ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದಲ್ಲಿ ಪುಸ್ತಕಗಳ ಮಾರಾಟ ಭರ್ಜರಿ

ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಮೂರು ದಿನಗಳ ಕಾಲ ನಡೆದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದಲ್ಲಿ ಪುಸ್ತಕಗಳ ಮಾರಾಟ ಭರ್ಜರಿಯಾಗಿ ನಡೆದಿದೆ.ಕೃಷಿ ಮೇಳದ ಮಾರಾಟ ಮಳಿಗೆಗಳಲ್ಲಿ ಸಪ್ನಾ ಬುಕ್ ಹೌಸ್‌ನ ಕಲಬುರಗಿ ಶಾಖೆ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪುಸ್ತಕ…

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕ, ಲೋಹಿಯಾ ಪ್ರತಿಷ್ಠಾನ ಕಾರ್ಯಕ್ರಮ

‘ಸಮಾಜದಲ್ಲಿರುವ ಅಂಕುಡೊಂಕುಗಳನ್ನು ಎತ್ತಿ ತೋರಿಸುತ್ತ ಎಲ್ಲ ಕಾಲದ ಸಾಹಿತ್ಯವನ್ನು ಅವಲೋಕನಗಳನ್ನ ಮಾಡಿದವರು ಶಾಂತರಸರು. ವಿಭಿನ್ನ ಪ್ರಯೋಗದ ಮೂಲಕ ಸಾಹಿತ್ಯವನ್ನು ಈ ನಾಡಿಗೆ ನೀಡಿದರು’ ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ ಹೇಳಿದರು.ನಗರದ ಎಸ್.ಆರ್. ಕೆ. ಬಿ…

ಹುಸೇನ್ ಬಾಷಾ ಅವರ ತಿಪ್ಪನಹಟ್ಟಿ ನಕ್ಷತ್ರಗಳು ತಂಡ ಚಾಂಪಿಯನ್ಸ್

ಸಿಂಧನೂರು: ಪಗಡದಿನ್ನಿ ಗ್ರಾಮ ಪಂಚಾಯತಿ ಪ್ರೀಮಿಯರ್ ಲೀಗ್ ಸೀಸನ್–1 ಕುನ್ನಟಗಿ ವತಿಯಿಂದ ಆಯೋಜಿಸಲಾಗಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಹುಸೇನ್ ಬಾಷಾ ಅವರ ತಿಪ್ಪನಹಟ್ಟಿ ನಕ್ಷತ್ರಗಳು ತಂಡ ಅದ್ಭುತ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ.ಟೂರ್ನಮೆಂಟ್‌ನಾದ್ಯಂತ ಶಿಸ್ತಿನ ಆಟ, ತಂಡಭಾವನೆ…

ಮಾನ್ವಿ : ನೆರಳು ಆಶ್ರಮದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ಸಮಾಜದ ಸಹಕಾರವೇ ಆಶ್ರಮದ ಶಕ್ತಿ : ಕಲ್ಮಠ ಶ್ರೀ

ಮಾನ್ವಿ : ಪಟ್ಟಣದ ಯರಮಲದೊಡ್ಡಿ ರಸ್ತೆಯ ಪ್ರಕೃತಿ ನಗರದಲ್ಲಿ ಶ್ರೀ ನೆರಳು ಅನಾಥಾಶ್ರಮ ಸೇವಾ ಟ್ರಸ್ಟ್ ನ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ಕಾರ್ಯಕ್ರಮ ಭಕ್ತಿಪೂರ್ವಕವಾಗಿ ನೆರವೇರಿತು. ಈ ಸಂದರ್ಭದಲ್ಲಿ ಕಲ್ಮಠದ ಪೂಜ್ಯ ಶ್ರೀ ಷ.ಬ್ರ. ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು…

ಕೆ ಆರ್ ಎಸ್ ಪಕ್ಷದ ರಾಜ್ಯ ರೈತ ಘಟಕದಿಂದ ಚಳ್ಳಕೆರೆಯಲ್ಲಿ ರೈತ ಚೈತನ್ಯ ಯಾತ್ರೆ.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ರೈತ ಘಟಕ ಹಾಗೂ ಚಿತ್ರದುರ್ಗ ಜಿಲ್ಲ ಚಳ್ಳಕೆರೆ ತಾಲೂಕು ಸಮಿತಿ ನೇತೃತ್ವದಲ್ಲಿ ರೈತ ಚೈತನ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಚಳ್ಳಕೆರೆ ತಾಲೂಕಾಧ್ಯಂತ ಹಳ್ಳಿ ಹಳ್ಳಿಗಳಲ್ಲಿ ಈ ವಿಶೇಷ ಯಾತ್ರೆಯ ಮೂಲಕ ರೈತರ, ಕೃಷಿ ಕಾರ್ಮಿಕರ,ಮಹಿಳೆಯರ ಎಲ್ಲಾ…

ಎಡದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದಲ್ಲಿ ಮಕ್ಕಳ ಕಲರವದಿಂದ ಕೂಡಿದ ಆರೋಗ್ಯ ಇಲಾಖೆ ವಸ್ತು ಪ್ರದರ್ಶನ ಮಳಿಗೆ.

