ಕ್ಷಯರೋಗ ಪತ್ತೆಯಲ್ಲಿ ಕೊಪ್ಪಳ ಜಿಲ್ಲೆ ರಾಜ್ಯಕ್ಕೆ ಪ್ರಥಮ
ಕೊಪ್ಪಳ : ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿಯಲ್ಲಿ ಕ್ಷಯರೋಗಿಗಳ ಪತ್ತೆಯಲ್ಲಿ ಕೊಪ್ಪಳ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ.ಭಾರತವನ್ನು 2025ರ ಒಳಗೆ ಕ್ಷಯ ಮುಕ್ತಗೊಳಿಸಲು ಕೇಂದ್ರ ಸರಕಾರವು ಕಾರ್ಯತಂತ್ರ ಯೋಜನೆಯನ್ನು ರೂಪಿಸಿದೆ.ಅದರಂತೆ ಕರ್ನಾಟಕ ಸರಕಾರವು ರಾಜ್ಯವನ್ನು ಕ್ಷಯರೋಗ (ಟಿಬಿ) ಮುಕ್ತಗೊಳಿಸಲು ರಾಷ್ಟ್ರೀಯ…
ಪುಸ್ತಕಗಳ ಜ್ಞಾನವಿಲ್ಲದೇ ಹೋಗಿದ್ದರೆ ಜಗತ್ತು ಕತ್ತಲಿನಲ್ಲಿರುತ್ತಿತ್ತು – ಕುಲಪತಿ ಪ್ರೊ.ಶಿವಾನಂದ
ರಾಯಚೂರು: ‘ಪುಸ್ತಕಗಳ ಜ್ಞಾನವಿಲ್ಲದೇ ಹೋಗಿದ್ದರೆ ಜಗತ್ತು ಕತ್ತಲಿನಲ್ಲಿರುತ್ತಿತ್ತು. ಪುಸ್ತಕಗಳು ಹೊಸ ತಲೆ ತಲೆಮಾರುಗಳಿಗೆ ಕೊಂಡೊಯ್ಯುವ ಹಾಗೂ ಜಗತ್ತಿನ ಎಲ್ಲಾ ಜ್ಞಾನವನ್ನು ತಿಳಿಸುವ ಜ್ಞಾನ ದೀವಿಗೆಗಳಾಗಿವೆ’ ಎಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ ಅಭಿಪ್ರಾಯಪಟ್ಟರು. ಇಲ್ಲಿನ ಪಂಡಿತ…
ಮಹಾಯೋಗಿ ವೇಮನರ ತತ್ವ ಆದರ್ಶ ಪಾಲಿಸಿ: ಡಾ.ಶಿವರಾಜ ಎಸ್.ಪಾಟೀಲ
‘ಸಾಮಾನ್ಯ ಜೀವನ ನಡೆಸಿದ ಮಹಾಯೋಗಿ ವೇಮನರ ಜೀವನ ಆದರ್ಶಗಳನ್ನು ಪ್ರತಿಯೊಬ್ಬರು ಪಾಲನೆ ಮಾಡಬೇಕು’ ಎಂದು ನಗರ ಕ್ಷೇತ್ರದ ಶಾಸಕ ಡಾ.ಶಿವರಾಜ ಪಾಟೀಲ ಹೇಳಿದರು. ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಯಚೂರು ಮಹಾನಗರಪಾಲಿಕೆ, ಕನ್ನಡ ಮತ್ತು…
ವಿಬಿ ಜಿರಾಮ್ ಜಿ-ವಿಮಾ ತಿದ್ದುಪಡಿ ಕಾಯ್ದೆ ರದ್ದುಗೊಳಿಸಿ, ಮನರೇಗಾ ಕಾಯ್ದೆ ಪುನರ್ ಸ್ಥಾಪಿಸಿ ಎಂದು ಆಗ್ರಹ
ರಾಯಚೂರು : ವಿಬಿ ಜಿರಾಮ್ ಜಿ-ವಿಮಾ ತಿದ್ದುಪಡಿ ಕಾಯ್ದೆ ರದ್ದುಗೊಳಿಸಿ, ಮನರೇಗಾ ಕಾಯ್ದೆ ಪುನರ್ ಸ್ಥಾಪಿಸಿ ಬಲಪಡಿಸಬೇಕು. ವಿದ್ಯುಚ್ಛಕ್ತಿ ತಿದ್ದುಪಡಿ ಮಸೂದೆ ಹಿಂಪಡೆಯಬೇಕು. ಬೀಜ ಮಸೂದೆ ವಿರೋಧಿಸಿ ಫೆಬ್ರವರಿ 12 ರಂದು ನಡೆಯುವ ಸಾರ್ವತ್ರಿಕ ಮುಷ್ಕರದಲ್ಲಿ ದುಡಿಯುವ ವರ್ಗಗಳು ಹೆಚ್ಚಿನ ಸಂಖ್ಯೆಯಲ್ಲಿ…
ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಪ್ರತಿಭಟನೆ
ರಾಯಚೂರು : ರಾಜ್ಯದಲ್ಲಿ ದೇವದಾಸಿಯರ ಸಮರ್ಪಕ ಸಮೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಹಾಗೂ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ಮಕ್ಕಳ ಹೋರಾಟ ಸಮಿತಿಯ ರಾಯಚೂರು ಜಿಲ್ಲಾ ಸಮಿತಿ ಸದಸ್ಯರು ನಗರದ ಟಿಪ್ಪು ಸುಲ್ತಾನ್…
ಶ್ರೀ ಮೌನೇಶ್ವರ ದೇವಸ್ಥಾನದ ಬಾಗಿಲು ತೆರೆದು ದಿನನಿತ್ಯ ಪೂಜೆ ಮಾಡಲು ಬೃಹತ್ ಪಾದಯಾತ್ರೆ
