ಗಿಣಿಗೇರಾ–ರಾಯಚೂರು ರೈಲು ಮಾರ್ಗವನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಿ:ಸಂಸದ ಜಿ ಕುಮಾರ ನಾಯಕ ಗಿಣಿಗೇರಾ–ರಾಯಚೂರು ರೈಲು ಮಾರ್ಗದ ಕುರಿತು: ಸಭೆ- ಚರ್ಚೆ-ಭರವಸೆ

ಇಂದು ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಮುಕುಲ್ ಸರನ್ ಮಾಥುರ್ (IRTS) ಅವರನ್ನು ಭೇಟಿ ಮಾಡಿದ ರಾಯಚೂರು ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಶ್ರೀ ಜಿ ಕುಮಾರ ನಾಯಕರವರು ಗಿಣಿಗೇರಾ–ರಾಯಚೂರು ರೈಲು ಮಾರ್ಗವನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸುವ ಕುರಿತು ವಿವರವಾಗಿ…

ಕರ್ನಾಟಕ ನಾಯಕರ ಒಕ್ಕೂಟ(ರಿ)ರಾಯಚೂರು ವತಿಯಿಂದ 1೦ ದಿನಗಳ ಉಚಿತ ತರಬೇತಿ ಕಾರ್ಯಗಾರ-ಗರುಡ ನಾಯಕ್

ಕವಿತಾಳ : `ಕರ್ನಾಟಕ ನಾಯಕರ ಒಕ್ಕೂಟ(ರಿ)ರಾಯಚೂರು ವತಿಯಿಂದ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 1೦ ದಿನಗಳ ಉಚಿತ ತರಬೇತಿಕಾರ್ಯಗಾರವನ್ನು ತಾವರಗೇರಾ ಬುದ್ದವಿಹಾರದಲ್ಲ ಇಹಮ್ಮಿಕೊಳ್ಳಲಾಗಿದ್ದು ಇದರ ಸಧುಪಯೋಗವನ್ನು ಪಡೆದುಕೊಳ್ಳುವ ಮೂಲಕ ಕಾರ್ಯಗಾರವನ್ನು ಯಶಸ್ವಿಗೊಳಿಸಬೇಕು’ ಎಂದು ಒಕ್ಕೂಟದ ರಾಜ್ಯ…

ಬಾಲ್ಯದಲ್ಲಿ ಬರುವ ಕಾಯಿಲೆಗಳನ್ನು ತಡೆಗಟ್ಟಲು ಮಕ್ಕಳಿಗೆ ತಪ್ಪದೇ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿ

ಸಿಂಧನೂರು ಜನವರಿ 22: ತಾಲೂಕಿನ ಸಮೀಪದ ಸುಲ್ತಾನಪುರ ಗ್ರಾಮದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ಪ್ರಾಥಮಿಕ ಆರೋಗ್ಯ ಕೇಂದ್ರ ಜವಳಗೇರಾ ಇವರ ಸಂಯುಕ್ತ ಆಶ್ರಯದಲ್ಲಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ…

ಮಗುವಿಗೆ ಒಂದು ವರ್ಷದೊಳಗೆ 12 ಮಾರಕ ರೋಗಗಳನ್ನು ತಡೆಯಲು ಲಸಿಕೆಯನ್ನು ಹಾಕಿಸಿ- ಶ್ರೀ ಬಸಯ್ಯ

ಸಿಂಧನೂರು : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರೈಚೂರ್ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಿಂಧನೂರ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಗಾಂಧಿನಗರ ಇವರ ಸಂಯುಕ್ತ ಆಶ್ರಯದಲ್ಲಿ ಅರಳಳ್ಳಿ ಆಯುಷ್ಮಾನ್ ಆರೋಗ್ಯ…

ಚೆಕ್ ಡ್ಯಾಂ ಹಾಗೂ ಸಿ.ಸಿ ರಸ್ತೆ ಕಾಮಗಾರಿಗಳಲ್ಲಿ ಕಳಪೆ ಗುಣಮಟ್ಟ ಆರೋಪ ಅನುದಾನ ದುರುಪಯೋಗದ ಕುರಿತು ತನಿಖೆಗೆ ಜನಸೇವಾ ಫೌಂಡೇಶನ್ ಮನವಿ ಅಧಿಕಾರಿಗಳು–ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಒತ್ತಾಯ

ಮಾನ್ವಿ : ತಾಲ್ಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಮೂಲಕ ಅನುಷ್ಠಾನಗೊಂಡಿರುವ ಚೆಕ್ ಡ್ಯಾಂ ಹಾಗೂ ಸಿ.ಸಿ ರಸ್ತೆ ಕಾಮಗಾರಿಗಳಲ್ಲಿ ತೀವ್ರ ಅಕ್ರಮಗಳು ಹಾಗೂ ಕಳಪೆ ಗುಣಮಟ್ಟ ಕಂಡುಬಂದಿರುವ ಹಿನ್ನೆಲೆಯಲ್ಲಿ, ಜನಸೇವಾ ಫೌಂಡೇಶನ್ ವತಿಯಿಂದ ತನಿಖೆ…

ರಾಯಚೂರು ಉತ್ಸವದ ಕಾರ್ಯಕ್ರಮಗಳ ವೇಳಾಪಟ್ಟಿ, ಪೋಸ್ಟರ್, ಬ್ಯಾನರ್ ಬಿಡುಗಡೆ ಮಾಡಿದ ಸಚಿವರಾದ ಎನ್.ಎಸ್.ಬೋಸರಾಜು

ರಾಯಚೂರು ಜನವರಿ 21 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 5ರಿಂದ ಫೆಬ್ರವರಿ 7ರವರೆಗೆ ನಿಗದಿಯಾದ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ-2026ರ ಕಾರ್ಯಕ್ರಮದ ಪ್ರಚಾರದ ಪೋಸ್ಟರ್, ಬ್ಯಾನರ್,…