ಕೃಷ್ಣ ಮೇಲ್ದಂಡೆ ಯೋಜನೆ ಹಂತ–3 ಅನುಷ್ಠಾನಕ್ಕಾಗಿ ರೈತರ ಹೋರಾಟ ರೈತರ ನಡೆ ಆಲಮಟ್ಟಿ ಜಲಾಶಯ ಕಡೆ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ರಾಯಚೂರು ಘಟಕದ ವತಿಯಿಂದ ಕೃಷ್ಣ ಮೇಲ್ದಂಡೆ ಯೋಜನೆ ಹಂತ–3 ಅನ್ನು ತಕ್ಷಣ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಇಂದು ಆಲಮಟ್ಟಿಯಲ್ಲಿ ಹೋರಾಟ ಮಾಡಲಾಗುವುದು ಇಂದು ದಿನಾಂಕ 09 ಸೋ, ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ…
ರಾಷ್ಟçಮಟ್ಟದ ಅಬಾಕಾಸ ಸ್ಪರ್ಧೆಯಲ್ಲಿ ಸಮೃದ್ಧಿ ಸಂದ್ಯಾಳ ಚಾಪಿಯನ್
ಸಿಂಧನೂರು: ಗೋವಾದ ಗ್ಯಾಲಕ್ಷಿ ಅಂತರಾಷ್ಟ್ರೀಯ ಅಬಾಕಾಸ್ ಸಂಸ್ಥೆಯಲ್ಲಿ ಜರುಗಿದ ೭ ನೇ ರಾಷ್ಟçಮಟ್ಟದ ಅಬಾಕಾಸ ಮತ್ತು ಮಾನಸಿಕ ಅಂಕಗಣಿತದ ಸ್ಪರ್ಧೆ ೨೦೨೬ ಪೆರ್ನೆಮಾ ಮಲ್ಟಿಪರ್ಪೋಸೊಳಾಂಗಣ ಮೈದಾನ ಗೋವಾದಲ್ಲಿ ಅಯೋಜಿಸಿದ್ದ ಸಿಂಧನೂರಿನ ಪ್ರೇರಣಾ ಅಬಾಕಸ್ ಸಂಸ್ಥೆಯ ವಿದ್ಯಾರ್ಥಿನಿ ಭಾರತ್ ಸ್ಕೌಟ್ಸ್ ಗೈಡ್ಸ್ ಮುಕ್ತದಳ…
ನೀಲಗಲ್ ಶ್ರೀಗಳಿಂದ ಇಂದು ಗಾರಿಗೆ ಜಾತ್ರೆ ಮಹೋತ್ಸವಕ್ಕೆ ಚಾಲನೆ
ಮಾನ್ವಿ : ಪಟ್ಟಣದ ಕಲ್ಮಠ ವತಿಯಿಂದ ಮಹಾಶಿವರಾತ್ರಿ ಅಂಗವಾಗಿ ಧ್ಯಾನ ಮಂದಿರದ ಆವರಣದಲ್ಲಿ ನಡೆಯುವ ಗಾರಿಗೆ ಜಾತ್ರಾ ಮಹೋತ್ಸವ ಕಾರ್ಯಕ್ರಮಕ್ಕೆ ಇಂದು ಬೆಳಿಗ್ಗೆ 8.30ಕ್ಕೆ ಬೃಹನ್ಮಠ ನೀಲಗಲ್‌ನ ಡಾ. ಪಂಚಾಕ್ಷರಿ ಶಿವಾಚಾರ್ಯ ಮಹಾಸ್ವಾಮಿಗಳು ಧರ್ಮ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಿದ್ದಾರೆ…
ಸ್ನಾತಕ ಪದವಿಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ
ರಾಯಚೂರು ಫೆಬ್ರವರಿ 09 (ಕರ್ನಾಟಕ ವಾರ್ತೆ): ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನ ವ್ಯಾಪ್ತಿಯ ಬೀದರ, ಕಲಬುರಗಿ, ಯಾದಗಿರ, ಕೊಪ್ಪಳ, ವಿಜಯನಗರ, ಬಳ್ಳಾರಿ ಮತ್ತು ರಾಯಚೂರಿನಲ್ಲಿ ಕರ್ನಾಟಕ ರಾಜ್ಯದ ಸಂಘಗಳ ನೋಂದಣಿ ಕಾಯ್ದೆಯಡಿಯಲ್ಲಿ ನೋಂದಾಯಿಸಲಾದ ಸದಸ್ಯತ್ವ, ಅಂಗ ಸಂಸ್ಥೆಗಳ, ಸಂಘಗಳ ಅಡಿಯಲ್ಲಿ…
ಶಕ್ತಿನಗರ ಜೆಸ್ಕಾಂ ಫೆ.10ರಂದು ಗ್ರಾಹಕರ ಕುಂದುಕೊರತೆ ಸಭೆ
ರಾಯಚೂರು ಫೆಬ್ರವರಿ 09 (ಕರ್ನಾಟಕ ವಾರ್ತೆ): ಇಲ್ಲಿನ ಶಕ್ತಿನಗರ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗದ ವ್ಯಾಪ್ತಿಯಲ್ಲಿ ಫೆ.10ರ ಮಧ್ಯಾಹ್ನ 3ಗಂಟೆಗೆ ಗ್ರಾಹಕರ ಕುಂದುಕೊರತೆ ಸಭೆಯನ್ನು ಅಧೀಕ್ಷಕ ಅಭಿಯಂತರರ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಸಭೆಗೆ ಶಕ್ತಿನಗರ ಉಪ ವಿಭಾಗ ವ್ಯಾಪ್ತಿಯ ಗ್ರಾಹಕರು…