ಜಿಲ್ಲಾಡಳಿತದ ಅಡಿಯಲ್ಲಿ ಮೂರು ದಿನಗಳ ಕಾಲ ವಿಜೃಂಬಣೆಯಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಜರುಗಿದ ಜಿಲ್ಲೆಯ ಹೆಮ್ಮೆಯ ಎಡದೊರೆ ನಾಡು ರಾಯಚೂರು ಜಿಲ್ಲಾ ಉತ್ಸವದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಐಇಸಿ ವಿಭಾಗದಿಂದ ಸಿದ್ದಪಡಿಸಿದ ಆರೋಗ್ಯ ಜಾಗೃತಿ ವಸ್ತುಪ್ರದರ್ಶನ…

ಕೆ.ಆರ್.ಐ.ಡಿ.ಎಲ್. ಇಲಾಖೆಯ ಅಧಿಕಾರಿ ಬಸವರಾಜ ಇವರನ್ನು ಸನ್ಮಾನ

ತಾಳಿಕೋಟಿ : ಪಟ್ಟಣದಲ್ಲಿ ರವಿವಾರ ಹಮ್ಮಿಕೊಂಡಿದ್ದ ನೂತನ ವಸತಿ ನಿಲಯದ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಅಪ್ಪಾಜಿ ನಾಡಗೌಡರು ಕೆ.ಆರ್.ಐ.ಡಿ.ಎಲ್. ಇಲಾಖೆಯ ಅಧಿಕಾರಿ ಬಸವರಾಜ ಇವರನ್ನು ಸನ್ಮಾನಿಸಿದರು. ಮುಸ್ಲಿಂ ಧಾರ್ಮಿಕ ಮುಖಂಡ ಸೈಯದ್ ಶಕೀಲ ಅಹ್ಮದ್ ಖಾಜಿ, ಪುರಸಭೆ ಮಾಜಿ ಸದಸ್ಯ…

ಒಳ್ಳೆಯ ನಾಗರಿಕರಾಗಲು ಪ್ರಯತ್ನಿಸಿ: ಶಾಸಕ ನಾಡಗೌಡ

ತಾಳಿಕೋಟಿ: ನಿಮಗೆ ಒಳ್ಳೆಯ ಶಿಕ್ಷಣವನ್ನು ನೀಡಿ ನಿಮ್ಮ ಭವಿಷ್ಯವನ್ನು ಉಜ್ವಲ ಗೊಳಿಸಲು ಹೆತ್ತವರು ಹಗಲಿರಳು ಕಷ್ಟ ಪಡುತ್ತಾರೆ ಅವರ ನಿರೀಕ್ಷೆಗಳನ್ನು ಹುಸಿಗೊಳಿಸಬೇಡಿ ಜೀವನದಲ್ಲಿ ನಿರಂತರ ಪ್ರಯತ್ನದಿಂದ ಶ್ರೇಷ್ಠ ಸಾಧನೆಯನ್ನು ಮಾಡುವಂತವರಾಗಿ ಎಂದು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ, ಶಾಸಕ…

ಉಪ ಮುಖ್ಯಮಂತ್ರಿ ಡಿಕೆಶಿಯಿಂದ ಹಟ್ಟಿ ಕಂಪನಿ ವೀಕ್ಷಣೆ

ಲಿಂಗಸಗೂರು : ಫೆ. 9 – ಹಟ್ಟಿ ಚಿನ್ನದಗಣಿಗೆ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ ಇಂದು ಭೇಟಿ ನೀಡಿ ವೀಕ್ಷಣೆ ಮಾಡಿದರು. ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪೂರ್ ಮೊಮ್ಮಗ, ಎಂಎಲ್ ಸಿ ಶರಣಗೌಡ ಪಾಟೀಲ್ ಬಯ್ಯಾಪೂರ್ ಮಗನ ಮದುವೆಗೆ ಆಗಮಿಸಿ ವಧು-ವರರಿಗೆ…

ಒಳಬಳ್ಳಾರಿ ಗ್ರಾಮ ಪಂಚಾಯತಿ ಕಟ್ಟಡ ಉದ್ಘಾಟನೆ ನಾಮಫಲಕಕ್ಕೆ ಬಟ್ಟೆ ಕಟ್ಟಿ ಮುಚ್ಚಿದ ಅಧಿಕಾರಿಗಳು ಆರೋಪ

ತಾಲೂಕಿನ ಒಳಬಳ್ಳಾರಿ ಗ್ರಾಮ ಪಂಚಾಯತಿ ನೂತನ ಕಟ್ಟಡ ಉದ್ಘಾಟನೆಗೆ ಶಾಸಕ ಹಂಪನಗೌಡ ಬಾದರ್ಲಿ ಅವರನ್ನು ಕೇಳಿ ದಿನಾಂಕ ನಿಗದಿ ಮಾಡಲಾಗಿತ್ತು ಆದರೆ ಶಾಸಕರು, ತಾಲೂಕು ಪಂಚಾಯತ ಇಒ ಚಂದ್ರಶೇಖರ, ಪಿಡಿಒ ಬಸವರಾಜ ಸೂಡಿ, ಕಾರ್ಯಕ್ರಮಕ್ಕೆ ಬಾರದೆ ನಿರ್ಲಕ್ಷ್ಯ ಮಾಡಿದ್ದು, ಪಂಚಾಯತಿ ಅಧ್ಯಕ್ಷರು…