ಕೊಪ್ಪಳ: ಜಿಲ್ಲಾ ವಿಶ್ವಕರ್ಮ ಸಮಾಜ (ರಿ.) ಕೊಪ್ಪಳ ಹಾಗೂ ವಿಶ್ವಕರ್ಮ ಸಮಾಜದ ಎಲ್ಲಾ ಸಂಘಟನೆಗಳ ಸಹಯೋಗದೊಂದಿಗೆ, ಜಿಲ್ಲೆಯ ಲಿಂಗನಬಂಡಿಯಲ್ಲಿರುವ ಶ್ರೀ ಮೌನೇಶ್ವರ ದೇವಸ್ಥಾನದ ಬಾಗಿಲು ತೆರೆದು ದಿನನಿತ್ಯ ಪೂಜೆ ಮಾಡಲು ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ದೀರ್ಘಕಾಲದಿಂದ ಭಕ್ತಾದಿಗಳ…
ಜಿಲ್ಲೆಯಲ್ಲಿ ದಲಿತ ಸಾಹಿತ್ಯ ಪರಿಷತ್ತು ಸಮ್ಮೇಳನ ಯಶಸ್ವಿ ಗಣ್ಯರಿಗೆ ಪತ್ರಕರ್ತರಿಗೆ ಸನ್ಮಾನ
ನಗರದ ಸರ್ಕಾರಿ ನೌಕರರ ಭವನದಲ್ಲಿ ಸೋಮವಾರ ಸಂಜೆ ದಲಿತ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಹಾಗೂ ಯುವ ಘಟಕದಿಂದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕಕ್ಕೆ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಹಾಗೂ 11ನೇ ಅಖಿಲ ಭಾರತ ದಲಿತ ಸಾಹಿತ್ಯ…
ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆ ಸ್ಥಾಪನೆ – ಡಾ. ಎ.ಎಂ. ಮುಲ್ಲಾ
ಮುದ್ದೇಬಿಹಾಳ :-ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ನಮ್ಮಿಂದಾಗುವ ಎಲ್ಲಾ ಒಳ್ಳೆಯ ಕಾರ್ಯಗಳನ್ನು ಮಾಡುವ ಸಂಕಲ್ಪದೊಂದಿಗೆ, ತಂದೆಯವರ ಕನಸನ್ನು ಸಾಕಾರಗೊಳಿಸಲು ‘ದಿ ಆರ್ಕ್ ಎಂಜಲ್ ಆಂಗ್ಲ ಮಾಧ್ಯಮ ಶಾಲೆ’ಯನ್ನು ಸ್ಥಾಪಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ. ಎ.ಎಂ. ಮುಲ್ಲಾ ಹೇಳಿದರು. ಪಟ್ಟಣದ ಹೊರವಲಯದ ಕವಡಿಮಟ್ಟಿ…
ಸಂಸದರ ಪ್ರಾದೇಶಾಭಿವೃದ್ಧಿ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ
ಸಂಸದರ ಪ್ರಾದೇಶಾಭಿವೃದ್ಧಿ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಸಿಂಧನೂರು : ಸಂಸದ ಪ್ರಾದೇಶಾಭಿವೃದ್ಧಿ ಅನುದಾನ (MPLADS) ಯೋಜನೆಯಡಿ ಕ್ಷೇತ್ರದಲ್ಲಿ ವಿವಿಧೆಡೆ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಇಂದು ರಾಯಚೂರು ಸಂಸದರಾದ ಕುಮಾರ ನಾಯಕ ರವರ…
ಎಂಡಿಆರ್ ಎಸ್ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘ ಉದ್ಘಾಟನೆ
ಅರಕೇರಾ : ಹಳೆಯ ವಿದ್ಯಾರ್ಥಿಗಳನ್ನು ಒಂದುಗೂಡಿಸಿ, ಅವರ ಅನುಭವಗಳನ್ನು ಹಂಚಿಕೊಳ್ಳಲು ಮತ್ತು ಶಾಲೆಯ ಅಭಿವೃದ್ಧಿಗೆ ಕೊಡುಗೆ ನೀಡಲು ಒಂದು ಒಳ್ಳೆಯ ವೇದಿಕೆ ಸೃಷ್ಟಿಸಿದಂತಾಗಿದೆ ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ಶಿವರಾಜ ಪೂಜಾರಿ ಅಭಿಪ್ರಾಯ ಪಟ್ಟರು. ತಾಲ್ಲೂಕಿನ ಆಲ್ಕೋಡ ಗ್ರಾಮದ ಮೊರಾರ್ಜಿ ದೇಸಾಯಿ…
