ಜಯಂತಿಗಳ ಅರ್ಥಪೂರ್ಣ ಆಚರಣೆಗೆ ನಿರ್ಧಾರ

ತಾಳಿಕೋಟಿ: ತಾಲೂಕ ಆಡಳಿತ ವತಿಯಿಂದ ಆಚರಿಸಲಿರುವ ಸಂತ ಸೇವಾಲಾಲ್,ಛತ್ರಪತಿ ಶಿವಾಜಿ ಮಹಾರಾಜ ಹಾಗೂ ಸಂತ ಕವಿ ಸರ್ವಜ್ಞ ನವರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ತಹಶೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಸಿಲ್ದಾರ್…

ಭಾರತಕ್ಕೆ ಶ್ರೇಷ್ಠ ಆಧ್ಯಾತ್ಮಿಕ ಪರಂಪರೆ: ಶಾಂತಗೌಡ ನಡಹಳ್ಳಿ

ತಾಳಿಕೋಟಿ: ಭಾರತ ಇಡೀ ವಿಶ್ವದಲ್ಲಿಯೇ ಶ್ರೀಮಂತ ಸಂಸ್ಕೃತಿ ಹಾಗೂ ಸಂಸ್ಕಾರಗಳನ್ನು ಹೊಂದಿದ ರಾಷ್ಟ್ರವಾಗಿದೆ. ಭಾರತ ಹಬ್ಬಗಳ ದೇಶವಾಗಿದ್ದು ನಮ್ಮ ಗ್ರಾಮೀಣ ಭಾಗದಲ್ಲಿ ಆಚರಿಸುವ ಹಬ್ಬ ಹಾಗೂ ಜಾತ್ರೆಗಳು ಕೇವಲ ಸಂಪ್ರದಾಯ ವಾಗಿರದೆ ಗ್ರಾಮೀಣ ಸಂಸ್ಕೃತಿ ಮತ್ತು ನಮ್ಮ ಪರಂಪರೆಯನ್ನು ಪ್ರತಿಬಿಂಬಿಸುವ ಕಾರ್ಯಕ್ರಮವಾಗಿವೆ…

ಜೀವನದಲ್ಲಿ ಶಿಸ್ತುನ್ನು ರೂಡಿಸಿಕೊಂಡಲ್ಲ್ಲಿ ಯಶಸ್ಸನ್ನು ಪಡೆಯುವುದಕ್ಕೆ ಸಾಧ್ಯ: ಕಲ್ಮಠ ಶ್ರೀ

ಮಾನ್ವಿ: ಪಟ್ಟಣದ ಶ್ರೀ ಪಂಪಾ ವಿರೂಪಾಕ್ಷೇಶ್ವರ ಪದವಿ ಪೂರ್ವ ಕಾಲೇಜಿನ 2025-26 ನೇ ಸಾಲಿನ ಬೀಳ್ಕೊಡುಗೆ ಹಾಗೂ ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಕಲ್ಮಠ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿ ವಿದ್ಯಾರ್ಥಿಗಳಿಗೆ ಆಸಕ್ತಿ ಮತ್ತು…

ವಿದ್ಯಾರ್ಥಿಗಳು ಶಿಸ್ತು ಬದ್ಧ ವಾಗಿ ಅಧ್ಯಯನ ಮಾಡಬೇಕು : ಡಾ.ಹೈಂದವಿ

ಮಾನ್ವಿ : ಸ್ವಾಮಿ ವಿವೇಕಾನಂದರ ವಾಣಿಯಂತೆ ಹೇಳಿ ಎದ್ದೇಳಿ ನಿಮ್ಮ ಗುರಿ ಮುಟ್ಟುವವರೆಗೆ ನಿಲ್ಲಬೇಡಿ ಅನ್ನುವಂತೆ ವಿದ್ಯಾರ್ಥಿಗಳು ಶಿಸ್ತುಬದ್ಧವಾಗಿ ಅಧ್ಯಯನ ಮಾಡುವುದರ ಜೊತೆ ನಿಮ್ಮ ಗುರಿ ಉತ್ತಮ ಫಲಿತಾಂಶ ಹಾಗೂ ಉತ್ತಮ ಜೀವನ ನಿರ್ಮಿಸಿ ಕೊಳ್ಳುವುದರ ಜೊತೆಗೆ ನಮ್ಮ ಕಾಲೇಜಿನ ಕೀರ್ತಿಯನ್ನು…

ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ – ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ

ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ – ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದ…

ಪ್ರಾಣಿಗಳ ಮೇಲೆ ದಯೆ ಇರಲಿ: ಸಚಿವರಾದ ಎನ್.ಎಸ್.ಭೋಸರಾಜು ಸಲಹೆ

ರಾಯಚೂರು ಫೆಬ್ರವರಿ 06 (ಕರ್ನಾಟಕ ವಾರ್ತೆ): ಶ್ವಾನಗಳು ಸೇರಿದಂತೆ ಎಲ್ಲ ಪ್ರಾಣಿಗಳ ಮೇಲೆ ದಯಾ ಭಾವ ಇರಬೇಕು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಫೆ.06ರ ಶುಕ್ರವಾರ ದಂದು ನಗರದ ಕೃಷಿ…