ಜಿಲ್ಲಾಡಳಿತದಿಂದ ಫೆ.10ರಂದು ಕಾಯಕ ಶರಣರ ಜಯಂತಿ
ರಾಯಚೂರು ಫೆಬ್ರವರಿ 09 (ಕರ್ನಾಟಕ ವಾರ್ತೆ): ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಕಾಯಕ ಶರಣರ ಜಯಂತಿ ಕಾರ್ಯಕ್ರಮವು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಫೆ.10ರ ಬೆಳಿಗ್ಗೆ 11ಕ್ಕೆ…
ಫೆ.13ರಿಂದ ರಾಜ್ಯ ಮಟ್ಟದ ಶಸ್ತ್ರ ಚಿಕಿತ್ಸಾ ಸಮಾವೇಶ
ರಾಯಚೂರು ಫೆಬ್ರವರಿ 09 (ಕರ್ನಾಟಕ ವಾರ್ತೆ): ರಾಯಚೂರು ಶಸ್ತ್ರ ಚಿಕಿತ್ಸಕರ ಸಂಘ, ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಶಸ್ತç ಚಿಕಿತ್ಸಾ ವಿಭಾಗ ಇವರುಗಳ ಸಂಯುಕ್ತಾಶ್ರಯದಲ್ಲಿ-2026ರ ರಾಜ್ಯ ಮಟ್ಟದ ಶಸ್ತç ಚಿಕಿತ್ಸಾ ಸಮಾವೇಶವನ್ನು ನಗರದ ರಿಮ್ಸ್ ಅಡಿಟೋರಿಯಂ ನಲ್ಲಿ ಫೆ.13, 14 ಹಾಗೂ…
ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆಯಾಗಲಿ: ಎಸಿ ಡಾ.ಹಂಪಣ್ಣ ಸಜ್ಜನ್
ರಾಯಚೂರು ಫೆಬ್ರವರಿ 09 (ಕರ್ನಾಟಕ ವಾರ್ತೆ): ಜಿಲ್ಲಾಡಳಿತದಿಂದ ಜಿಲ್ಲಾ ಕೇಂದ್ರದಲ್ಲಿ ಫೆ.19ರ ಗುರುವಾರ ದಂದು ಆಚರಿಸಲಾಗುವ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ರಾಯಚೂರು ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ್ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಫೆ.09ರ ಸೋಮವಾರ…
ಸಿಂಧನೂರು ಸ್ಪರ್ಧಾ ಬೆಳಕು ಅಕಾಡೆಮಿಯಿಂದ ನಾಲ್ಕು ತಿಂಗಳ ಉಚಿತ ಸ್ಪರ್ಧಾತ್ಮಕ ತರಬೇತಿ
ಸಿಂಧನೂರು: ತಾಲೂಕಿನ ಪಂಚಾಯಿತಿ ಕಚೇರಿ ಎದುರುಗಡೆ ಕಾರ್ಯನಿರ್ವಹಿಸುತ್ತಿರುವ ಸ್ಪರ್ಧಾ ಬೆಳಕು ಅಕಾಡೆಮಿಯು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ವಿದ್ಯಾರ್ಥಿಗಳಿಗೆ ನಾಲ್ಕು ತಿಂಗಳ ಉಚಿತ ತರಬೇತಿಯನ್ನು ನೀಡುತ್ತಿದೆ. ಯುವಜನತೆಗೆ ಉತ್ತಮ ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ಸಂಸ್ಥೆಯನ್ನು ಪ್ರಾರಂಭಿಸಲಾಗಿದ್ದು, ಈಗಾಗಲೇ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ.…
ಕಲಾತಂಡಗಳು ಸ್ಥಳೀಯ ಭಾಷೆಯಲ್ಲಿ ಜಾಗೃತಿ ಮೂಡಿಸಿ: ಡಾ.ಸುರೇಂದ್ರ ಬಾಬು
ರಾಯಚೂರು ಫೆಬ್ರವರಿ 09 (ಕರ್ನಾಟಕ ವಾರ್ತೆ): ಗ್ರಾಮೀಣ ಭಾಗದ ಉಪಕೇಂದ್ರ ಮಟ್ಟದಿಂದ ಮೇಲ್ಮಟ್ಟದ ಆಸ್ಪತ್ರೆಯ ಸೌಲಭ್ಯವನ್ನು ಜನರು ಪಡೆಯಲು ಕಲಾತಂಡಗಳು ಸ್ಥಳೀಯ ಆಡು ಭಾಷೆಯಲ್ಲಿ ಜಾಗೃತಿಯನ್ನು ಮೂಡಿಸಬೇಕು. ತಾಯಿ ಮಕ್ಕಳ ಆರೈಕೆ, ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ತಮ್ಮದೆ ಆದ ಕೊಡುಗೆ…
