ಅಕ್ಕ-ತಂಗಿಯರ ಮೇಲೆ ಕಾಮುಕನ ಕಿರುಕುಳ, ಪೋಕ್ಸೋ ಕಾಯ್ದೆಯಡಿ ಪ್ರಕರಣ ಅರೋಪಿ ಬಂಧನ!

9 ವರ್ಷದ ಅಕ್ಕ-ತಂಗಿಯರ ಮೇಲೆ ಕಾಮುಕನ ಕಿರುಕುಳ, ಬೆದರಿಕೆ ಹಾಕಿ ಲೈಂಗಿಕ ದೌರ್ಜನ್ಯ ಆರೋಪ ಪೋಕ್ಸೋ ಕಾಯ್ದೆಯಡಿ ಪ್ರಕರಣ ಆರೋಪಿ ಬಂಧನ!ಬೆದರಿಕೆ, ಭಯ, ಬಳಿಕ ಸ್ಪೋಟಗೊಂಡ ಸತ್ಯ ಸಿಂಧನೂರಿನಲ್ಲಿ ಬೆಚ್ಚಿಬೀಳಿಸಿದ ಪ್ರಕರಣ! ಸಿಂಧನೂರು ನಗರದಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಘಟನೆ ಬೆಳಕಿಗೆ ಬಂದಿದ್ದು,…

ತಿಪ್ಪನಹಟ್ಟಿ ಗ್ರಾಮಕ್ಕೆ ನಿಗಧಿತ ಸಮಯಕ್ಕೆ ಬಸ್ ಸಂಚರಿಸಲು ಗ್ರಾಮಸ್ಥರು ವಿದ್ಯಾರ್ಥಿಗಳಿಂದ ಮನವಿ

ತಾಲೂಕಿನ ತಿಪ್ಪನಹಟ್ಟಿ ಗ್ರಾಮಕ್ಕೆ ಸಾಯಂಕಾಲ ಬಸ್ ಬಿಡುವು ಮೂಲಕ ಗ್ರಾಮಸ್ಥರಿಗೆ ಶಾಲಾ ಕಾಲೇಜಿನ ಮಕ್ಕಳಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಡಿಪೋ ಮೆನೇಜರ್ ಅವರಿಗೆ ತಿಪ್ಪನಹಟ್ಟಿ ಗ್ರಾಮದ ಜನರು ಮತ್ತು ಶಾಲಾ ಕಾಲೇಜಿನ ಮಕ್ಕಳು ಮನವಿ ಪತ್ರ ಸಲ್ಲಿಸಿದರು. ತಾಲೂಕಿನ ತಿಪ್ಪನಹಟ್ಟಿ ಗ್ರಾಮಕ್ಕೆ…

ಜೀವನವಶ್ಯ ವಸ್ತುಗಳ ಬೆಲೆ ಇಳಿಕೆಗೆ ಒತ್ತಾಯಿಸಿ ರಾಷ್ಟçಪತಿಗಳಿಗೆ ಮನವಿ

ಮಾನ್ವಿ: ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಕ್ರಾಂತಿಕಾರಿ ಯುವಜನ ಸಂಘಟನೆ ತಾಲೂಕ ಸಮಿತಿ ವತಿಯಿಂದ ರಾಷ್ಟ್ರಪತಿಗಳಿಗೆ ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹಿದ್ ರವರ ಮೂಲಕ ಮನವಿ ಸಲ್ಲಿಸಿ ಸಿ.ಪಿ.ಐ ಎಂ.ಎಲ್. ಲಿಬರೇಶನ್ ಪಕ್ಷದ ಜಿಲ್ಲಾ ಮುಖಂಡರಾದ ಅಜೀಜ್ ಜಾಗೀರ್ದಾರ್ ಮಾತನಾಡಿ ಕೇಂದ್ರ ಸರಕಾರವು…

ಭಕ್ತಿ ಸಂಗೀತದ ಸುಮಧುರ ಸವಿ: ಗಾನಸುಧೆ ಕಲಾಬಳಗದಿಂದ ಗಾಯನ ಕಾರ್ಯಕ್ರಮ

ರಾಯಚೂರು, ಜೂ.16: ಗಾನಸುಧೆ ಕಲಾಬಳಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಜವಾಹರ ನಗರದ ಪ್ರಾರ್ಥನಾ ಮಂದಿರದಲ್ಲಿ ಭಕ್ತಿ ಗೀತೆಗಳ ಸಂಗೀತ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಯುವ ಗಾಯಕರು ವಿವಿಧ ಕನ್ನಡ ಹಾಗೂ ದೈವಭಕ್ತಿ ಗೀತೆಗಳನ್ನು ಸುಶ್ರಾವ್ಯವಾಗಿ ಪ್ರಸ್ತುತಪಡಿಸಿ…

ವಾಲ್ಮೀಕಿ ನಗರ ಘಟಕ ಅಧ್ಯಕ್ಷರಾಗಿ ವಾಲ್ಮೀಕಿ ಈರಣ್ಣ ಆಯ್ಕೆ

ಕಂಪ್ಲಿ: ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಕಂಪ್ಲಿ ನಗರ ಘಟಕದ ನೂತನ ಅಧ್ಯಕ್ಷರಾಗಿ ವಾಲ್ಮೀಕಿ ಈರಣ್ಣ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಪಟ್ಟಣದ ಎಸ್‌ಎನ್‌ಪೇಟೆಯ ಶಿರಿಡಿ ಸಾಯಿಬಾಬಾ ದೇವಸ್ಥಾನ ಬಳಿಯಲ್ಲಿರುವ ವಾಲ್ಮೀಕಿ ಸಮುದಾಯ ಭವನದಲ್ಲಿ ನಡೆದ ಸಮಾಜದ ಸಂಘಟನಾ ಸಭೆಯಲ್ಲಿ ಸಮುದಾಯದವರು ಒಮ್ಮತದೊಂದಿಗೆ…

ಅಂಬೇಡ್ಕರ್ ಆದರ್ಶಗಳು ಪ್ರತಿಯೊಬ್ಬರ ಬದುಕಿಗೆ ಬೆಳಕು : ಹೊಸಕೋಟೆ ಜಗದೀಶ

ಬಳ್ಳಾರಿ / ಕಂಪ್ಲಿ : ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರು ಸಮಾನತೆ, ಮೀಸಲಾತಿ, ಶಿಕ್ಷಣ, ಮತದಾನದ ಹಕ್ಕು ಸೇರಿದಂತೆ ನಾನಾ ಮೂಲಸೌಕರ್ಯಗಳನ್ನು ಕಲ್ಪಿಸುವ ಮೂಲಕ ಪ್ರತಿಯೊಬ್ಬರ ಬಾಳಿಗೆ ಬೆಳಕಾಗಿದ್ದಾರೆ ಎಂದು ವೀರಶೈವ ಲಿಂಗಾಯತ ಮಹಾ ವೇದಿಕೆ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ ಹೇಳಿದರು.…