ಕಲ್ಯಾಣ ಕರ್ನಾಟಕ ಮಾರ್ಗವಾಗಿ ಬೆಂಗಳೂರು-ಮುಂಬೈ ಹೈಸ್ಫೀಡ್ ಬುಲೆಟ್ ಟ್ರೇನ್ ಕಾರಿಡಾರ್ ಜಾರಿಯಾಗಲಿ: ಡಾ. ಬಾಬುರಾವ್
ರಾಯಚೂರು: ಮುಂಬೈ-ಪುಣೆ ಬೆಂಗಳೂರು ಹೈಸ್ಪೀಡ್ ಬುಲೆಟ್ ರೈಲ್ವೆ ಕಾರಿಡಾರ್ ಯೋಜನೆ ಕಲ್ಯಾಣ ಕರ್ನಾಟಕ ರೈಲ್ವೆ ಮಾರ್ಗಗಳಲ್ಲಿ ಜಾರಿಯಾಗಲಿ ಎಂದು ರೈಲ್ವೆ ಸಲಹಾ ಮಂಡಳಿ ಮಾಜಿ ಸದಸ್ಯ ಡಾ. ಬಾಬುರಾವ್ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಬೆಂಗಳೂರು-ಪುಣೆ- ಮುಂಬೈ…
ರಾಷ್ಟ್ರೀಯ ಜಂತುಹುಳು ನಿವಾರಣ ದಿನಾಚರಣೆ: ಆರ್.ಹೆಚ್.ನಂ.1 ಕ್ಯಾಂಪಿನಲ್ಲಿ ಜಾಗೃತಿ ಕಾರ್ಯಕ್ರಮ
ಸಿಂಧನೂರು: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ರಾಯಚೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಸಿಂಧನೂರು, ಪ್ರಾಥಮಿಕ ಆರೋಗ್ಯ ಕೇಂದ್ರ R.H. No.2 ಹಾಗೂ ಸರ್ಕಾರಿ ಪ್ರೌಢಶಾಲೆ R.H. No.1 ಇವರ ಸಂಯುಕ್ತ ಆಶ್ರಯದಲ್ಲಿ ಆರ್.ಹೆಚ್.ನಂ.1…
ರಾಷ್ಟ್ರೀಯ ಆರೋಗ್ಯ ಜಾಗೃತಿ ಪುನೀತ ರಾಜಕುಮಾರ ಹೃದಯ ಜ್ಯೋತಿ ಯೋಜನೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ.
ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು, ಸಮನ್ವಯ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ಸಂತೆಕಲ್ಲೂರು ಹಾಗೂ ಸಿಂಧನೂರು ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಇವರಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ರಾಷ್ಟ್ರೀಯ ಆರೋಗ್ಯ…
ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ: ಎಐಡಿವೈಓ ವತಿಯಿಂದ ಲಿಂಗಸುಗೂರಿನಲ್ಲಿ ಪ್ರತಿಭಟನೆ
ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ: ಎಐಡಿವೈಓ ವತಿಯಿಂದ ಲಿಂಗಸುಗೂರಿನಲ್ಲಿ ಪ್ರತಿಭಟನೆ ಲಿಂಗಸುಗೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೂಡಲೇ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಓ)…
ಕರ್ನಾಟಕದಲ್ಲಿ ಕೆಚ್ಚುತ್ತಿರುವ ಚಳಿ
ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ತೀವ್ರ ಚಳಿಯ ಜೊತೆಗೆ ಒಣಹವೆ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ…
‘ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ’ ಪ್ರದಾನ
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ಕಲಬುರಗಿ ನಗರದ ಉದನೂರು ರಸ್ತೆಯಲ್ಲಿರುವ ಜಯತೀರ್ಥ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ವಿಶೇಷ ಸಮಾರಂಭದಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾಗವಹಿಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ 2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ…
