಯ್ಯ, ಡೋಹರ್ ಕಕ್ಕಯ್ಯ, ಉರಿಲಿಂಗ ಪೆದ್ದಿ, ಸಮಗಾರ ಹರಳಯ್ಯ ಜಯಂತೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ…
